Category: ದಾವಣಗೆರೆ

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ,ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ದಾವಣಗೆರೆ:ಜುಲೈ.12:ದಾವಣಗೆರೆ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ ೧೨ ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 2,62,712 ಪ್ರಕರಣಗಳು ಮುಕ್ತಾಯಗೊಂಡು…

ರೇಣುಕಾಚಾರ್ಯಗೆ ಕಿಸಾನ್  ಕಾಂಗ್ರೆಸ್ ಮುಖಂಡ ಸುರೇಶ್‌ ಜಾಧವ್‌ತರಾಟೆ.

ದಾವಣಗೆರೆ ಜೂ. 28 ಬಂದ್‌ ಹಿನ್ನೆಲೆ ಪ್ರತಿಭಟನೆಗೆ ಬೆಂಬಲಿಸುವಂತೆ ತೆರೆದ ವಾಹನದಲ್ಲಿ ಮನವಿ ಮಾಡುತ್ತಾ ಹೋಗುತ್ತಿದ್ದ ಮಾಜಿ ಶಾಸಕ ರೇಣುಕಾಚಾರ್ಯಗೆ ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಮುಖಂಡ ಸುರೇಶ್‌ ಜಾಧವ್‌ ತರಾಟೆಗೆ ತೆಗದುಕೊಂಡ ಘಟನೆ ನಡೆಯಿತು. ಚಿಕ್ಕಮಗಳೂರು ಜಿಲ್ಲೆಯ ಕಡೂರು, ತರೀಕರೆ ಅಜ್ಜಂಪುರ…

ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ : ಡಿಸಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರವಾದ ಪ್ರವಾಸಿ ತಾಣವನ್ನು ಒಳಗೊಂಡ ಏಷ್ಯಾದ 2ನೇ ಅತೀ ದೊಡ್ಡ ಮಾನವ ನಿರ್ಮಿತ ಶಾಂತಿಸಾಗರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಅನುಕೂಲಕ್ಕಾಗಿ,…

ಪರವಾನಗಿ ಇಲ್ಲದೆ ತಂಬಾಕು ಬೆಳೆಯುವುದು ಅಪರಾಧ,ಶೈಕ್ಷಣಿಕ ಸಂಸ್ಥೆಗಳ 100 ಗಜಗಳ ಅಂತರದಲ್ಲಿ ತಂಬಾಕು ಮಾರಾಟ ನಿಷಿದ್ದ.

ದಾವಣಗೆರೆ ಮಾ.11 – ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಪರವಾನಗಿ ಇಲ್ಲದೇ ಅನಧಿಕೃತವಾಗಿ ತಂಬಾಕು ಬೆಳೆಯುತ್ತಿರುವುದು ಕಂಡು ಬಂದಿದ್ದು, ಈ ಕುರಿತು ಪರವಾನಗಿ ಇಲ್ಲದೆ ತಂಬಾಕು ಬೆಳೆಯುತ್ತಿರುವ ಬಗ್ಗೆ ವರದಿ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ(ಮಾ.11) ರಂದು ಜಿಲ್ಲಾ…

ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ, 50 ಕ್ಕೂ ಹೆಚ್ಚು ಕಂಪನಿಗಳು ಭಾಗಿ, 5000 ಕ್ಕೂ ಹೆಚ್ಚು ಹುದ್ದೆಗಳಿಗೆ ಆಯ್ಕೆ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆಮಾ.11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆಯಿಂದ ಮಾರ್ಚ್ 15 ರಂದು ದಾವಣಗೆರೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು ಐದು ಸಾವಿರಕ್ಕಿಂತ ಹೆಚ್ಚಿನ ಹುದ್ದೆÀಗಳಿಗೆ ಆಯ್ಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.ಅವರು ಮಂಗಳವಾರ (ಮಾ.11) ಜಿಲ್ಲಾಧಿಕಾರಿಗಳ ಕಚೇರಿ…

ಕೋಳಿ ಶೀತ ಜ್ವರ : ಸಾರ್ವಜನಿಕರು, ಕೋಳಿ ಫಾರಂ ಹಾಗೂ ಕೋಳಿ ಅಥವಾ ಮೊಟ್ಟೆ ಮಾರಾಟಗಾರರಿಗೆ ರೋಗ ಹರಡದಂತೆ ಎಚ್ಚರವಹಿಸಿDC ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ,: ಮಾ.06.ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಅವೈಜ್ಞಾನಿಕ ಮಾಹಿತಿಗೆ ಕಿವಿಗೊಡಬೇಡಿ. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸೆವಿಸುವುದರಿಂದ ಈ ರೋಗ ಬರುವುದಿಲ್ಲ, ಆದ್ದರಿಂದ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದ್ದಾರೆ.ಕೋಳಿ ಫಾರಂ ಹಾಗೂ ಮಾಂಸದ…

ಮಾ. 3 ರ ದ್ವೀತಿಯ ಪಿಯುಸಿ ಪರೀಕ್ಷೆ, ಹಾಜರಾತಿ ವಿವರ

ದಾವಣಗೆರೆ ಮಾ.03 – ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೇಯುತ್ತಿದ್ದು ಮಾ.3 ರಂದು ನಡೆದ ವ್ಯವಹಾರ ಅಧ್ಯಯನ, ಗಣಿತ ಹಾಗೂ ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ ವಿಷಯದ ಪರೀಕ್ಷೆಗಳಿಗೆ ಹಾಜರಾದ ಹಾಗೂ ಗೈರು ಹಾಜರಾದ ವಿದ್ಯಾರ್ಥಿಗಳ ವಿವರ.ವ್ಯವಹಾರ ಅಧ್ಯಯನ ವಿಷಯಕ್ಕೆ ಒಟ್ಟು 4112 ವಿದ್ಯಾರ್ಥಿಗಳು…

ದತ್ತು ಸ್ವೀಕಾರ ಕೇಂದ್ರದ ೨ ನೇ ಘಟಕಕ್ಕೆ ಚಾಲನೆ,ಬೇಡವಾದ ಶಿಶುವನ್ನು ಅಮ್ಮನಂತೆ ಆರೈಕೆ : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ, ಮಾ.03: ದತ್ತು ಸ್ವೀಕಾರ ಕೇಂದ್ರದಲ್ಲಿ ತಾಯಿಗೆ ಬೇಡವಾದ ಶಿಶುವನ್ನು ತಾಯಿಗಿಂತಲೂ ಮಿಗಿಲಾದ ಆರೈಕೆ ಕೇಂದ್ರದಲ್ಲಿ ಮಾಡಲಾಗುತ್ತದೆ. ಸಾರ್ವಜನಿಕರು ಈ ಮಕ್ಕಳೊಂದಿಗೆ ಹುಟ್ಟು ಹಬ್ಬ, ಹೊಸ ವರ್ಷವನ್ನು ಆಚರಿಸಿಕೊಳ್ಳಿ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಭೆಪರೀಕ್ಷಾ ಕರ್ತವ್ಯ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ   : ಅಪರ ಜಿಲ್ಲಾಧಿಕಾರಿ, ಪಿ. ಎನ್. ಲೋಕೇಶ್ ಸೂಚನೆ  

ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ 20 ರವರೆಗೆ ನಡೆಯುತ್ತದೆ. ಪರೀಕ್ಷಾ ಕಾರ್ಯದಲ್ಲಿ ಲೋಪವಾಗದಂತೆ ಕೋರ್ಯನಿರ್ವಹಿಸಬೇಕೆಂದು ಅಪರ ಜೀಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು. ಬುಧವಾರ (ಫೆ.19)ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.ಪರೀಕ್ಷೆಗೆ…

ಮಳಿಗೆ ತೆರೆಯಲು ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆ ವತಿಯಿಂದ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ ಕಾರ್ಯಕ್ರಮದಲ್ಲಿ ಮಳಿಗೆ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 26 ರಿಂದ 28 ರವರೆಗೆ ಬೆಂಗಳೂರಿನ ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್‌ನಲ್ಲಿ ವಸ್ತುಪ್ರದರ್ಶನ ನಡೆಯಲಿದೆ. ಆಸಕ್ತ ಪ್ರವಾಸೋದ್ಯಮ ಪಾಲುದಾರರು, ಸ್ಥಳೀಯ…