Category: ದಾವಣಗೆರೆ

ರಕ್ತದಾನ ಶ್ರೇಷ್ಠದಾನ ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸುವಂತೆ ಡಾ|| ಪ್ರಭಾ ಮಲ್ಲಿಕಾರ್ಜುನ್ ಕರೆ

ದಾವಣಗೆರೆ: ಅನ್ನದಾನ, ವಿದ್ಯಾದಾನ ಅಂತೆಯೇ ರಕ್ತದಾನವೂ ಸಹ ಶ್ರೇಷ್ಠವಾದದು. ಒಬ್ಬ ಆರೋಗ್ಯವಂತಹ ಮನುಷ್ಯ ರಕ್ತದಾನ ಮಾಡುವುದರಿಂದ ಅಮೂಲ್ಯ ಜೀವಗಳನ್ನು ಉಳಿಸಬಹುದು ಎಂದು ಬಾಪೂಜಿ ವಿದ್ಯಾಸಂಸ್ಥೆಯ ಸದಸ್ಯರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಕರೆ ನೀಡಿದ್ದಾರೆ. ಎಸ್.ಎಸ್ ಮಲ್ಲಿಕಾರ್ಜುನರವರ 55ನೇ ಜನ್ಮದಿನದ ಹಿನ್ನೆಲೆಯಲ್ಲಿ…

ಜಿ.ಟಿ.ಟಿ.ಸಿ : ಉಚಿತ ಅಲ್ಪಾವಧಿ ತರಬೇತಿಗೆ ಅರ್ಜಿ ಆಹ್ವಾನ.

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಹರಿಹರದಲ್ಲಿ 18 ರಿಂದ 35 ವರ್ಷದೊಳಗಿನ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪೆÇ್ಲೀಮ ಮೆಕಾನಿಕಲ್, ಬಿ.ಇ ಮೆಕಾನಿಕಲ್ ಮತ್ತು ಯಾವುದೇ ಪದವಿ…

ಗುತ್ತಿಗೆ ಆಧಾರಿತ ಹುದ್ದೆಗಳ ಆಯ್ಕೆಪಟ್ಟಿ ಪ್ರಕಟ.

ದಾವಣಗೆರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ 15ನೇ ಹಣಕಾಸು ಆಯೋಗದಡಿ ನಗರ ಪ್ರದೇಶದ ವ್ಯಾಪ್ತಿಯಲ್ಲಿನ “ನಮ್ಮ ಕ್ಲಿನಿಕ್” ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಕುರಿತಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ದಾವಣಗೆರೆ ನಗರ ಪ್ರದೇಶದ 15ನೇ ಹಣಕಾಸು…

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ…

ಜಿಲ್ಲಾ ಕಾಂಗ್ರೆಸ್‍ನಿಂದ ಬ್ರಹ್ಮಶ್ರೀ
ನಾರಾಯಣ ಗುರು ಜಯಂತಿ ಆಚರಣೆ

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಸೆಪ್ಟೆಂಬರ್ 10ರಂದು ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ಜಿಲ್ಲಾ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.ಅಂದು ಬೆಳಿಗ್ಗೆ 11-30ಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ…

ರೈತರಿಗೆ ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಸೆ.12…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಸೆ.09 ರಿಂದ ಸೆ.11 ರವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.ಸೆ.09 ರಂದು ಬೆ.10 ರಿಂದ ಸಂ.7 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ…

ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯಲ್ಲಿ ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಯು 25 ಮೇ 2021 ರಿಂದ ಖಾಲಿಯಾಗಿದ್ದು, ಸರ್ಕಾರದ ನಿರ್ದೇಶನದಂತೆ ತುರ್ತಾಗಿ ಸೂಕ್ತವಾದ ವ್ಯಕ್ತಿಯನ್ನು ಆಯ್ಕೆ ಮಾಡಿ ಅರ್ಹತೆ ಆಧಾರದ ಮೇಲೆ ತುಂಬ ಬೇಕಾಗಿರುತ್ತದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಜನ್ಮ ದಿನಾಂಕ, ಶೈಕ್ಷಣಿಕ…

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರದ ಮಾರ್ಗಸೂಚಿಯಂತೆ ನಿಯಮಾನುಸಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯ ಸಭೆಯ…

37ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ಹಾಗೂ ದೃಷ್ಟಿದೋಷ ನಿಯಂತ್ರಣ ಕಾರ್ಯಕ್ರಮ ಹಾಗೂ ಸಮಾಜಕಾರ್ಯ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ಇವರ ಸಂಯುಕ್ತಾಶ್ರಯದಲ್ಲಿ ಸೆ.07 ರಂದು ಬೆ.10.30 ಗಂಟೆಗೆ ಎಂ.ಬಿ.ಎ ಸಭಾಂಗಣ ವಿಶ್ವವಿದ್ಯಾನಿಲಯ…