ಮಹಿಳಾ ಸ್ವಾಸ್ಥ್ಯ ಕ್ಲಿನಿಕ್‍ಗಳಿಗೆ ತಜ್ಞ ವೈದ್ಯರಿಂದ ಅರ್ಜಿ ಆಹ್ವಾನ
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಆಯ್ದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊಸದಾಗಿ ತೆರೆಯಲಾದ ಮಹಿಳಾ ಸ್ವಾಸ್ಥ್ಯ ಕ್ಲಿನಿಕ್‍ಗಳಿಗೆ ತಜ್ಞ ವೈದ್ಯರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಸ್ವಾಸ್ಥ್ಯ ಕ್ಲಿನಿಕ್‍ಗಳಲ್ಲಿ ಕಾರ್ಯನಿರ್ವಹಿಸುವ ತಜ್ಞವೈದ್ಯರನ್ನು ಗಂಟೆ ಅಥವಾ…
