ಕಾಲುಬಾಯಿ ರೋಗ ತಡೆಗೆ 6 ನೇ ಸುತ್ತಿನ ಲಸಿಕಾ ಕಾರ್ಯಕ್ರಮ, ಅಕ್ಟೋಬರ್ 21 ರಿಂದ ಆರಂಭ ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.
ದಾವಣಗೆರೆ ಅ.15; ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕಾಲುಬಾಯಿ ರೋಗ ತಡೆಗಾಗಿ 6 ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಅಕ್ಟೋಬರ್ 21 ರಿಂದ ನೆವಂಬರ್ 20 ರವರೆಗೆ ಸತತವಾಗಿ ಒಂದು ತಿಂಗಳ ಕಾಲ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು (15)…