ಜೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ಆ.30ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್(ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್&ಚಿmಠಿ; ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನುನಡೆಸುತ್ತಿದೆ. ಪರೀಕ್ಷೆಯು ನವೆಂಬರ್-2022ರಲ್ಲಿನಡೆಯಲಿದ್ದು, ಈ ಹುದ್ದೆಗಳಿಗೆ ಮಾನ್ಯತೆ ಪಡೆದವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳುಅರ್ಹರಾಗಿರುತ್ತಾರೆ.ಹುದ್ದೆಗಳಿಗೆ…
