Category: ದಾವಣಗೆರೆ

ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಪರಿಶೋಧನಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಶಾಖಾಧಿಕಾರಿ, ಆದಾಯ ತೆರಿಗೆ, ಅಬಕಾರಿ ನಿರೀಕ್ಷಕರು, ಸಿಬಿಐ, ಎನ್‍ಐಎ, ಎನ್‍ಸಿಬಿ ಯಲ್ಲಿ ಸಬ್- ಇನ್ಸ್‍ಪೆಕ್ಟರ್‍ಗಳು ಮತ್ತು ಕಿರಿಯ ಸಂಖ್ಯಾ ಸಂಗ್ರಹಣಾಧಿಕಾರಿ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ…

ದಸರಾ ಮತ್ತು ಈದ್‍ಮಿಲಾದ್ ಹಬ್ಬದ ಪ್ರಯುಕ್ತ ನಾಗರಿಕ ಸಮನ್ವಯ ಸಮಿತಿ ಸಭೆ
ಶಾಂತಯುತವಾಗಿ ಹಬ್ಬ ಆಚರಿಸಲು ಯುವ ಸಮೂಹಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ : ಡಿ.ಸಿ

ಸಾರ್ವಜನಿಕವಾಗಿ ಆರ್ಯುಪೂಜೆ-ವಿಜಯದಶಮಿ ಮತ್ತು ಈದ್‍ಮಿಲಾದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಸೌಹಾರ್ಧತೆ ಕಾಪಾಡಲು ಯುವ ಸಮೂಹಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯವಾದದ್ದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೆÇಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಜಯದಶಮಿ…

ಗಾಂಧೀಜಿಯವರ 154 ನೇ ಜನ್ಮ ದಿನಾಚರಣೆ

ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾನ್ ಚೇತನ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ್ (ಬೈರತಿ) ಹೇಳಿದರು.ಭಾನುವಾರ ನಗರದ ಶ್ರೀರಾಮನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಪಿತ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಗರಾಭಿವೃದ್ದಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಭೈರತಿ) ಇವರು ಅ.02 ರಂದು ಶ್ರೀರಾಮನಗರದಲ್ಲಿನ ಗಾಂಧಿಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರು ಶಾಸ್ತ್ರೀಜಿಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಹಾವೇರಿಗೆ ತೆರಳುವರೆಂದು ಅವರ…

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿಗೆ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಉಪ ಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಗಂಗಾ ಕಲ್ಯಾಣ ನೀರಾವರಿ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ (ಹೊಸತು ಮತ್ತು ನವೀಕರಣ)…

ತಂಬಾಕು ದಾಳಿ

ಜಿಲ್ಲಾಢಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ನಗರಾಭಿವೃದ್ದಿ ಕೋಶ, ಆಹಾರ ಸುರÀಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಚನ್ನಗಿರಿ ತಾಲ್ಲೂಕು ತಂಬಾಕು ನಿಯಂತ್ರಣ ತನಿಖಾ…

ಹೃದಯರಕ್ತನಾಳದ ಕಾಯಿಲೆ (CVD) ವಿಶ್ವದ ನಂಬರ್ ಒನ್ ಕೊಲೆಗಾರ.

ಈ ವರ್ಷದ ವಿಶ್ವ ಆರೋಗ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು, ಸಾರ್ವಜನಿಕರಿಗೆ ಎಸ್ ಎಸ್ ಕೇರ್ ಟ್ರಸ್ಟ್ನಿಂದ “ಪಲ್ಸ್” ಎಂಬ ಸಂಜೀವಿನಿ.* ಹೃದಯರಕ್ತನಾಳದ ಕಾಯಿಲೆ (CVD) ವಿಶ್ವದ ನಂಬರ್ ಒನ್ ಕೊಲೆಗಾರ. CVD ಎನ್ನುವುದು ಹೃದಯ ಅಥವಾ ರಕ್ತನಾಳಗಳ ಮೇಲೆ ಪರಿಣಾಮ ಬೀರುವ…

ಎ.ಪಿ.ಎಂ.ಸಿ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಅರ್ಜಿ ಆಹ್ವಾನ

ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಲೈಸೆನ್ಸ್ ಪಡೆದು ವ್ಯಾಪಾರ ವಹಿವಾಟು ನಡೆಸುತ್ತಿರುವ ಪೇಟೆ ಕಾರ್ಯಕರ್ತರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಲೀಜ್ ಕಂ ಸೇಲ್ ಆಧಾರದ ಮೇಲೆ ನಿವೇಶನ ಹಂಚಿಕೆ ಪಡೆದು, ನಿವೇಶನದಲ್ಲಿ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ…

ಯುವ ಪರಿವರ್ತಕರ ಹಾಗೂ ಸಮಾಲೋಚಕರ ತರಬೇತಿಗೆ ಅರ್ಜಿ ಆಹ್ವಾನ.

ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುμÁ್ಟನ ಯೋಜನೆ” ಯಡಿಯಲ್ಲಿ ಯುವಪರಿವರ್ತಕರ ಹಾಗೂ ಯುವ ಸಮಾಲೋಚಕರ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿವರ : ಯುವ ಸಮಾಲೋಚಕರು (ಮಹಿಳೆ) 1,…

ವಿದ್ಯೆ ಕಲಿಸಿದ ಶಾಲೆಗೆ ಎಲ್ಇಡಿ, ಡೆಸ್ಕ್ ನೀಡುವ ಮೂಲಕ ಶಾಲೆಯ ಋಣ ಸ್ಮರಿಸಿದ ಸಿದ್ದನಗೌಡ್ರು.

ಶಿಕ್ಷಣ ಮುಗಿಸಿ ಉದ್ಯೋಗ ಪಡೆದು ತಮ್ಮ ಜೀವನ ರೂಪಿಸಿಕೊಳ್ಳುವುದರಲ್ಲಿಯೇ ತಲ್ಲೀನರಾಗಿರುವ ಸಮಾಜದಲ್ಲಿ, ತನಗೆ ವಿದ್ಯೆ ಕಲಿಸಿದ ಶಾಲೆಗೆ ಏನನ್ನಾದರೂ ನೀಡಬೇಕು ಎಂಬ ಭಾವನೆಯಿಂದ 79 ವರ್ಷದ ನಿವೃತ್ತ ಸರ್ಕಾರಿ ಅಭಿಯಂತಕರೊಬ್ಬರು ತನಗೆ ಪ್ರಾಥಮಿಕ ಶಿಕ್ಷಣ ನೀಡಿದ ಶಾಲೆಗೆ ಸ್ವಯಂ ಪ್ರೇರಿತವಾಗಿ ಎಲ್ಇಡಿ…