Category: ದಾವಣಗೆರೆ

ಬಸಾಪುರ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರದ ಬಗ್ಗೆ ತಿಳುವಳಿಕೆ ಕಾರ್ಯಕ್ರಮ.

ದಾವಣಗೆರೆ ಮಹಾನಗರ ಪಾಲಿಕೆ 21ನೇ ವಾರ್ಡ್ ಬಸಾಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರದ ಬಗ್ಗೆ ತಿಳುವಳಿಕೆ ನೀಡಲು ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗ್ರಾಮದ ಕೆ.ಎಲ್.ಹರೀಶ್ ಬಸಾಪುರ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಪದ್ಧತಿಯ ಕಾರಣದಿಂದ…

ರಾಷ್ಟ್ರೀಯ ಲೋಕ್ ಅದಾಲತ್

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ದೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನ.12 ರಂದು ರಾಷ್ಟ್ರೀಯ ಲೋಕದಾಲತ್ ಆಯೋಜಿಸಲಾಗಿದೆ.ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ…

ದಾವಣಗೆರೆ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿ, ಉಚಿತ ಚಿಕಿತ್ಸೆ ನೀಡುವ ಕಾರ್ಯದಲ್ಲಿ ಎಸ್.ಎಸ್. ಕೇರ್ ಟ್ರಸ್ಟ್.

ದಾವಣಗೆರೆ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿ, ಉಚಿತ ಚಿಕಿತ್ಸೆ ನೀಡುವ ಕಾರ್ಯದಲ್ಲಿ ಎಸ್.ಎಸ್. ಕೇರ್ ಟ್ರಸ್ಟ್ ಎಸ್.ಎಸ್. ಮಲ್ಲಿಕಾರ್ಜುನ ರವರ 55ನೇ ಹುಟ್ಟುಹಬ್ಬದ ಪ್ರಯುಕ್ತ ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ಕೆಳಗಿನ ಸ್ಕ್ರೀನಿಂಗ್…

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.ಅಭ್ಯರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿದ್ದು, ಗ್ರಾಮೀಣ ಪ್ರದೇಶದವರಾಗಿರಬೇಕು. ವ್ಯಾಸಂಗ ಮಾಡುತ್ತಿರುವ ಕಾಲೇಜಿನಿಂದ…

23 ರಂದು ನೇರ ಸಂದರ್ಶನ.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಸೆ.23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ವಾಕ್-ಇನ್-ಇಂಟವ್ರ್ಯೂವ್ ನಲ್ಲಿ ಖಾಸಾಗಿ ಕಂಪನಿಗಳು ಭಾಗವಹಿಸುತ್ತಿದ್ದು ಪಿಯುಸಿ,…

ಅಲ್ಪಾವಧಿ ಅಧಿಕಾರ ಅಭಿವೃದ್ಧಿ ಅಪಾರ.

ಮಾಜಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ರವರು ಇಂದು ತಮ್ಮ 55 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಇಂತಹ ದೂರ ದೃಷ್ಟಿ ಚಿಂತನೆಯುಳ್ಳ ನಾಯಕ ಅಧಿಕಾರದ ಅಜ್ಞಾತವಾಸದಲ್ಲಿರುವುದು ಮಾತ್ರ ವಿಪರ್ಯಾಸ ಎಂದರೆ ತಪ್ಪಾಗಲಾರದು. ಎಲ್ಲರ ನೆಚ್ಚಿನ ಮಲ್ಲಣ್ಣ ರಾಜಕೀಯ ಜೀವನದಲ್ಲಿ ಅಧಿಕಾರದಲ್ಲಿ…

ಸೆ. 25 ರಂದು ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆ

ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆ.25 ರಂದು ನಗರದ ಎಂ.ಸಿ.ಸಿ ಬಿ ಬ್ಲಾಕ್‍ನ ಬಾಪೂಜಿ ಸ್ಕೂಲ್ ಆವರಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಹಿರಿಯ ನಾಗರಿಕರಿಗೆ 60-69, 70-79 ಮತ್ತು 80 ವರ್ಷ ಮೇಲ್ಪಟ್ಟ ಮಹಿಳಾ…

ಕಕ್ಕರಗೊಳ್ಳದಲ್ಲಿ 107 ಎಸ್ಸೆಸ್ಸೆಂ ಅಭಿಮಾನಿಗಳಿಂದ ರಕ್ತದಾನ ಆರೋಗ್ಯವಂತ ಮಹಿಳೆಯರು ಸಹ ರಕ್ತದಾನ ಮಾಡಬಹುದು:ಡಾ|| ಪ್ರಭಾ ಮಲ್ಲಿಕಾರ್ಜುನ್ ಕರೆ.

ದಾವಣಗೆರೆ: ಆರೋಗ್ಯವಂತ 18 ವರ್ಷ ತುಂಬಿದ 50 ವರ್ಷದೊಳಗಿನ ಮಹಿಳೆಯರು ಸಹ ರಕ್ತದಾನ ಮಾಡಬಹುದು ಎಂದು ಬಾಪೂಜಿ ವಿದ್ಯಾಸಂಸ್ಥೆಯ ಸದಸ್ಯರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು. ಎಸ್.ಎಸ್ ಮಲ್ಲಿಕಾರ್ಜುನರವರ 55ನೇ ಜನ್ಮದಿನದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ರಕ್ತದಾನ ಅಭಿಯಾನದಡಿ ಇಂದು…

ಜಿಲ್ಲಾ ಕ್ರೀಡಾಂಗಣದಲ್ಲಿ ನೂರಕ್ಕೂ ಹೆಚ್ಚು ಎಸ್ಸೆಸ್ಸೆಂ ಅಭಿಮಾನಿಗಳಿಂದ ರಕ್ತದಾನ ಮಾಡಲು ಪ್ರೇರೆಪಿಸುವಂತೆ ಡಾ|| ಪ್ರಭಾ ಮಲ್ಲಿಕಾರ್ಜುನ್ ಕರೆ

ದಾವಣಗೆರೆ: ಅನ್ನದಾನ, ವಿದ್ಯಾದಾನ ಅಂತೆಯೇ ರಕ್ತದಾನವೂ ಸಹ ಶ್ರೇಷ್ಠವಾಗಿದ್ದು, ಇದನ್ನು ಆರೋಗ್ಯವಂತ 18 ವರ್ಷ ತುಂಬಿದ 50 ವರ್ಷದೊಳಗಿನ ಆರೋಗ್ಯವಂತರಿಗೆ ರಕ್ತದಾನ ಮಾಡಲು ಪ್ರೇರೆಪಿಸಬೇಕೆಂದು ಎಂದು ಬಾಪೂಜಿ ವಿದ್ಯಾಸಂಸ್ಥೆಯ ಸದಸ್ಯರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಕರೆ ನೀಡಿದ್ದಾರೆ.ಎಸ್.ಎಸ್ ಮಲ್ಲಿಕಾರ್ಜುನರವರ 55ನೇ…

ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಕೌನ್ಸಿಲಿಂಗ್

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಹ ಸಾಮಾನ್ಯ ಪದವಿ ಕೋರ್ಸಿನ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಸೆಪ್ಟೆಂಬರ್ 28 ರ ಬೆಳಿಗ್ಗೆ 11 ಗಂಟೆಗೆ ಹಾಗೂ ಸಾಮಾನ್ಯ…