Category: ದಾವಣಗೆರೆ

“ಸ್ವಚ್ಛ್ ಟಾಯ್‍ಕಾಥನ್” ಸ್ಪರ್ಧೆ

ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ “ಸ್ವಚ್ಛ್ ಟಾಯ್‍ಕಾಥನ್” ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯು ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಿಂದ ನವೀನ ಸೃಜನಶೀಲ ಒಳಾಂಗಣ ಹಾಗೂ ಹೊರಾಂಗಣ ಆಟಿಕೆಗಳ ಮಾದರಿಗಳನ್ನು ರೂಪಿಸುವ ಕುರಿತಾಗಿ ಇದ್ದು, ಸ್ಪರ್ಧೆಯಲ್ಲಿ ಪಾಲಿಕೆ ವ್ಯಾಪ್ತಿಯ ನಾಗರಿಕರು, ಶಾಲಾ…

ಅ.20: ಏಕ ಗವಾಕ್ಷಿ ಸಮಿತಿ ಸಭೆ

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಕ್ಟೋಬರ್ 20 ರಂದು ಬೆ.11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕೋಟಿ ಕಂಠ ಗಾಯನ ಯಶಸ್ವಿಯಾಗಿ ಆಚರಿಸಲಾಗುವುದು

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಲಾಗಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಹೇಳಿದರು.ಮಂಗಳವಾರ ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘67 ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗುವ ಕೋಟಿ…

ಕೋಟಿ ಕಂಠ ಗೀತ ಗಾಯನ

022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 28 ರಂದು ‘ಕೋಟಿ ಕಂಠ ಗೀತ ಗಾಯನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆನಾಡು-ನುಡಿಯ ಬಗ್ಗೆ ಅಭಿಮಾನ ಮೂಡಿಸುವ ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆ, ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು ಇವುಗಳ ಕೇಳುವಿಕೆಯು…

ಜೀವಹಾನಿ ತಡೆಗೆ ಪ್ರತಿಯೊಬ್ಬರಿಗೂ ಪ್ರಥಮ ಚಿಕಿತ್ಸೆ ಅರಿವು ಅಗತ್ಯ : ಡಿ.ಹೆಚ್.ಒ ನಾಗರಾಜ್

ಅಪಘಾತಗಳು ಸಂಭವಿಸಿದಾಗ ತುರ್ತು ಚಿಕಿತ್ಸೆಯ ಮೂಲಕ ಜೀವ ಉಳಿಸಲು ಪ್ರತಿಯೊಬ್ಬರಿಗೂ ಪ್ರಥಮ ಚಿಕಿತ್ಸೆಯ ಮಾಹಿತಿ ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್ ಹೇಳಿದರು.ಶುಕ್ರವಾರ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಚಿಕಿತ್ಸಾ…

ಅ.17 ರಂದು ಮಾಹಿತಿ ಕಾರ್ಯಾಗಾರ

ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಸಾವಿತ್ರಿ ಬಾಯಿ ಪುಲೆ ಮಹಿಳಾ ಸಂಘಟನೆ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 17 ರ ಸೋಮವಾರ ಬೆ.11.30ಕ್ಕೆ ರೋಟರಿ ಬಾಲಭವನದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕ- ಮಾನವ ಕಳ್ಳ ಸಾಗಾಣಿಕೆ ಹಾಗೂ ಮಹಿಳಾ ದೌರ್ಜನ್ಯ ತಡೆ ಕಾಯ್ದೆ…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಅ.14 ರಂದು ಬೆಳಗ್ಗೆ 10.30 ರಿಂದ ಸಂ.05 ಗಂಟೆಯ ವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡುವುದು. ನಂತರ ಹೊನ್ನಾಳಿಗೆ ಪ್ರಯಾಣ. ಸಂ.06 ಕ್ಕೆ ನ್ಯಾಮತಿ ತಾಲ್ಲೂಕಿನ ಸವಳಂಗ…

ತೋಟಗಾರಿಕೆ ಕ್ಷೇತ್ರಗಳಲ್ಲಿ ಲಭ್ಯವಿರುವ ಟಿಡಿ ಹೈಬ್ರಿಡ್ ತೆಂಗಿನ ಸಸಿಗಳ ಮಾರಾಟ

ದಾವಣಗೆರೆ ಜಿಲ್ಲೆಯ ಗರಗ, ಬೇಲಿಮಲ್ಲೂರು ತೋಟಗಾರಿಕೆ ಕ್ಷೇತ್ರಗಳಲ್ಲಿ ಟಿಡಿ ಹೈಬ್ರಿಡ್ ತೆಂಗಿನ ಸಸಿಗಳನ್ನು ಸಸ್ಯಾಭಿವೃದ್ದಿ ಮಾಡಲಾಗಿದ್ದು, ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಸಸಿಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಗರಗ ತೋಟಗಾರಿಕೆ…

ಮಹಿಳಾ ಸ್ವಾಸ್ಥ್ಯ ಕ್ಲಿನಿಕ್‍ಗಳಿಗೆ ತಜ್ಞ ವೈದ್ಯರಿಂದ ಅರ್ಜಿ ಆಹ್ವಾನ

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಆಯ್ದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊಸದಾಗಿ ತೆರೆಯಲಾದ ಮಹಿಳಾ ಸ್ವಾಸ್ಥ್ಯ ಕ್ಲಿನಿಕ್‍ಗಳಿಗೆ ತಜ್ಞ ವೈದ್ಯರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಸ್ವಾಸ್ಥ್ಯ ಕ್ಲಿನಿಕ್‍ಗಳಲ್ಲಿ ಕಾರ್ಯನಿರ್ವಹಿಸುವ ತಜ್ಞವೈದ್ಯರನ್ನು ಗಂಟೆ ಅಥವಾ…

ಮೀನುಗಾರಿಕೆ ಇಲಾಖಾ ಕಚೇರಿಗಳ ಸ್ಥಳಾಂತರ

ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ ಹಾಗೂ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಅಕ್ಟೋಬರ್ 11 ರಿಂದ ಶಾಮನೂರು ರಸ್ತೆ, ಸಿದ್ದವೀರಪ್ಪ ಬಡಾವಣೆಯ ಬಾಪೂಜಿ ಅತಿಥಿ ಗೃಹ ಪಕ್ಕದ ಕೃಷಿ ತಂತ್ರಜ್ಞರ ಸಂಸ್ಥೆ(ರಿ) ದಾವಣಗೆರೆ ಇಲ್ಲಿಗೆ ಸ್ಥಳಾಂತರಿಸಲಾಗಿದೆ. ಸದರಿ ವಿಳಾಸಕ್ಕೆ ಪತ್ರ…