ಸೆ.02 ರ ಮಳೆ ವಿವರ
ಜಿಲ್ಲೆಯಲ್ಲಿ ಸೆಪ್ಟಂಬರ್ 02 ರಂದು ಬಿದ್ದ ಮಳೆಯ ವಿವರದನ್ವಯ 1.6 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 3.4 ಮಿ.ಮೀ ಹಾಗೂ ವಾಸ್ತವ ಮಳೆ 0.6 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ…
ABC News India
ಜಿಲ್ಲೆಯಲ್ಲಿ ಸೆಪ್ಟಂಬರ್ 02 ರಂದು ಬಿದ್ದ ಮಳೆಯ ವಿವರದನ್ವಯ 1.6 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 3.4 ಮಿ.ಮೀ ಹಾಗೂ ವಾಸ್ತವ ಮಳೆ 0.6 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ…
ದಾವಣಗೆರೆ: ನಲವತ್ತು ವರ್ಷಗಳ ಹಿಂದೆ ಬರೆದ ಕಾದಂಬರಿ ಒಂದರಲ್ಲಿ ರಾಷ್ಟ್ರ ಗೀತೆಗೆ ಅವಮಾನ ಮಾಡಿದ್ದಾರೆಂದು ಲೇಖಕ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮತ್ತಿತರರು ಪೋಲಿಸರಿಗೆ ದೂರು ನೀಡಿರುವುದು ಹಾಸ್ಯಾಸ್ಪದ ಎಂದು ದಾವಣಗೆರೆ ಜಿಲ್ಲಾ ಬಂಡಾಯ…
ಮಾನ್ಯ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸಸರಾಜ (ಬೈರತಿ) ರವರು ಸೆಪ್ಟೆಂಬರ್ ಮಾಹೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಸೆ.03 ರಂದು ಬೆಳಿಗ್ಗೆ 10 ರಿಂದ 11 ಗಂಟೆಗೆ ನಗರದ ಪೂಜಾ ಇಂಟರ್‍ನ್ಯಾಷನಲ್ ಹೋಟೆಲ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ…
ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಆಗಸ್ಟ್ 31 ರಂದು ಪ್ರಾಣಿ ವಧೆ, ಪ್ರಾಣಿ ಮಾಂಸ ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದ್ದು, ಅಂದು ಮಾಂಸ ಮಾರಾಟ ಮಾಡಬಾರರು ತಪ್ಪಿದ್ದಲ್ಲಿ ಮಹಾನಗರಪಾಲಿಕೆ…
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಗಳೂರುತಾಲ್ಲೂಕು ತನಿಖಾ ತಂಡದೊಂದಿಗೆ ಬಿಳಿಚೋಡು ಪೆÇಲೀಸ್ ಠಾಣಾವ್ಯಾಪ್ತಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡರಚಿಸಿಕೊಂಡು ತಂಬಾಕು ದಾಳಿ ಕೈಗೊಳ್ಳಲಾಯಿತು.ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳಅಧಿನಿಯಮ-2003 ರ ಅಡಿಯಲ್ಲಿ ಒಟ್ಟು 24 ಪ್ರಕರಣ ದಾಖಲಿಸಿರೂ.2100 ದಂಡ ವಿಧಿಸಲಾಗಿದೆ.…
ಆ.29 ರಂದು ನಡೆದ ರಾಷ್ಟ್ರೀಯ ಕ್ರೀಡಾ ದಿನಾಚಣೆಯಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು(ಸ್ನಾತಕ ಮತ್ತು ಸ್ನಾತಕೋತ್ತರ ಪದವಿ) ನಲ್ಲಿ ಕ್ರೀಡಾದಿನಾಚಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ದೂಡಾಅಧ್ಯಕ್ಷರಾದ ಕೆ.ಎಂ ಸುರೇಶ್ ನೆರವೇರಿಸಿದರು. ಕಾಲೇಜಿನಪ್ರಾಂಶುಪಾಲರಾದ ಡಾ. ಅಂಜನಪ್ಪ ಎಸ್ .ಆರ್ ಅಧ್ಯಕ್ಷತೆವಹಿಸಿಕೊಂಡಿದ್ದರು. ಮುಖ್ಯ…
ದಾವಣಗೆರೆ ಆ.30ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್(ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್&ಚಿmಠಿ; ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನುನಡೆಸುತ್ತಿದೆ. ಪರೀಕ್ಷೆಯು ನವೆಂಬರ್-2022ರಲ್ಲಿನಡೆಯಲಿದ್ದು, ಈ ಹುದ್ದೆಗಳಿಗೆ ಮಾನ್ಯತೆ ಪಡೆದವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳುಅರ್ಹರಾಗಿರುತ್ತಾರೆ.ಹುದ್ದೆಗಳಿಗೆ…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು 20 ಜುಲೈ 2016 ರಂದು ಹೊರಡಿಸಿರುವ ಅಧಿಸೂಚನೆಯಂತೆ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಅ) ನಲ್ಲಿ ತಿಳಿಸಿರುವ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ…
ಗೌರಿ, ಗಣೇಶ ಹಬ್ಬ ನಾಡಿನ ಜನರಿಗೆ ಸುಖ ಶಾಂತಿ ಕರುಣಿಸಲಿ. ದಾವಣಗೆರೆ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು ಜಿಲ್ಲೆಯ ರೈತಾಪಿ ವರ್ಗ ಹರ್ಷಗೊಂಡಿದೆ, ತಾವು ಬಿತ್ತಿರುವ ಬೀಜ ಮೊಳಕೆಯೊಡೆದು ಪೈರಾಗಿ ತೆನೆಯಾಗಿ ಸಮೃದ್ಧಿ ಬೆಳೆ ಬೆಳೆಯಲಿ. ತಮ್ಮೆಲ್ಲಾ ಕಷ್ಟಗಳು ದೂರಾಗಿ…
ದಾವಣಗೆರೆ: ಬರುವ ಸೆಪ್ಟಂಬರ್ 22ರಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ 55ನೇ ವರ್ಷದ ಜನ್ಮದಿನವನ್ನು ಆದ್ದೂರಿ ಆಚರಣೆ ಮಾಡಲು ಅಭಿಮಾನಿಗಳು ತೀರ್ಮಾನಿಸಿದರು.ಇಂದು ನಗರದ ಶಾಮನೂರು ಆಂಜನೇಯ ದೇವಸ್ಥಾನದ ಸಮುದಾಯ ಭವನದಲ್ಲಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಅಭಿಮಾನಿ ಬಳಗದವರು ಹಮ್ಮಿಕೊಂಡಿದ್ದ ಸಭೆಯಲ್ಲಿ…