Category: ದಾವಣಗೆರೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಹರ್ ಘರ್ ತಿರಂಗಾ’ ಅಭಿಯಾನ ಹಾಗೂ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಕುರಿತು ಪೂರ್ವಭಾವಿ ಸಭೆ

ಭಾರತ ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ಅಂಗವಾಗಿ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿಯನ್ನು ಅಭಿವ್ಯಕ್ತಗೊಳಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಿದ್ದು, ಸಾರ್ವಜನಿಕರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಶುಕ್ರವಾರ ಜಿಲ್ಲಾಡಳಿತ ಭವನದ…

ಜುಲೈ 19 ರ ಮಳೆ ವಿವರ

ಜಿಲ್ಲೆಯಲ್ಲಿ ಜುಲೈ 19 ರಂದು ಬಿದ್ದ ಮಳೆಯ ವಿವರದನ್ವಯ 1.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 14.20 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 4.8 ಮಿ.ಮೀ ಹಾಗೂ…

 ಮಹಾಂತೇಶ್ ಬೀಳಗಿ ಇವರಿಗೆ ಬೀಳ್ಕೊಡುಗೆ ಸಮಾರಂಭ

ದಾವಣಗೆರೆ ಜಿಲ್ಲಾಧಿಕಾರಿಗಳಾಗಿ ಸುಮಾರು 3 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚಿಗೆ ವರ್ಗಾವಣೆಗೊಂಡ ಮಹಾಂತೇಶ ಬೀಳಗಿಯವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜುಲೈ 20 ರ ಮಂಗಳವಾರ ಸಂಜೆ 5 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಕಾರ್ಯನಿರ್ವಹಿಸಿದ…

ದೇಶದ ಪ್ರತಿ ಪ್ರಜೆಯು “ನನ್ನ ಮತ ಮಾರಾಟಕ್ಕಿಲ್ಲ” ಎಂದು ಜನಾಂದೋಲನ ನಡೆಸಬೇಕು ವಿಶ್ವೇಶ್ವರ ಹೆಗಡೆ ಕಾಗೇರಿ

ದಾವಣಗೆರೆ ಜು.19ಚುನಾವಣೆಗಳಲ್ಲಿ ದೇಶದ ಪ್ರತಿ ಪ್ರಜೆಯೂ ನನ್ನಮತ ಮಾರಾಟಕ್ಕಿಲ್ಲ ಎಂದು ಮುಕ್ತ, ನಿರ್ಭೀತ, ನ್ಯಾಯಸಮ್ಮತಚುನಾವಣೆಗೆ ಆಗ್ರಹಿಸುವ ಜನಾಂದೋಲನ ರೂಪಿಸುವ ದಿಕ್ಕಿನಲ್ಲಿಆಲೋಚಿಸಬೇಕಾಗಿದೆ ಎಂದು ಕರ್ನಾಟಕ ವಿಧಾನ ಸಭೆಯಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರುಹೇಳಿದರು.ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಚುನಾವಣಾ ಸುಧಾರಣಾಕ್ರಮಗಳ ಕುರಿತು…

ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ (ಜುಲೈಅವೃತಿ) ಪ್ರಥಮ ವರ್ಷದ ಬಿ.ಎ/ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್‍ಐಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಎಂ.ಎ/ಎಂ.ಕಾಂ,ಎಂ.ಎ-ಎಂ.ಸಿ.ಜೆ, ಎಂ.ಲಿಬ್.ಐ.ಎಸ್ಸಿ, ಎಂ.ಬಿ.ಎ, ಎಂ.ಎಸ್ಸಿ, ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿ.ಜಿ.ಡಿಪ್ಲೋಮಾ/ಡಿಪ್ಲೋಮಾ/ಸರ್ಟಿಫಿಕೇಟ್, ಕೋರ್ಸಗಳಿಗೆ ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ ಜೂ.20 ರಿಂದ ಆರಂಭವಾಗಿರುತ್ತದೆ.ಆಸಕ್ತ…

ಸ್ವಾತಂತ್ಯದ ಅಮೃತ ಮಹೋತ್ಸವ ಕೋವಿಡ್ ಲಸಿಕಾಕರಣ

ಸ್ವಾತಂತ್ಯದ ಅಮೃತ್ ಮಹೋತ್ಸವ ಕೋವಿಡ್ ಲಸಿಕಾಕರಣವನ್ನು 18 ವರ್ಷದಿಂದ 59 ವರ್ಷದವರೆಗಿನವರಿಗೆ ಜು.15 ರಿಂದ ಸೆ.30 ರವರೆಗೆ ಒಟ್ಟು 75 ದಿನಗಳ ಕಾಲ ಉಚಿತವಾಗಿ ಲಸಿಕೆಯನ್ನು ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಲಾಗುವುದು. ಪ್ರಯುಕ್ತ ಅರ್ಹ ಫಲಾನುಭವಿಗಳು…

ವಿವಿಧ ಸವಲತ್ತುಗಳಿಗೆ ಫಲಾನುಭವಿಗಳಿಂದ ಅರ್ಜಿ ಆಹ್ವಾನಮುಖ್ಯಾಧಿಕಾರಿ ಎಸ್.ಆರ್ ವೀರಭದ್ರಯ್ಯ ಪ್ರಕಟಣೆ

2022-23ನೇ ಸಾಲಿಗೆ ಸಾಮಾನ್ಯ ನಿಧಿ ಕಾಯ್ದಿರಿಸಿದ ಶೇ.24.1210, ಶೇ.7.25, ಶೇ.5ರ ಅನುದಾನದಡಿ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳನ್ನು ನೀಡಲು ಪ.ಜಾತಿ/ಪ.ಪಂಗಡಗಳ ಫಲಾನುಭವಿಗಳಿಂದ ಹಾಗೂ ಇತರೆ ಬಡ ಜನರ ಫಲಾನುಭವಿಗಳಿಂದ ಮತ್ತು ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪ.ಜಾತಿಯ ಪಲಾನುಭವಿಗಳಿಗೆ ಪ.ಪಂಗಡದ ಫಲಾನುಭವಿಗಳಿಗೆ ತಾಲ್ಲೂಕು/ಜಿಲ್ಲಾ/ರಾಜ್ಯ/ರಾಷ್ಟ್ರಮಟ್ಟದ ಕ್ರೀಡೆ,…

ಜುಲೈ 15 ರ ಮಳೆ ವಿವರ

ಜಿಲ್ಲೆಯಲ್ಲಿ ಜುಲೈ 15 ರಂದು ಬಿದ್ದ ಮಳೆಯ ವಿವರದನ್ವಯ 7.00 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ.11.60 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ.ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 5.9 ಮಿ.ಮೀ ಹಾಗೂ ವಾಸ್ತವ ಮಳೆ…

ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ಸಂವಾದ ಕಾರ್ಯಕ್ರಮ

ದಾವಣಗೆರೆ ಜು.16‘ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ’ ಕುರಿತ ಸಂವಾದ ಕಾರ್ಯಕ್ರಮ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನಡೆಯಲಿದೆ.ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಇವರ ಉಪಸ್ಥಿತಿಯಲ್ಲಿ ಜುಲೈ 19 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ರವರಗೆ ಜರಗುವ…

ವಿಧಾನಸಭೆಯ ಸಭಾಧ್ಯಕ್ಷರ ಜಿಲ್ಲಾ ಪ್ರವಾಸ

ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದವಿಶ್ವೇಶ್ವರಯ್ಯ ಹೆಗಡೆ ಕಾಗೇರಿ ಇವರು ಜುಲೈ-2022ನೇಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಜು.18 ರಂದು ಬೆಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟುರಾತ್ರಿ 8 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯಮಾಡುವರು.ಜು.19 ರಂದು ಬೆ.11 ಗಂಟೆಗೆ ಜಿಲ್ಲಾಡಳಿತ ಭವನದತುಂಗಾಭದ್ರ ಸಭಾಂಗಣದಲ್ಲಿ ದಾವಣಗೆರೆ…