Category: ದಾವಣಗೆರೆ

ಜಗಳೂರು ತಾಲ್ಲೂಕಿನ ಪಲ್ಲಾಗಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ ಆ.26ಜಿಲ್ಲಾಧಿಕಾರಿಗಳ ನಡೆ, ಹಳ್ಳಿಕಡೆ ಕಾರ್ಯಕ್ರಮದಮೂಲಕ ಗ್ರಾಮ ವಾಸ್ತವ್ಯ ಮಾಡುವುದರಿಂದ ಸ್ಥಳೀಯಸಮಸ್ಯೆಗಳನ್ನು ತಿಳಿದುಕೊಂಡು ಸ್ಥಳದಲ್ಲೆ ಪರಿಹಾರಕೈಗೊಳ್ಳಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಶಿವಾನಂದಕಾಪಶಿ ತಿಳಿಸಿದರು.ಅವರು ಆಗಸ್ಟ್ 26 ರಂದು ಜಗಳೂರು ತಾಲ್ಲೂಕಿನಪಲ್ಲಾಗಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆಕಾರ್ಯಕ್ರಮದಲ್ಲಿ ಭಾಗಿಯಾಗಿ ಸರ್ಕಾರದ ವಿವಿಧಸವಲತ್ತುಗಳನ್ನು ಜನರಿಗೆ…

ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ

ನಂ-106 ದಾವಣಗೆರೆ ಉತ್ತರ, ನಂ-107 ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಆ.27 ರಂದು ಮತ್ತು ಆ.28 ರಂದು ಹಮ್ಮಿಕೊಳ್ಳಲಾಗಿದೆ.ಸಂಬಂಧಪಟ್ಟ ಮತಗಟ್ಟೆ ಮಟ್ಟದ ಮೇಲ್ವಿಚಾರಕರು ಹಾಗೂ ಮತಗಟ್ಟೆಗಳ ವ್ಯಾಪ್ತಿಯ ಮನೆಗಳಿಗೆ…

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ಅರಿವು ಅಗತ್ಯ: ಪ್ರವೀಣ್ ನಾಯಕ್

ವಾಣಿಜ್ಯ ಉದ್ದೇಶಕ್ಕೆ ಮಕ್ಕಳನ್ನು ನೇಮಿಸಿಕೊಳ್ಳುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನರಲ್ಲಿ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ಹೇಳಿದರು. ಬುಧವಾರ ನಗರದ ಕನ್ನಡ…

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2022-23 ನೇ ಸಾಲಿನ ಜಿಲ್ಲೆಯ 6 ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಏರ್ಪಡಿಸಲಾಗಿದೆ.ಕ್ರೀಡಾಕೂಟಗಳು ನಡೆಯುವ ಸ್ಥಳ ಮತ್ತು ದಿನಾಂಕ : ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕುಗಳ ಕ್ರೀಡಾಕೂಟವು ಆ.23 ಮತ್ತು 24…

ಸಂಪತ್ ಕುಮಾರ ಕಾಂಗ್ರೆಸ್ ಕಾರ್ಯಕರ್ತ ಎನ್ನುವ ಬಿಜೆಪಿ ನಾಯಕರ ಹೇಳಿಕೆಗಳು, ಅವರ ಸುಳ್ಳುಗಳ ಮುಂದುವರಿದ ಭಾಗ – ಕೆ.ಎಲ್.ಹರೀಶ್ ಬಸಾಪುರ.

ಕೊಡಗಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರ ಕಾರಿನ ಮೇಲೆ ಮೊಟ್ಟೆ ಎಸೆದ ಆರ್ ಎಸ್ ಎಸ್ – ಬಿಜೆಪಿ ಕಾರ್ಯಕರ್ತ ಸಂಪತ್ ಕುಮಾರ್, ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಂಬಿಸಲು ಹೊರಟಿರುವುದು ಹಾಗೂ ಸ್ವತಃ ಸಂಪತ್ ಕುಮಾರ್ ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು…

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ಮಂಗಳಗೌರಿಪೂಜೆ.

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಂಗಳವಾರದಂದು ಮಂಗಳಗೌರಿ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಅನಿತಾಬಾಯಿ ಮಾಲತೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸರಳ ಕಾರ್ಯಕ್ರಮಕ್ಕೆ ಶಾಸಕರಾದ ಡಾ|| ಶಾಮನೂರು…

ಪರಿಸರ ಉಳಿಸಿ ಬೆಳೆಸುವುದು ಪ್ರತಿಯೊಬ್ಬ
ನಾಗರಿಕರ ಕರ್ತವ್ಯವಾಗಬೇಕು : ಜಗನ್ನಾಥ್

ದೇಶದ ಕಾಡು, ವನ್ಯಜೀವಿ, ನದಿಗಳು ಸೇರಿದಂತೆ ನಮ್ಮಸುತ್ತಲಿನ ಪರಿಸರ ಉಳಿಸಿ ಬೆಳೆಸುವುದು ಪ್ರತಿಯೊಬ್ಬಭಾರತೀಯನ ಸಂವಿಧಾನಬದ್ಧ ಮೂಲಭೂತ ಕರ್ತವ್ಯ ಎಂದುಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹೇಳಿದರು.ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ, ಹಿಂದುಳಿದವರ್ಗಗಳ ಹರಿಕಾರ ಡಿ.ದೇವರಾಜ್ ಅರಸುರವರ 107 ನೇ…

ದೇವರಾಜ ಅರಸು ಜಯಂತಿ
ಕ್ರೀಡೆ,ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಡಿ.ದೇವರಾಜ ಅರಸುರವರ 107ನೇ ಜನ್ಮದಿನಾಚರಣೆಯ ಅಂಗವಾಗಿ ನಡೆದ ಎರಡನೇದಿನದ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಡಿ. ದೇವರಾಜಅರಸುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನುಉದ್ಘಾಟಿಸಿದರು.ನಂತರ ಮಾತಾನಾಡಿದ ಅವರು ಡಿ.ದೇವರಾಜ ಅರಸುರವರು ಬಡವಿದ್ಯಾರ್ಥಿಗಳಿಗೆಅನುಕೂಲವಾಗಲೆಂದು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ, ಸಾವಿರಾರು ವಿದ್ಯಾರ್ಥಿಗಳವ್ಯಾಸಂಗಕ್ಕಾಗಿ ಆಶ್ರಯತಾಣ…

ಶ್ರೀದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟಿಗಳ ಸಭೆ ಸ್ಮಾರ್ಟ್‍ಸಿಟಿಯಿಂದ ನಿರ್ಮಾಣವಾದ ಸಮುದಾಯ ಭವನ ಹಸ್ತಾಂತರ ಸಿಎಂ ಜೊತೆ ಮಾತುಕತೆ.

ದಾವಣಗೆರೆ: ದಾವಣಗೆರೆ ನಗರ ದೇವತೆ ಶ್ರೀದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‍ಗೆ ಸಂಬಂಧಿಸಿದಂತೆ ಸ್ಮಾರ್ಟ್‍ಸಿಟಿಯಿಂದ ಈಗಾಗಲೇ ನಿರ್ಮಿಸಿರುವ ಸಮುದಾಯ ಭವನವನ್ನು ಟ್ರಸ್ಟ್‍ಗೆ ಹಸ್ತಾಂತರಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡಲಾಗುವುದು ಎಂದು ಟ್ರಸ್ಟ್ ಗೌರವಾಧ್ಯಕ್ಷರು, ಶಾಸಕರೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ತಿಳಿಸಿದರು.ಇಂದು ನಗರದ…

ಸಮನ್ವಯ ಶಿಕ್ಷಣದಡಿಯಲ್ಲಿ ಫಿಜಿಯೋಥೆರಫಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನ

2022-23 ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದನೆ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದ ತ್ರಿಸದಸ್ಯ ಸಮಿತಿಯಲ್ಲಿ ಆಯ್ಕೆ ಮಾಡಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ದಾವಣಗೆರೆ…