Category: ದಾವಣಗೆರೆ

ಮಂಕಿಪಾಕ್ಸ್ ಕುರಿತಂತೆ ನಾಳೆ ಮಹತ್ವದ ಸಭೆ : ಸಿ.ಎಂ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.ಸೋಮವಾರ ನಗರದಲ್ಲಿ ಆಯೋಜಿಸಲಾಗಿದ್ದ ಸಿದ್ದರಾಮೇಶ್ವರ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದಾಗ ಜಿಎಂಐಟಿ ಕಾಲೇಜಿನ ಹೆಲಿಪ್ಯಾಡ್…

ಮುಖ್ಯಮಂತ್ರಿಗಳ ತಾತ್ಕಾಲಿಕ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿಇವರು ಆಗಸ್ಟ್ 2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರಬೆ.10.30ಕ್ಕೆ ವೆಂಕಭೋವಿ ಕಾಲೋನಿ, ಅರಳೀಮರದ ಸರ್ಕಲ್ ಬದಲಾಗಿ ಜಯದೇವ ಸರ್ಕಲ್ ಹತ್ತಿರವಿರುವ ಶಿವಯೋಗ ಮಂದಿರದಲ್ಲಿದಾವಣಗೆರೆ…

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ ಬಸವರಾಜ(ಭೈರತಿ) ಇವರು ಆಗಸ್ಟ್ 2022ರಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರಬೆ.10.30ಕ್ಕೆ ವೆಂಕಭೋವಿ ಕಾಲೋನಿ, ಅರಳೀಮರದ ಸರ್ಕಲ್ದಾವಣಗೆರೆ ಇಲ್ಲಿ ಆಯೋಜಿಸಲಾಗಿರುವ…

ಸಚಿವ ಡಾ.ಕೆ ಸುಧಾಕರ್ ಅವರ ಜಿಲ್ಲಾ ಪ್ರವಾಸ

ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂವೈದ್ಯಕೀಯ ಶಿಕ್ಷಣ ಹಾಗೂ ಬೆಂಗಳೂರು ಗ್ರಾಮಾಂತರಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಇವರು ಆಗಸ್ಟ್2022ರ ಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರಬೆ.10.30ಕ್ಕೆ ವೆಂಕಭೋವಿ…

ನಿರುದ್ಯೋಗ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

2022-23ನೇ ಸಾಲಿನ ಗ್ರಾಮಾಂತರ ಕೈಗಾರಿಕಾ ವಿಭಾಗ, ದಾವಣಗೆರೆ ಕಚೇರಿಯ ಜಿಲ್ಲಾ ಉದ್ಯಮ ಕೇಂದ್ರದ ವತಿಯಿಂದ ದಾವಣಗೆರೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾವಂತ ನಿರುದ್ಯೋಗಿಗಳಿಗೆ ಮೊಬೈಲ್ ರಿಪೇರಿ, ಮೋಟಾರ್ ರೀವೈಂಡಿಂಗ್, ಗೃಹ ಎಲೆಕ್ಟ್ರಿಕಲ್ ವೈರಿಂಗ್ ತಾಂತ್ರಿಕ ವಿಷಯಗಳ ಕುರಿತು ದಾವಣಗೆರೆ ತಾಲ್ಲೂಕಿನ ತೋಳಹುಣಸೆ…

ಕೋಳಿ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಸ್ಟ್-2022ರ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆಗಳ ಬಗ್ಗೆ ನಡೆಯುವ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.…

ಮುಖ್ಯಮಂತ್ರಿಗಳ ತಾತ್ಕಾಲಿಕ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಇವರು ಆಗಸ್ಟ್ 2022ರ ಮಾಹೆಯಲ್ಲಿ ದಾವಣಗೆರೆ ಮತ್ತು ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆ ದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಬೆ.10.30ಕ್ಕೆ ವೆಂಕಭೋವಿ…

ರಾಜಕಾರಣಿಗಳ ಧನದಾಹಕ್ಕೆ ಆರೋಗ್ಯವಾಗಿರುವ ನನ್ನನ್ನು ಸಾಯಿಸಲಾಗುತ್ತಿದೆ ಎಂದು ಗೋಳಾಡುತ್ತಿರುವ ಸಿಸಿ ರಸ್ತೆ.

ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದೆ ಮೂಲಭೂತ ಸೌಲಭ್ಯಗಳ ಕೊರತೆ ಎಷ್ಟು ಪ್ರಯತ್ನಿಸಿದರೂ ಒದಗಿಸಲು ಸಾಧ್ಯವಾಗುತ್ತಿಲ್ಲ ಎನ್ನುವ ದೂರು ಸಾಮಾನ್ಯವಾಗಿದೆ, ನಗರದ ಅನೇಕ ಕಡೆಗಳಲ್ಲಿ ರಸ್ತೆ, ಚರಂಡಿಗಳಿಲ್ಲದೆ ಜನ ಗೋಳಾಡುತ್ತಿದ್ದಾರೆ ಆದರೆ ಇಲ್ಲೊಂದು ಸಿಸಿ ರಸ್ತೆ ಮಾತ್ರ ನಾನು ಆರೋಗ್ಯವಾಗಿದ್ದರು (ಚೆನ್ನಾಗಿದ್ದರು) ನನ್ನನ್ನು…

ವನ್ಯಜೀವಿ ಬೇಟೆಯಾಡಲು ಸಂಚು : ಆರೋಪಿ ವಶ

ದಾವಣಗೆರೆ ಪ್ರಾದೇಶಿಕ ವಿಭಾಗದ ಜಗಳೂರು ರಾಜ್ಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಜುಲೈ 26 ರಂದು ಮರೇನಹಳ್ಳಿ ಸರ್ವೆ ನಂ.22 ರ ಖಾಸಗಿ ಜಮೀನಿನಲ್ಲಿ ವನ್ಯಜೀವಿಗಳನ್ನು ಬೇಟೆಯಾಡಲು ಬಲೆಗಳನ್ನು ಹಾಕಿದ್ದ ಆರೋಪಿಗಳನ್ನು ದಾವಣಗೆರೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಅರಣ್ಯ…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಜುಲೈ 30 ರಿಂದ ಆಗಸ್ಟ್ 02 ರ ವರಗೆ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.ಜು.30 ರಂದು ಬೆ.11 ಕ್ಕೆ ಹೊನ್ನಾಳಿ ತಾಲ್ಲೂಕು ಪಂಚಾಯತಿಯ ಸಾಮಥ್ರ್ಯಸೌಧದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ:12…