ಸಚಿವ ಡಾ.ಕೆ ಸುಧಾಕರ್ ಅವರ ಜಿಲ್ಲಾ ಪ್ರವಾಸ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂವೈದ್ಯಕೀಯ ಶಿಕ್ಷಣ ಹಾಗೂ ಬೆಂಗಳೂರು ಗ್ರಾಮಾಂತರಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಇವರು ಆಗಸ್ಟ್2022ರ ಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರಬೆ.10.30ಕ್ಕೆ ವೆಂಕಭೋವಿ…
