ಡಾ|| ಮಹಾಂತ ಶಿವಯೋಗಿ ಸ್ವಾಮಿಗಳ ಜನ್ಮ ದಿನಾಚರಣೆವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ
ಸೋಮವಾರ ನಗರದ ಎಸ್.ಎಸ್ ಬಡಾವಣೆಯ ರಾಘವೇಂದ್ರ ಹೈಟೆಕ್ ಪದವಿ ಪೂರ್ವ ಕಾಲೇಜ್‍ನಲ್ಲಿ ಡಾ|| ಮಹಾಂತ ಶಿವಯೋಗಿ ಸ್ವಾಮಿಗಳ ಇಳಕಲ್ ಮಠ ಇವರ ಜನ್ಮ ದಿನಾಚರಣೆ ಪ್ರಯುಕ್ತ “ವ್ಯಸನ ಮುಕ್ತ ದಿನಾಚರಣೆ”ಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ್…
