ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯಿಂದ ಎಸ್ಸೆಸ್‍ಗೆ ಗೌರವ.
ದಾವಣಗೆರೆ: ಡಾ|| ಶಾಮನೂರು ಶಿವಶಂಕರಪ್ಪನವರು ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದಶಿಯಾಗಿ ಕಾರ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಇಂದು ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು ಅಭಿನಂದಿಸಿದರು.ಇಂದು ಬೆಳಿಗ್ಗೆ ಶಾಮನೂರು ಶಿವಶಂಕರಪ್ಪನವರನ್ನು ಭೇಟಿ ಮಾಡಿದ ಆಡಳಿತ ಮಂಡಳಿ ಸದಸ್ಯರುಗಳು ಶಿವಶಂಕರಪ್ಪನವರಿಗೆ ನೆನಪಿನ ಕಾಣಿಕೆ ನೀಡುವ ಮೂಲಕ…
