Category: ದಾವಣಗೆರೆ

ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರುಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ…

ಜು.16 ರಂದು ಉದ್ಯೋಗಮೇಳ

ಮಾದರಿ ವೃತ್ತಿ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಾವಣಗೆರೆ ಹಾಗೂ ಎಸ್.ಜೆ.ವಿ.ಪಿ ಕಾಲೇಜು, ಹರಿಹರ. ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜು.16 ರಂದು ಬೆಳಗ್ಗೆ 10 ಗಂಟೆಗೆ, ಎಸ್.ಜೆ.ವಿ.ಪಿ. ಕಾಲೇಜು, ಹರಿಹರ ಇಲ್ಲಿ ಉದ್ಯೋಗ ಮೇಳ ವನ್ನು…

ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ದಿ: 15.07.22 ರಿಂದ 19.07.2022 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ…

ಶ್ರೀಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಭೈರತಿ)

ದಾವಣಗೆರೆ ಜು.12ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ(ಭೈರತಿ) ಇವರು ಜುಲೈ-2022ರ ಮಾಹೆಯಲ್ಲಿ ದಾವಣಗೆರೆಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಜುಲೈ.13 ರಂದು ಸಾಗರ ತಾಲ್ಲೂಕಿನಿಂದ ಹೊರಟುನ್ಯಾಮತಿ ರಸ್ತೆ ಮಾರ್ಗವಾಗಿ ಮಧ್ಯಾಹ್ನ 1 ಗಂಟೆಗೆ ಹೊನ್ನಾಳಿತಲುಪುವರು. ನಂತರ ಹೊನ್ನಾಳಿಯ ಶ್ರೀಮಾರಿಕಾಂಭ ದೇವಿಯಜಾತ್ರಾ ಮಹೋತ್ಸವ…

ಎಸ್ಸೆಸ್ಸೆಂ ನಿವಾಸದಲ್ಲಿ ಕೇದಾರ ಶ್ರೀಗಳಿಂದ ಇಷ್ಟಲಿಂಗ ಮಹಾಪೂಜೆ.

ಎಸ್ಸೆಸ್ಸೆಂ ನಿವಾಸದಲ್ಲಿ ಕೇದಾರ ಶ್ರೀಗಳಿಂದ ಇಷ್ಟಲಿಂಗ ಮಹಾಪೂಜೆಮುಂದಿನ ಆಷಾಢ ಮಾಸ ಮುನ್ನ ಮಲ್ಲಿಕಾರ್ಜುನ್ ವಿಜಯೋತ್ಸವ,ನಂತರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆಧರ್ಮಸಂಸತ್ ಆಶಯದಡಿ ಮಾತ್ರ ಪಂಚಪೀಠಗಳು ಒಂದಾಗಲು ಸಾಧ್ಯ: ಕೇದಾರ ಜಗದ್ಗುರುಗಳುದಾವಣಗೆರೆಯಲ್ಲಿಯೇ ಪಂಚಪೀಠಗಳು ಒಂದಾಗಿ ಪಾದಯಾತ್ರೆ ನಡೆಸಲು ಎಸ್ಸೆಸ್ ಭಿನ್ನದಾವಣಗೆರೆ: ಪಂಚಪೀಠಗಳು ಒಂದಾಗಲು ಸಿದ್ದಾಂತ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜುಲೈ-2022ರ ಮಾಹೆಯಲ್ಲಿ ಶಿವಮೊಗ್ಗ, ಉತ್ತರಕನ್ನಡ ಹಾಗೂ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಜುಲೈ.13 ರಂದು ಸಾಗರ ಮತ್ತು ನ್ಯಾಮತಿ ರಸ್ತೆಯ ಮೂಲಕ ಮಧ್ಯಾಹ್ನ 1 ಗಂಟೆಗೆ ಹೊನ್ನಾಳಿ ತಲುಪುವರು. ನಂತರ…

ಸಂತ ಪೌಲರ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವದ ಅಂಗವಾಗಿ ‘ಆರೋಗ್ಯ ಹಬ್ಬ’

ದಾವಣಗೆರೆ: ದಾವಣಗೆರೆ ನಗರದ ಸಂತಪೌಲರವಿದ್ಯಾಸಂಸ್ಥೆಯು 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿಅಮೃತ ಮಹೋತ್ಸವದ ಅಂಗವಾಗಿ ಎಸ್.ಎಸ್.ಕೇರ್ ಟ್ರಸ್ಟ್ಹಾಗೂ ಜೆ.ಜೆ.ಎಂ.ವೈದ್ಯಕೀಯ ಮಹಾವಿದ್ಯಾಲಯ ಮತ್ತುಬಾಪೂಜಿ ಆಸ್ಪತ್ರೆ ಹಾಗೂ ಎಸ್.ಎಸ್.ವೈದ್ಯಕೀಯಮಹಾವಿದ್ಯಾಲಯ ಮತ್ತು ಎಸ್.ಎಸ್. ಆಸ್ಪತ್ರೆ ಮತ್ತು ಬಾಪೂಜಿಡೆಂಟಲ್ ಕಾಲೇಜು, ಕಾಲೇಜು ಆಫ್ ಡೆಂಟಲ್ ಸೈನ್ಸ್ ವತಿಯಿಂದ ಉಚಿತಆರೋಗ್ಯ…

ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು:ಡಿ.ಸಿ

ಜು.12 ರಂದು ಜಿಲ್ಲಾಧಿಕಾರಿಗಳು ದಾವಣಗೆರೆ ತಾಲ್ಲೂಕುಕಚೇರಿಗೆ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆಗಳಅಹವಾಲುಗಳನ್ನು ಸ್ವೀಕರಿಸುವರು.ಅಂದು ದಾವಣಗೆರೆ ತಾಲ್ಲೂಕಿನ ಸಾರ್ವಜನಿಕರು ತಮ್ಮಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು.ದಾವಣಗೆರೆ ತಾಲ್ಲೂಕಿನ ಸಾರ್ವಜನಿಕರು ಜು.12 ರಂದುತಮ್ಮಗಳ ಅಹವಾಲುಗಳೊಂದಿಗೆ ತಾಲ್ಲೂಕು ಕಚೇರಿಗೆಭೇಟಿ ನೀಡಬಹುದೆಂದು ತಹಶೀಲ್ದಾರ್ ಬಸವನಗೌಡ ಕೋಟೂರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿ.ಟಿ.ಟಿ.ಸಿ ನೇರ ಸಂದರ್ಶನ

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂಟಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಸಹಭಾಗಿತ್ವದಲ್ಲಿ ಬೆಂಗಳೂರುಟಯೋಟ ಕಾರು ಉತ್ಪಾದನಾ ಘಟಕ ಕಂಪನಿಯಲ್ಲಿ ಆಟೋಮೋಟಿಕ್ ಸ್ಕಿಲ್ಡೆವಲಪ್‍ಮೆಂಟ್ ಕೌನ್ಸಿಲ್ ವತಿಯಿಂದ ಪ್ರಮಾಣ ಪತ್ರನೀಡುವುದರೊಂದಿಗೆ ಆತ್ಯಾಧುನಿಕ ಯಂತ್ರೋಪಕರಣಗಳಲ್ಲಿನುರಿತ ತರಬೇತುದಾರದಿಂದ ಉಚಿತವಾಗಿ 2 ವರ್ಷಗಳ ಅವಧಿಗೆತರಬೇತಿ ನೀಡುವುದರ ಜೊತೆಗೆ ತರಬೇತಿಯ…

ಬಕ್ರೀದ್ ಹಬ್ಬದಂದು ಅನಧಿಕೃತ ಗೋ/ಒಂಟೆ ಹತ್ಯೆತಡೆಯಿರಿ : ಅಪರ ಜಿಲ್ಲಾಧಿಕಾರಿ

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬದಂದು ಅನಧಿಕೃತಗೋ/ಒಂಟೆ ಹತ್ಯೆ ತಡೆಯುವ ಸಲುವಾಗಿ ಜಿಲ್ಲಾ ಮಟ್ಟದ ಅನಧಿಕೃತಪ್ರಾಣಿಹತ್ಯೆ ತಡೆ ಸಮಿತಿಯ ಸಭೆಯು ಅಪರ ಜಿಲ್ಲಾಧಿಕಾರಿಗಳಅಧ್ಯಕ್ಷತೆಯಲ್ಲಿ ಜರುಗಿತು.ಸಭೆಯಲ್ಲಿ ಜಿಲ್ಲೆಯ ನಗರ ಹಾಗೂ ತಾಲ್ಲೂಕುಕೇಂದ್ರಗಳಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ತಡೆಯಲುಪೋಲಿಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು,…