Category: ದಾವಣಗೆರೆ

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಗತಿ ಪರಿಶೀಲನಾ ಸಭೆಪಡಿತರ ವಿತರಣೆಯಲ್ಲಿ ವಿಳಂಬ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ.

ದಾವಣಗೆರೆ,ಜನವರಿ.16:ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿ ಆಗುತ್ತಿರುವ ವಿಳಂಬ ಮತ್ತು ಪಾರದರ್ಶಕತೆಯ ಕೊರತೆಯ ಬಗ್ಗೆ ಸಭೆಯಲ್ಲಿ ತೀವ್ರ ಚರ್ಚೆ ನಡೆದು ಆಹಾರ ಇಲಾಖೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ವಿಳಂಬ ಮತ್ತು ಲೋಪದೋಷಗಳು ಕಂಡು ಬಂದಲ್ಲಿ ಆಯಾ ಆಹಾರ ನಿರೀಕ್ಷರೇ ಜವಾಬ್ದಾರರು ಎಂದು ಜಿಲ್ಲಾ…

ಜನವರಿ 17 ರಂದು ಮತದಾರರ ಪಟ್ಟಿಯ ವಿಶೇಷ ವೀಕ್ಷಕರ ಭೇಟಿ.

ದಾವಣಗೆರೆ ಜನವರಿ 16: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅರ್ಹತಾ ದಿನಾಂಕ 1-1-2026 ಕ್ಕೆ ಅನ್ವಯಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದ ಪ್ರಗತಿ ವೀಕ್ಷಿಸಲು ಮತದಾರರ ಪಟ್ಟಿ ವಿಶೇಷ ವೀಕ್ಷಕರಾದ ಡಾ; ಶಮ್ಲಾ…

ಡಾ.ಅಬ್ದುಲ್ ಕಲಾಂ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.

ದಾವಣಗೆರೆ ಜನವರಿ 16 : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6ನೇ ತರಗತಿ (ಸಿ.ಬಿ.ಎಸ್.ಸಿ ಪಠ್ಯಕ್ರಮ), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ನೇ ತರಗತಿ (ರಾಜ್ಯ ಪಠ್ಯಕ್ರಮ)ದಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಆಂಗ್ಲ…

ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿಯವರ ಅಧ್ಯಕ್ಷತೆಯಲ್ಲಿ ಸಂತ ಸೇವಾಲಾಲ್ ಜಯಂತಿ ಪೂರ್ವಭಾವಿ ಸಭೆಸೂರಗೊಂಡನಕೊಪ್ಪದಲ್ಲಿ ಫೆ 13 ರಿಂದ 15 ರವರೆಗೆ ಸಂತ ಸೇವಾಲಾಲ್ ರವರ 287 ನೇ ಜಯಂತಿ ಆಚರಣೆ.

ದಾವಣಗೆರೆ,ಜನವರಿ.16: ಸಂತ ಸೇವಾಲಾಲ್ ಅವರ ಜನ್ಮಸ್ಥಳವಾದ ಸೂರಗೊಂಡನಕೊಪ್ಪದಲ್ಲಿ 287 ನೇ ಜಯಂತಿಯನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ಅತ್ಯಂತ ಶ್ರದ್ಧೆ ಹಾಗೂ ಅದ್ಧೂರಿಯಾಗಿ ಆಚರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಧಾನಸಭಾ ಉಪಸಭಾಪತಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು.ಅವರು…

ಪತ್ತೆಯಾದ ಬಾಲಕಾರ್ಮಿಕರ ಬಗ್ಗೆ ನಿಗಾವಹಿಸಿ : ನ್ಯಾ. ಮಹಾವೀರ ಮ.ಕರೆಣ್ಣವರ.

ದಾವಣಗೆರೆ, ಜ.14 : ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ, ಅವರನ್ನು ಕಾನೂನು ಕ್ರಮದನ್ವಯ ಪೋಷಕರ ವಶಕ್ಕೆ ನೀಡಿದ ನಂತರ ಮಕ್ಕಳ ಮೇಲೆ ನಿಗಾವಹಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ.ಕರೆಣ್ಣವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು…

ಶ್ರೇಷ್ಠ ವಚನಕಾರ, ಕಾಯಕಯೋಗಿ ಸಿದ್ದರಾಮೇಶ್ವರ :ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ, ಜ.14 : ೧೨ ನೇ ಶತಮಾನದ ಶ್ರೇಷ್ಠ ವಚನಕಾರ ಹಾಗೂ ಕರ್ಮಯೋಗಿ ಸಿದ್ದರಾಮೇಶ್ವರ ಅವರ ಆದರ್ಶ ಎಂದಿಗೂ ಪ್ರಸ್ತುತ ಎಂದು ಮಾಯಕೊಂಡ ವಿಧಾನಸಭಾ ಸದಸ್ಯರಾದ ಕೆ‌.ಎಸ್.ಬಸವಂತಪ್ಪ ತಿಳಿಸಿದರು‌‌.ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ…

ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆ – ಪ್ರಾಣಿಬಲಿ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ, ಜ 14 : ಫೆಬ್ರವರಿ 22 ರಿಂದ ಆರಂಭವಾಗುವ ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಬುಧವಾರ ಶ್ರೀ ದುರ್ಗಾಂಭಿಕದೇವಿ ಜಾತ್ರೆ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಪುಸ್ತಕ ಖರೀದಿಸಲು ಅರ್ಜಿ ಆಹ್ವಾನ.

ದಾವಣಗೆರೆ ಜನವರಿ 8 : ಪ್ರಸಕ್ತ ಸಾಲಿನಲ್ಲಿ ನಗರ, ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಅಧೀನ ಗ್ರಂಥಾಲಯಗಳಿಗೆ ಸ್ಥಳೀಯ ಲೇಖಕರು ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯ ಜೊತೆಗೆ ಒಂದು ಪುಸ್ತಕವನ್ನು ಲಗತ್ತಿಸಬೇಕು. ಅರ್ಜಿಯನ್ನು ಸಲ್ಲಿಸಲು ಫೆಬ್ರವರಿ…

ತಂಬಾಕು ದಾಳಿ, ರೂ.6000 ದಂಡ ವಸೂಲಿ

ದಾವಣಗೆರೆ, ಜನವರಿ-9 – ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತಂಬಾಕು ದಾಳಿ ಕೈಗೊಂಡು, ಜಯದೇವ ಸರ್ಕಲ್ ಮತ್ತು ವಿನೋಬ ನಗರ 2ನೇ ಮುಖ್ಯ ರಸ್ತೆಯಲ್ಲಿ ಬರುವ ಎಲ್ಲಾ ಅಂಗಡಿ, ಹೋಟೆಲ್‌ಗಳಿಗೆ ಭೇಟಿ ನೀಡಿ…

ಕೊಂಡಜ್ಜಿ ಪಬ್ಲಿಕ್ ಶಾಲೆಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ.

ದಾವಣಗೆರೆ ಜನವರಿ 8 : ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಸ್ಕೂಲ್ ಶಾಲೆಯ ಶಿಕ್ಷಕರ ಹುದ್ದೆಗಳಿಗೆ ಉತ್ಸಾಹಿ, ಸೃಜನಶೀಲ ಮತ್ತು ಅನುಭವಿ ಅಭ್ಯರ್ಥಿಗಳಿಂದ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಇಂಗ್ಲಿಷ್ 02 ( ಪಿಜಿಟಿ, ಟಿಜಿಟಿ ), ಶಿಕ್ಷಕರ ಹುದ್ದೆ, ಎಂ.ಎ(ಇAಗ್ಲಿಷ್) ಜೊತೆಗೆ ಬಿ.ಎಡ್, ವಿದ್ಯಾರ್ಹತೆ,…