ಜುಲೈ 27 ರ ಮಳೆ ವಿವರ
ಜಿಲ್ಲೆಯಲ್ಲಿ ಜುಲೈ 27 ರಂದು 24.4 ಮಿ.ಮೀ. ಸರಾಸರಿ ಮಳೆಯಾಗಿದ್ದು, 16.10 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆಚನ್ನಗಿರಿಯಲ್ಲಿ ವಾಡಿಕೆ ಮಳೆ 6.3 ಮಿ.ಮೀ ಹಾಗೂ ವಾಸ್ತವ ಮಳೆ 33.1 ಮಿ.ಮೀ,…
ABC News India
ಜಿಲ್ಲೆಯಲ್ಲಿ ಜುಲೈ 27 ರಂದು 24.4 ಮಿ.ಮೀ. ಸರಾಸರಿ ಮಳೆಯಾಗಿದ್ದು, 16.10 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆಚನ್ನಗಿರಿಯಲ್ಲಿ ವಾಡಿಕೆ ಮಳೆ 6.3 ಮಿ.ಮೀ ಹಾಗೂ ವಾಸ್ತವ ಮಳೆ 33.1 ಮಿ.ಮೀ,…
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ವರ್ಷದಲ್ಲಿ ಆಚರಿಸುತ್ತಿರುವ ಈ ವರ್ಷದ ಸ್ವಾತಂತ್ರ್ಯ ದಿನವನ್ನು ಅಚ್ಚ ಹಸುರಾಗಿಸಲು ಬಹಳ ಅರ್ಥಪೂರ್ಣವಾಗಿ, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ವೀರರ ನೆನಪನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಆಚರಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 75ನೇ…
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದ ಫಲಾನುಭವಿಗಳ ಮಕ್ಕಳು 2022-23 ನೇ ಶೈಕ್ಷಣಿಕ ವರ್ಷದಲ್ಲಿ 01 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅಂತಹ ಮಕ್ಕಳ ಮಾಹಿತಿಯನ್ನು ಹತ್ತಿರದ ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ (ಕಟ್ಟಡ…
ಬಾಲ್ಯ ವಿವಾಹ ನಿಯಂತ್ರಣ ತಡೆ ಕಾಯ್ದೆ ಪ್ರಬಲವಾಗಿದ್ದು,ಕಾಯ್ದೆಯನ್ನು ಬಳಸಿಕೊಂಡು ಬಾಲ್ಯ ವಿವಾಹ ತಡೆಯುವಮೂಲಕ ಬಾಲ್ಯ ವಿವಾಹಕ್ಕೆ ಪೆÇ್ರೀತ್ಸಾಹಿಸುವವರಿಗೆ ತಕ್ಕಶಿಕ್ಷೆಯಾಗುವಂತೆ ಅಧಿಕಾರಿಗಳು ಕಾಳಜಿ ವಹಿಸಬೇಕೆಂದುಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2022-23 ನೇ ಸಾಲಿನ ಮೊದಲ ತ್ರೈಮಾಸಿಕ ಸಭೆ…
2021-22 ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ಪೆÇ್ರೀತ್ಸಾಹಧನಕ್ಕಾಗಿ ಆನ್‍ಲೈನ್ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಸಲು ಅಕ್ಟೋಬರ್.31…
ಶುದ್ದ ಕುಡಿಯುವ ನೀರು, ಶುದ್ದ ಆಹಾರ, ಶುದ್ದ ಪರಿಸರ ಹಾಗೂ ಶುದ್ದ ಕೈಗಳಿಂದ ಆರೋಗ್ಯವಂತರಾಗಿರಲು ಸಾಧ್ಯವಾಗಿದ್ದು ಈ ನಿಟ್ಟಿನಲ್ಲಿ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಶುದ್ದ ಕೈಗಳಿಂದ ಆರೋಗ್ಯ ವೃದ್ದಿ ಅಭಿಯಾನದಡಿ ಆಗಸ್ಟ್ 6 ರಂದು ಎಲ್ಲಾ ಶಾಲೆಗಳಲ್ಲಿ ಮಕ್ಕಳಿಂದ ಕೈ ಸ್ವಚ್ಚಗೊಳಿಸಿಕೊಳ್ಳುವ…
ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003’ ರ ಸೆಕ್ಷನ್-4 ರ ಅಡಿಯಲ್ಲಿ 12 ಪ್ರಕರಣ, ಸೆಕ್ಷನ್-6ಎ ಅಡಿಯಲ್ಲಿ 02 6ಬಿ ಅಡಿಯಲ್ಲಿ 02 ಪ್ರಕರಣ ಸೇರಿದಂತೆ ಒಟ್ಟು 16 ಪ್ರಕರಣ ದಾಖಲಿಸಿ 2000 ರೂ ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.ಅಪರ ಜಿಲ್ಲಾಧಿಕಾರಿಗಳ…
ದಾವಣಗೆರೆ ಜು.26ಪತ್ರಿಕೆ ಹಾಳೆಯ ಗುಣಮಟ್ಟಕ್ಕಿಂತ ಪತ್ರಿಕೆಯ ಒಳಗಿರುವ ಸುದ್ದಿ ಹೆಚ್ಚು ಮಹತ್ವವನ್ನು ಪಡೆದುಕೊಳ್ಳಲಿದೆ, ಆದ್ದರಿಂದ ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚು ನಿಭಾಯಿಸಬೇಕಿದೆ ಎಂದು ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ ಹೇಳಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗ…
ಸ್ಮಾರ್ಟ್ ಸಿಟಿ ಕಾಮಗಾರಿಗಳು ಎಂದರೆ ಕಳಪೆ ಕಾಮಗಾರಿಗಳು ಹಾಗೂ ಮೂಲಭೂತ ಸೌಕರ್ಯ ಒದಗಿಸದೆ ಕಾಮಗಾರಿ ಪೂರ್ಣಗೊಳ್ಳದೆ ಉದ್ಘಾಟನೆಗೊಂಡ ಯೋಜನೆಗಳು ಎಂಬ ಆಕ್ರೋಶಕ್ಕೆ ಸಾರ್ವಜನಿಕರಿಂದ ಒಳಗಾಗಿರುವ ಯೋಜನಯೇ……. ಹಳೆ ದಾವಣಗೆರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಬಸ್ ಸ್ಟ್ಯಾಂಡ್. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಪ್ರವಾಸಕ್ಕೆ…
ದಾವಣಗೆರೆ: ಕರೋನಾಕ್ಕಿಂತ ಮುಂಚಿನ ದಿನಗಳಲ್ಲಿ ದಾವಣಗೆರೆಯಲ್ಲೂ ಅತ್ಯುತ್ತಮವಾದ ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುತ್ತಾ ಬಂದಿದ್ದು, ಕರೋನಾ ನಂತರ ಪ್ರಥಮವಾಗಿ ಇಂತಹ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಿರುವುದನ್ನು ದಾವಣಗೆರೆ ಜಿಲ್ಲಾ ಕ್ರೀಡಾ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷರಾದ ದಿನೇಶ್‍ಕೆ.ಶೆಟ್ಟಿ ಅವರು ಪ್ರಶಂಶಿಸಿದರು.ದಾವಣಗೆರೆ ನಗರದ…