Category: ದಾವಣಗೆರೆ

ಪ್ರಧಾನ ಮಂತ್ರಿರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ಅರ್ಜಿ ಆಹ್ವಾನ

2022-23ನೇ ಸಾಲಿನಲ್ಲಿಭಾರತ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಅಂದರೆ ನಾವೀನ್ಯತೆ, ಅವಿಷ್ಕಾರ, ಕ್ರೀಡೆ, ಕಲೆ, ಸಾಂಸ್ಕøತಿಕ, ಸಮಾಜಸೇವೆ ಹಾಗೂ ಸಾಹಸ ಮತ್ತು ಶೌರ್ಯ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಮಕ್ಕಳಿಗೆ ಪ್ರಧಾನ ಮಂತ್ರಿರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ನೀಡುವುದಕ್ಕಾಗಿ ಅರ್ಹ ಮಕ್ಕಳಿಂದ ಆನ್‍ಲೈನ್‍ನಲ್ಲಿ…

ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿದ್ದು ವಿಜ್ಞಾನ ಶಿಕ್ಷಣ ಮತ್ತು ಪ್ರಸರಣಕ್ಕೆ ಪೂರಕವಾಗುವ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಯಲ್ಲಿ ಆಸಕ್ತಿ…

ಯೋಜನೆಯ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

2022-23 ನೇ ಸಾಲಿನ ಶೇ 24.10%, 7.25% ಮತ್ತು 5% ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಅಲ್ಪಸಂಖ್ಯಾತ ಮತ್ತು ದೈಹಿಕ ವಿಕಲಚೇತನ ಅರ್ಹ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ…

ಬೀದಿ ನಾಟಕ/ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಬೀದಿ ನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿ ನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 3 ಬೀದಿ ನಾಟಕ ಹಾಗೂ 3…

ಅ.9 ಕ್ಕೆ ಮಹರ್ಷಿ ವಾಲ್ಮೀಕಿ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇವರುಗಳ ಸಂಯುಕ್ತಾಶ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 9…

ಸಂತೋಷ ನಾಯ್ಕ್ ರವರಿಗೆ ಸನ್ಮಾನ ಕಾರ್ಯಕ್ರಮ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ದಾವಣಗೆರೆ ಜಿಲ್ಲಾ ಘಟಕದ ಜಿಲ್ಲಾ ಕಾರ್ಯದರ್ಶೀಯಾಗಿ ಆಯ್ಕೆಯಾಗಿರುವ ಚನ್ನಗಿರಿ ತಾಲ್ಲೂಕಿನ ಕಬ್ಬಳ ಗ್ರಾಮದ ಸಂತೋಷ ನಾಯ್ಕ್ ಅವರನ್ನು ಗ್ರಾಮದ ಶ್ರೀ ಸೇವಾಲಾಲ್ ಯುವಕರ ಸಂಘದ ವತಿಯಿಂದ ಸನ್ಮಾನ ಮಾಡಿ ಅಭಿನಂದಿಸಲಾಯಿತು.ಇದೆ ವೇಳೆ…

ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಪರಿಶೋಧನಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಶಾಖಾಧಿಕಾರಿ, ಆದಾಯ ತೆರಿಗೆ, ಅಬಕಾರಿ ನಿರೀಕ್ಷಕರು, ಸಿಬಿಐ, ಎನ್‍ಐಎ, ಎನ್‍ಸಿಬಿ ಯಲ್ಲಿ ಸಬ್- ಇನ್ಸ್‍ಪೆಕ್ಟರ್‍ಗಳು ಮತ್ತು ಕಿರಿಯ ಸಂಖ್ಯಾ ಸಂಗ್ರಹಣಾಧಿಕಾರಿ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ…

ದಸರಾ ಮತ್ತು ಈದ್‍ಮಿಲಾದ್ ಹಬ್ಬದ ಪ್ರಯುಕ್ತ ನಾಗರಿಕ ಸಮನ್ವಯ ಸಮಿತಿ ಸಭೆ
ಶಾಂತಯುತವಾಗಿ ಹಬ್ಬ ಆಚರಿಸಲು ಯುವ ಸಮೂಹಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ : ಡಿ.ಸಿ

ಸಾರ್ವಜನಿಕವಾಗಿ ಆರ್ಯುಪೂಜೆ-ವಿಜಯದಶಮಿ ಮತ್ತು ಈದ್‍ಮಿಲಾದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಸೌಹಾರ್ಧತೆ ಕಾಪಾಡಲು ಯುವ ಸಮೂಹಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯವಾದದ್ದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೆÇಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಜಯದಶಮಿ…

ಗಾಂಧೀಜಿಯವರ 154 ನೇ ಜನ್ಮ ದಿನಾಚರಣೆ

ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾನ್ ಚೇತನ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ್ (ಬೈರತಿ) ಹೇಳಿದರು.ಭಾನುವಾರ ನಗರದ ಶ್ರೀರಾಮನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಪಿತ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಗರಾಭಿವೃದ್ದಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಭೈರತಿ) ಇವರು ಅ.02 ರಂದು ಶ್ರೀರಾಮನಗರದಲ್ಲಿನ ಗಾಂಧಿಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರು ಶಾಸ್ತ್ರೀಜಿಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಹಾವೇರಿಗೆ ತೆರಳುವರೆಂದು ಅವರ…