Category: ದಾವಣಗೆರೆ

ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕೂಗನಹಳ್ಳಿ ತಾಂಡ ಗ್ರಾಮಕ್ಕೆ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ…

ದೇವರಾಜ ಅರಸು 107 ನೇ ಜಯಂತಿ, ಮೂರು ದಿನಗಳ ಆಚರಣೆಕಾಯಕ ಸಮುದಾಯಗಳ ಕುಲಕಸುಬುಗಳ ವಸ್ತು ಪ್ರದರ್ಶನ- ಡಿ.ಸಿ.

ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರ 107 ನೇ ಜಯಂತಿ ಯನ್ನು ಸರ್ಕಾರದ ನಿರ್ದೇಶನದಂತೆ ‘ಕಾಯಕ ಸಮುದಾಯಗಳ ಕುಲಕಸುಬುಗಳ ವಸ್ತು ಪ್ರದರ್ಶನ’ ಏರ್ಪಡಿಸುವ ಮೂಲಕ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು ಇತ್ತೀಚೆಗೆ ಜಿಲ್ಲಾಡಳಿತ ಭವನದಲ್ಲಿ…

ಡಿಸೆಂಬರ್ ಅಂತ್ಯದ ವೇಳೆಗೆ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ  : ತರಳಬಾಳು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳ 121 ಕೆರೆಗಳಿಗೆ ನೀರು ತುಂಬಿಸುವ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸಲೇಬೇಕೆಂದು ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯರು ಹೇಳಿದರು.ಮಂಗಳವಾರ ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ನಡೆದ ಸಾಸ್ವೆಹಳ್ಳಿ…

ಜಿಲ್ಲಾ ಕ ಸಾ ಪ ದಿಂದ ದಾವಣಗೆರೆ ಕುವೆಂಪು ಕನ್ನಡ ಭವನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದ ಆಚರಣೆ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಭಾರತದ ಸ್ವತಂತ್ರ ಅಮೃತ ಮಹೋತ್ಸವದ ರಾಷ್ಟ್ರಧ್ವಜ ಆರೋಹಣವನ್ನು ಭವನದ ಆವರಣದಲ್ಲಿ ಜಿಲ್ಲಾ ಕ ಸಾ ಪ ದ ಅಧ್ಯಕ್ಷ ಬಿ.ವಾಮದೇವಪ್ಪ ನೆರವೇರಿಸಿದರು.ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪದಾಧಿಕಾರಿಗಳು, ವಿದ್ಯಾನಗರ ಲಯನ್ಸ್ ಸಂಸ್ಥೆಯ ಅಧ್ಯಕ್ಷರು ಹಾಗೂ…

ಜಯ ಭಾರತ ಜನನಿಯ ತನುಜಾತೆ ! ಜಯಹೇ ಕರ್ನಾಟಕ ಮಾತೆ !

ಇದು ಅಖಂಡ ಭಾರತದ ಕಥೆ. ಕೇವಲ ಭಾರತವಲ್ಲ. ಆಫ್ಘಾನಿಸ್ತಾನ, ಪಾಕಿಸ್ತಾನದಿಂದ ಹಿಡಿದು ಮ್ಯಾನ್ಮಾರ್‍ವರೆಗೆ ಹಾಗೂ ಹಿಮಾಲಯದಿಂದ ಹಿಡಿದು ಶ್ರೀಲಂಕಾದವರೆಗೆ ಹರಡಿಕೊಂಡಿದ್ದ ಅಖಂಡ ಭಾರತದ ಕಥೆ. ಈ ಅಖಂಡ ಭಾರತದ ಕಲ್ಪನೆಯೇ ನಮ್ಮ ಬದುಕನ್ನು ಎಷ್ಟು ವಿಶಾಲಗೊಳಿಸಿತು ಎಂದರೆ ಇಡೀ ವಿಶ್ವವನ್ನು ನಾವು…

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಉತ್ತರ ನಗರ ಬ್ಲಾಕ್ ಕಾಂಗ್ರೆಸ್‍ನಿಂದ ದಾವಣಗೆರೆಯಲ್ಲಿ ಪಾದಯಾತ್ರೆ.

ದಾವಣಗೆರೆ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೆಪಿಸಿಸಿ ಆದೇಶದ ಮೇರೆಗೆ ದಾವಣಗೆರೆ ಉತ್ತರ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ದಾವಣಗೆರೆ ನಗರದ ವಿವಿಧ ಕಡೆಗಳಲ್ಲಿ ಆಗಸ್ಟ್ 14ರಂದು ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ತ್ಯಾಗ ಬಲಿದಾನದ ಅಮೋಘ ಸಾಧನೆಗಳನ್ನು…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ದಾವಣಗೆರೆ ಆ.12ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಬೈರತಿ) ಇವರು ಆಗಸ್ಟ್-2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಆ.14 ರಂದು ಬೆಂಗಳೂರಿನಿಂದ ಹೊರಟು ಸಂಜೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.ಆ.15 ರಂದು ಬೆಳಿಗ್ಗೆ 08.30…

ಶ್ರೀ ನುಲಿಯ ಚಂದಯ್ಯ ಜಯಂತಿ

ಸತ್ಯ, ಶುದ್ಧ, ಕಾಯಕದ ಸಂದೇಶ ಸಾರಿದ ಶರಣ ಶ್ರೀ ನುಲಿಯ ಚಂದಯ್ಯ ರವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುತ್ತಿರುವುದು ಶ್ಲಾಘನೀಯ ವಿಷಯ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಶುಕ್ರವಾರ ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ…

ಸರ್ಕಾರಿ ಕಚೇರಿ ಕಟ್ಟಡ ಹಾಗೂ ಮನೆಗಳ ಮೇಲೆ ಆ.13 ರಿಂದ 15 ರವರೆಗೆ ರಾಷ್ಟ್ರಧ್ವಜ ಹಾರಿಸಿ: ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಆ.13 ರಿಂದ 15 ರವರೆಗೆ ‘ಹರ್ ಘರ್ ತಿರಂಗಾ’ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರದಾದ್ಯಂತ ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಿಗೊಳಿಸಲು ‘ಹರ್ ಘರ್ ತಿರಂಗಾ’ ಅಭಿಯಾನವನ್ನು…

ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲೆಯ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

ಕರ್ನಾಟಕ ಸರ್ಕಾರದ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ್(ಬೈರತಿ) ಇವರು ಜಿಲ್ಲೆಯ ಸಮಸ್ತ ನಾಗರಿಕರಿಗೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು…