Category: ದಾವಣಗೆರೆ

ಲೋಕಿಕೆರೆಯಲ್ಲಿ ಗ್ರಾಮ ವಾಸ್ತವ್ಯ

ದಾವಣಗೆರೆ ತಾಲ್ಲೂಕು ಲೋಕಿಕೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಅ.15 ರಂದು ತಹಶೀಲ್ದಾರ್ ನೇತೃತ್ವದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ತಮ್ಮ ಅಹವಾಲು ಮತ್ತು ಕುಂದುಕೊರತೆಗಳನ್ನು ಅಧಿಕಾರಿಗಳಿಗೆ ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ…

ಜಿಲ್ಲೆಯ  ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಅಕ್ಟೋಬರ್ 18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ-ಡಿಸಿ ಶಿವಾನಂದ ಕಾಪಶಿ

ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಹರಿಹರ, ಚನ್ನಗಿರಿ ತಾಲ್ಲೂಕಿನ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನಗಳನ್ನು ತುಂಬಲು ಉಪಚುನಾವಣೆಯನ್ನು ಮತ್ತು ಪುನರ್ ರಚನೆಗೊಂಡಿರುವ ಗ್ರಾಮ ಪಂಚಾಯಿತಿಗೆ ಸದಸ್ಯ ಸ್ಥಾನಗಳನ್ನು ತುಂಬುಲು ಚುನಾವಣಾ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ…

ಪಟಾಕಿ ಮಾರಾಟಗಾರರು ಕಡ್ಡಾಯವಾಗಿ ವಾಣಿಜ್ಯ ಇಲಾಖೆಯಿಂದ ಪರವಾನಿಗೆ ಪಡೆಯಲು ಜಿಎಸ್‍ಟಿ ಕಡ್ಡಾಯ.

2022ನೇ ಸಾಲಿನಲ್ಲಿ ತಾತ್ಕಾಲಿಕ ಪಟಾಕಿ ಮಾರಾಟ ಪರವಾನಿಗೆ ಕೋರಿ ಸಲ್ಲಿಸಿರುವ ಅರ್ಜಿದಾರರಿಗೆ ವಾಣಿಜ್ಯ ತೆರಿಗೆ ಇಲಾಖೆಯವರ ಪತ್ರ ಸೆ.28ರಲ್ಲಿ ತಿಳಿಸಿದಂತೆ ಜಿಎಸ್‍ಟಿ ಕಾಯ್ದೆಯಡಿ ಪಟಾಕಿ ಸರಕು ತೆರಿಗೆದಾಯಕ ಸರಕಾಗಿದ್ದು, ವರ್ತಕರು ತಮ್ಮ ಮುಖ್ಯ ವ್ಯಾಪಾರ ಸ್ಥಳವನ್ನು ಹೊರತುಪಡಿಸಿ ಬೇರೆ ಕಡೆ ವ್ಯಾಪಾರ…

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಕಕ್ಕರಗೊಳ್ಳದಲ್ಲಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಕಕ್ಕರಗೊಳ್ಳದಲ್ಲಿ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಹಿರಿಯ ಆಡಳಿತ ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ಮಾತನಾಡಿ ಪ್ರತಿ ವರ್ಷ ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನ ಎಂದು ಕರೆಯಲಾಗುತ್ತದೆ. ‘’ಎಲ್ಲರಿಗೂ ಮಾನಸಿಕ…

ಬೀಜೋಪಾಚಾರ ಕುರಿತು ತರಬೇತಿ

ಮಾಯಕೊಂಡ ಹೋಬಳಿ ಶ್ಯಾಗಲೆ ಗ್ರಾಮದಲ್ಲಿ ಸುರಕ್ಷಿತ ಕೀಟನಾಶಕಗಳ ಬಳಕೆ ಮತ್ತು ಬೀಜೋಪಚಾರ ಆಂದೋಲನ ಕುರಿತ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ಯಾಗಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುದ್ರೇಶಪ್ಪನವರು ವಹಿಸಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ಉಪನಿರ್ದೇಶಕರಾದ ತಿಪ್ಪೇಸ್ವಾಮಿ, ನೆರವೇರಿಸಿ ಕೀಟನಾಶಕಗಳ ಬಳಕೆ, ಪಿಎಂಕಿಸಾನ್…

3 ದಿನಗಳ ಉದ್ಯಮಶೀಲತಾ ಪ್ರೇರಣಾ ತರಬೇತಿ ಕಾರ್ಯಕ್ರಮ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೆಂದ್ರ (ಸಿಡಾಕ್) ಧಾರವಾಡ, ಜಿಲ್ಲಾ ಕೌಶಲ್ಯ ಮಿಷನ್ ದಾವಣಗೆರೆ ಹಾಗೂ ರಾಮಯ್ಯ ಮೆಮೋರಿಯಲ್ ಟ್ರಸ್ಟ್(ರಿ) ಮಾಳಗೊಂಡನಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ 3 ದಿನಗಳ ಉದ್ಯಮಶೀಲತಾ ಪ್ರೇರಣಾ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ 12…

ವಸ್ತ್ರಾಂಬರ ವಿಶೇಷ ಕೈಮಗ್ಗ ಮೇಳ

ಅಭಿವೃದ್ಧಿ ಆಯುಕ್ತರು (ಕೈಮಗ್ಗ) ಜವಳಿ ಮಂತ್ರಾಲಯ ಭಾರತ ಸರ್ಕಾರ ನವದೆಹಲಿ, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿ, (ಕಾವೇರಿ ಹ್ಯಾಂಡ್‍ಲೂಮ್ಸ್) ಬೆಂಗಳೂರು ಹಾಗೂ ಕೈಮಗ್ಗ…

ಸ್ನಾತಕ/ಸ್ನಾತಕೋತರ ಪದವಿಗಳಿಗೆ ಪ್ರವೇಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ (ಜುಲೈ ಅವೃತಿ) ಪ್ರಥಮ ವರ್ಷದ ಬಿ.ಎ/ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್.ಐ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಎಂ.ಎ/ಎಂ.ಕಾಂ, ಎಂ.ಎ-ಎಂ.ಸಿ.ಜೆ, ಎಂ.ಲಿಬ್.ಐ.ಎಸ್ಸಿ, ಎಂ.ಬಿ.ಎ, ಎಂ.ಎಸ್‍ಸಿ ಈ ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿ.ಜಿ-ಡಿಪ್ಲೋಮಾ/ಡಿಪ್ಲೋಮಾ/ಸರ್ಟಿಫಿಕೀಟ್ ಕೋರ್ಸಗಳಿಗೆ ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ…

ತೋಟಗಾರಿಕೆ ಕ್ಷೇತ್ರಗಳಲ್ಲಿ ಲಭ್ಯವಿರುವ ಸಸಿಗಳ ಮಾರಾಟ

ದಾವಣಗೆರೆ ಜಿಲ್ಲೆ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಸಸಿಗಳನ್ನು ಸಸ್ಯಾಭಿವೃದ್ದಿ ಮಾಡಲಾಗಿದ್ದು, ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಸಸಿಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಗರಗ ತೋಟಗಾರಿಕೆ ಕ್ಷೇತ್ರ ಚನ್ನಗಿರಿ ಭೈರೇಶಪ್ಪ ಕೆ.ಬಿ…

ಜಾನುವಾರು ಸಂತೆ ಮತ್ತು ಜಾತ್ರೆ ರದ್ದು

ಹರಿಹರ ತಾಲ್ಲೂಕಿನ ಹಾಗೂ ಸುತ್ತ ಮುತ್ತ ತಾಲ್ಲೂಕಿನ ರೈತ ಭಾಂಧವರಿಗೆ, ವ್ಯಾಪಾರಸüರು ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲುಂಪಿ ಚರ್ಮ ರೋಗ) ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಅ.11 ರಿಂದ 29 ರವರೆಗೆ ಜಾನುವಾರು ಸಂತೆಯನ್ನು, ಜಾನುವಾರು…