Category: ದಾವಣಗೆರೆ

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಬೈರತಿ) ಇವರು ಆಗಸ್ಟ್-2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಆ.08 ರಂದು ಚಿಕ್ಕಮಂಗಳೂರಿನಿಂದ ಹೊರಟು ರಾತ್ರಿ ದಾವಣಗೆರೆ ಪ್ರವಾಸಿಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಆ.09 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ…

ಅತಿವೃಷ್ಠಿಯಿಂದ ಹಾನಿಗೊಳಗಾದ ವಿದ್ಯುತ್ ಕಂಬಗಳ ತೆರವಿಗೆ ಆದ್ಯತೆ ನೀಡಿ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಸಿ.ಎಂ ಸೂಚನೆ

ದಾವಣಗೆರೆ ಆ.06ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ವಿದ್ಯುತ್ ತಂತಿ ಕಂಬಗಳು ಮುರಿದು ಬಿದ್ದಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಕೂಡಲೆ ಅವುಗಳನ್ನು ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.ಶನಿವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ…

ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ : ನಿಷೇದಾಜ್ಞೆ ಜಾರಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗಾ ವಿವಿಧ ಹುದ್ದೆಗಳ ಕನ್ನಡ ಭಾಷೆ ಪರೀಕ್ಷೆಗಳು ಆಗಷ್ಟ್ 07 ರಂದು ದಾವಣಗೆರೆ ನಗರದಲ್ಲಿ ಒಟ್ಟು 24 ಪರೀಕ್ಷಾ…

ಡಿ.ಇಎಲ್.ಇಡಿ, ಕೋರ್ಸಿಗೆ ಅರ್ಜಿ ಆಹ್ವಾನ

ಡಿ.ಇಎಲ್.ಇಡಿ, ಕೋರ್ಸಿಗೆ ದಾಖಲಾತಿ ಪಡೆಯಲು 2022-23 ನೇ ಸಾಲಿನಲ್ಲಿ ಆಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್.12 ರವರೆಗೆ ಅವಕಾಶವಿದ್ದು, ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವವರೂ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.ಅರ್ಜಿ ನಮೂನೆಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಡೌನ್‍ಲೋಡ್…

ಕೆಪಿಟಿಸಿಎಲ್ ಕಿರಿಯ, ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7  ರಂದು ಸ್ಪರ್ಧಾತ್ಮಕ ಪರೀಕ್ಷೆ; ದಾವಣಗೆರೆ 24  ಕೇಂದ್ರಗಳಲ್ಲಿ 11160 ಅಭ್ಯರ್ಥಿಗಳು.

ಕೆಪಿಟಿಸಿಎಲ್‍ನ ಕಿರಿಯ ಇಂಜಿನಿಯರ್ ಹಾಗೂ ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ದಾವಣಗೆರೆಯಲ್ಲಿ 24 ಪರೀಕ್ಷಾ ಕೇಂದ್ರಗಳಲ್ಲಿ 11160 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ಅವರು ಆಗಸ್ಟ್ 6 ರಂದು…

ಆ.03 ರ ಮಳೆ ವಿವರ

ಜಿಲ್ಲೆಯಲ್ಲಿ ಆಗಷ್ಟ್ 03 ರಂದು ಬಿದ್ದ ಮಳೆಯ ವಿವರದನ್ವಯ 6.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 50.95 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 8.0 ಮಿ.ಮೀ ಹಾಗೂ…

ಮುರುಘಾಮಠಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ.

ಚಿತ್ರದುರ್ಗ: ಅ 3 ಸಿದ್ಧರಾಮೋತ್ಸವ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಚಿತ್ರದುರ್ಗಕ್ಕೆ ಬಂದಿಳಿದ ರಾಹುಲ್ ಗಾಂಧಿ ಮುರುಘಾ ಮಠಕ್ಕೆ ಭೇಟಿ ನೀಡಿ ಡಾ. ಶಿವಮೂರ್ತಿ…

ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದ ಫಲಾನುಭವಿಗಳ ಮಕ್ಕಳು 2022-23 ನೇ ಶೈಕ್ಷಣಿಕ ವರ್ಷದಲ್ಲಿ 01 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅಂತಹ ಮಕ್ಕಳ ಮಾಹಿತಿಯನ್ನು ಹತ್ತಿರದ ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ (ಕಟ್ಟಡ…

ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮೊಹಮ್ಮದ್ ಸಿರಾಜ್ ಆಯ್ಕೆ

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ವತಿಯಿಂದ ದಾವಣಗೆರೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ಮೊಹಮ್ಮದ್ ಸಿರಾಜ್ ಹಾಗೂ ಉಪಾಧ್ಯಕ್ಷರಾಗಿ ಶಾಮೀರ್ ಆಲಮ್ ಖಾನ್, ಖಲೀಲ್ ಸಾಬ್, ಸೈಯದ್ ನೇಮಕೊಂಡಿದ್ದಾರೆ.ಸಮಿತಿ ಸದಸ್ಯರಾಗಿ ಖಲೀಲ್ ಅಹಮದ್,…

ಆ.01 ರ ಮಳೆ ವಿವರ

ಜಿಲ್ಲೆಯಲ್ಲಿ ಆಗಷ್ಟ್ 01 ರಂದು ಬಿದ್ದ ಮಳೆಯ ವಿವರದನ್ವಯ 41.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 116.35 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 5.8 ಮಿ.ಮೀ ಹಾಗೂ…