ಮತದಾರರ ಪಟ್ಟಿಗೆ ಆನ್‍ಲೈನ್ ಮೂಲಕ ಆಧಾರ್ ಜೋಡಣೆ
ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಆಗಸ್ಟ್ 01 ರಿಂದ ಚಾಲನೆ ನೀಡಿದೆ ಎಲ್ಲಾ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು…
