Category: ದಾವಣಗೆರೆ

ಬಿರುಕು ಬಿಟ್ಟ ಹದಡಿ ಕೆರೆ ಏರಿ ವೀಕ್ಷಣೆ ಮಾಡಿದ : ಎಸ್ಸೆಸ್

ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಪ್ರಮುಖ ಕೆರೆಗಳಲ್ಲಿಒಂದಾಗಿರುವ ಹದಡಿ ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು,ಇಂದು ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರುವಿಕ್ಷಿಸಿದರು.ಇಂದು ಮದ್ಯಾಹ್ಯ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆಭೇಟಿ ನೀಡಿದ ಶಾಸಕರು ಕಳೆದ 6 ತಿಂಗಳ ಹಿಂದೆ ಕೆರೆ ಏರಿಯಲ್ಲಿಬಿರುಕು ಕಾಣಿಸಿಕೊಂಡ ವೇಳೆ ತಾತ್ಕಾಲಿಕವಾಗಿ ದುರಸ್ಥಿಪಡಿಸಲಾಗಿತ್ತು. ಆದರೆ…

ಹದಡಿ ಕೆರೆ ಏರಿ ದುರಸ್ತಿಗೆ 1.70 ಕೋಟಿ ಮಂಜೂರು – ಬೈರತಿ*

ದಾವಣಗೆರೆ ಚನ್ನಗಿರಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಪಕ್ಕದ ಹದಡಿ ಕೆರೆಯ ಏರಿ ಒಂದು ಭಾಗದಲ್ಲಿ ಸತತ ಕುಸಿತಕ್ಕೊಳಗಾಗುತ್ತಿದ್ದು ಶಾಶ್ವತ ದುರಸ್ತಿಗೆ ಸರ್ಕಾರ 1.70 ಕೋಟಿ ಮಂಜೂರು ಮಾಡಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಎ ಬಸವರಾಜು…

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

ವಿಶ್ವ ಆರೋಗ್ಯ ಸಂಸ್ಥೆ ಅದರ ಲೆಕ್ಕಚಾರದ ಪ್ರಕಾರ ಭಾರತದಲ್ಲಿ ಒಂದನೇ ವಯಸ್ಸಿನಿಂದ 16ನೇ ವಯಸ್ಸಿನ ಮಕ್ಕಳಲ್ಲಿ 21.01 ಕೋಟಿ ಮಕ್ಕಳ ಕರುಳಿನಲ್ಲಿ ಪರಾವಲಂಬಿ ಹುಳುಗಳಿರುವ ಅಪಾಯದಲ್ಲಿದ್ದಾರೆ ಎಂದು ತಿಳಿಸಿದೆ. ಇದು ಈ ವಯಸ್ಸಿನ ಮಕ್ಕಳಲ್ಲಿ ಶೇ.68 ಆಗಿದೆ. ಈ ರೀತಿಯ ಪರಾವಲಂಬಿ…

ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ಉದ್ಯಮಶೀಲತೆ ತರಬೇತಿ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ದಾವಣಗೆರೆ ಜಿಲ್ಲೆಯ ಆಸಕ್ತ್ಷ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪ್ರಸಕ್ತ ವರ್ಷದ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಬೈರತಿ) ಇವರು ಆಗಸ್ಟ್-2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಆ.08 ರಂದು ಚಿಕ್ಕಮಂಗಳೂರಿನಿಂದ ಹೊರಟು ರಾತ್ರಿ ದಾವಣಗೆರೆ ಪ್ರವಾಸಿಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಆ.09 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ…

ಅತಿವೃಷ್ಠಿಯಿಂದ ಹಾನಿಗೊಳಗಾದ ವಿದ್ಯುತ್ ಕಂಬಗಳ ತೆರವಿಗೆ ಆದ್ಯತೆ ನೀಡಿ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಸಿ.ಎಂ ಸೂಚನೆ

ದಾವಣಗೆರೆ ಆ.06ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ವಿದ್ಯುತ್ ತಂತಿ ಕಂಬಗಳು ಮುರಿದು ಬಿದ್ದಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಕೂಡಲೆ ಅವುಗಳನ್ನು ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.ಶನಿವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ…

ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ : ನಿಷೇದಾಜ್ಞೆ ಜಾರಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗಾ ವಿವಿಧ ಹುದ್ದೆಗಳ ಕನ್ನಡ ಭಾಷೆ ಪರೀಕ್ಷೆಗಳು ಆಗಷ್ಟ್ 07 ರಂದು ದಾವಣಗೆರೆ ನಗರದಲ್ಲಿ ಒಟ್ಟು 24 ಪರೀಕ್ಷಾ…

ಡಿ.ಇಎಲ್.ಇಡಿ, ಕೋರ್ಸಿಗೆ ಅರ್ಜಿ ಆಹ್ವಾನ

ಡಿ.ಇಎಲ್.ಇಡಿ, ಕೋರ್ಸಿಗೆ ದಾಖಲಾತಿ ಪಡೆಯಲು 2022-23 ನೇ ಸಾಲಿನಲ್ಲಿ ಆಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್.12 ರವರೆಗೆ ಅವಕಾಶವಿದ್ದು, ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವವರೂ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.ಅರ್ಜಿ ನಮೂನೆಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಡೌನ್‍ಲೋಡ್…

ಕೆಪಿಟಿಸಿಎಲ್ ಕಿರಿಯ, ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7  ರಂದು ಸ್ಪರ್ಧಾತ್ಮಕ ಪರೀಕ್ಷೆ; ದಾವಣಗೆರೆ 24  ಕೇಂದ್ರಗಳಲ್ಲಿ 11160 ಅಭ್ಯರ್ಥಿಗಳು.

ಕೆಪಿಟಿಸಿಎಲ್‍ನ ಕಿರಿಯ ಇಂಜಿನಿಯರ್ ಹಾಗೂ ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ದಾವಣಗೆರೆಯಲ್ಲಿ 24 ಪರೀಕ್ಷಾ ಕೇಂದ್ರಗಳಲ್ಲಿ 11160 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ಅವರು ಆಗಸ್ಟ್ 6 ರಂದು…

ಆ.03 ರ ಮಳೆ ವಿವರ

ಜಿಲ್ಲೆಯಲ್ಲಿ ಆಗಷ್ಟ್ 03 ರಂದು ಬಿದ್ದ ಮಳೆಯ ವಿವರದನ್ವಯ 6.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 50.95 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 8.0 ಮಿ.ಮೀ ಹಾಗೂ…