Category: ದಾವಣಗೆರೆ

ವಿಕಲಚೇತನರಿಗೆ ಶಾಸಕ ಎಸ್ಸೆಸ್‍ರಿಂದ ದ್ವಿಚಕ್ರ ವಾಹನಗಳ ವಿತರಣೆ

ದಾವಣಗೆರೆ: ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯ2021-2022 ನೇ ಸಾಲಿನಅನುದಾನದಡಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 6ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತದ್ವಿಚಕ್ರ ವಾಹನಗಳನ್ನು ಶಾಸಕರಾದ ಡಾ|| ಶಾಮನೂರುಶಿವಶಂಕರಪ್ಪನವರು ವಿತರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಡಾ||ಕೆ.ಕೆ.ಪ್ರಕಾಶ್ ಮತ್ತು ಸಿಬ್ಬಂದಿವರ್ಗದವರುಉಪಸ್ಥಿತರಿದ್ದರು.

ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತುಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ವತಿಯಿಂದ 2022-23ನೇ ಸಾಲಿಗೆನೂತನ ಶಿಕ್ಷಣ ನೀತಿ ಪ್ರಕಾರ (ಎನ್‍ಇಪಿ) ವಿವಿಧ ಕೋರ್ಸ್‍ಗಳಿಗೆಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾವ್ಯವಸ್ಥೆ (ಯುಯುಸಿಎಂಎಸ್) ಮೂಲಕ ಆನ್‍ಲೈನ್ ಹಾಗೂ ನೇರವಾಗಿವಿಶ್ವವಿದ್ಯಾಲಯದ ಹೆಲ್ಪ್‍ಡೆಸ್ಕ್ ಮೂಲಕ…

ಜುಲೈ ೦೪ ರ ಮಳೆ ವಿವರ

ದಾವಣಗೆರೆ ಜು.೦೫ಜಿಲ್ಲೆಯಲ್ಲಿ ಜು.೦೪ ರಂದು ೪.೧ಮಿ.ಮೀ. ಸರಾಸರಿ ಮಳೆಯಾಗಿದ್ದು. ೮.೬೫ ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡAತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ ೪.೬ ಮಿ.ಮೀ ಹಾಗೂ ವಾಸ್ತವ ಮಳೆ ೪.೫ ಮಿ.ಮೀ, ದಾವಣಗೆರೆ…

ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ವಚನ ಶಾಸ್ತ್ರದ ಪಿತಾಮಹ ಡಾ|| ಫ.ಗು ಹಳಕಟ್ಟಿ ಜಯಂತಿ

ಸಮಾಜದಲ್ಲಿ ನಡೆಯುವ ಅಸಮಾನತೆ, ದೌರ್ಜನಗಳನ್ನುತಡೆಯಲು ವಚನ ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಹೇಳಿದರು.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಡಾ|| ಫಕೀರಪ್ಪಗುರುಬಸಪ್ಪ ಹಳಕಟ್ಟಿ ಜಯಂತಿ ಕಾರ್ಯಕ್ರಮದಲ್ಲಿ…

ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

2022-23 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದಆಯ್ಕೆಯಾಗುವ ಸಿಇಟಿ/ನೀಟ್ ಮುಖಾಂತರ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ,ಬಿ.ಆರ್ಕ್, ಬಿ.ಟೆಕ್, ಮತ್ತು ಬಿ.ಆಯುಷ್ ಕೋರ್ಸ್‍ಗಳಿಗೆ ಕರ್ನಾಟಕಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಸಾಲಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅರ್ಜಿಆಹ್ವಾನಿಸಲಾಗಿದೆ.ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದವೆಬ್‍ಸೈಟ್ ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಿ,…

ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರÀ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

2022-23ನೇ ಸಾಲಿಗೆ ದಾವಣಗೆರೆ ಜಿಲ್ಲೆಯಲ್ಲಿಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಮೆಟ್ರಿಕ್ನಂತರದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಜು.01 ರಿಂದ ಸೇವಾಸಿಂದು ವೆಬ್‍ಸೈಟ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆಸಾಮಗ್ರಿಗಳನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತರ ಮುಸ್ಲಿಂ,ಜೈನ್, ಕ್ರಿಶ್ಚಿಯನ್,…

ಅತಿವೃಷ್ಟಿಯಿಂದ ಮನೆಹಾನಿ ನೈಜತೆ ಪರಿಶೀಲಿಸಿ ಪರಿಹಾರ ನೀಡಿ ಎಸ್.ಆರ್.ಉಮಾಶಂಕರ್

ದಾವಣಗೆರೆ ಜು.02ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡಿರುವವರಿಗೆವಿತರಿಸುತ್ತಿರುವ ಪರಿಹಾರ ಪ್ರಕರಣಗಳಲ್ಲಿ ಬಹುತೇಕರು ಮೊದಲಕಂತಿನ ಬಿಲ್ ಪಡೆದುಕೊಂಡು ಮನೆ ನಿರ್ಮಾಣ ಮಾಡಿಕೊಳ್ಳದಿರುವಪ್ರಕರಣಗಳು ಕಂಡುಬರುತ್ತಿದ್ದು,ಫಲಾನುಭವಿಗಳನ್ನುಗುರುತಿಸುವಾಗ ಫಲಾನುಭವಿಗಳ ನೈಜತೆ ಪರಿಶೀಲಿಸಬೇಕೆಂದುಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಹೇಳಿದರು.ಶನಿವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಹವಾಮಾನ…

ಸಂಖ್ಯಾ ಶಾಸ್ತ್ರಜ್ಞ ಪಿ.ಸಿ.ಮಹಾಲನೋಬಿಸ್ 129 ನೇ ದಿನಾಚರಣೆ ದೇಶದ ಅಭಿವೃದ್ದಿಯಲ್ಲಿ ಅಂಕಿ ಅಂಶಗಳಪಾತ್ರ ಮಹತ್ತರ -ಸಿಇಓ ಡಾ.ಚೆನ್ನಪ್ಪ

ದಾವಣಗೆರೆ ಜೂ.29ಒಂದು ದೇಶದ ಸಮಗ್ರ ಅಭಿವೃದ್ದಿಯಲ್ಲಿ ಹಿಂದಿನ ಹಾಗೂಇಂದಿನ ಅಂಕಿ ಅಂಶಗಳು ಮುಖ್ಯವಾಗುತ್ತವೆ, ಯಾವುದೇಯೋಜನೆಯನ್ನು ಸರ್ಕಾರ ರೂಪಿಸಿದಾಗ ಆ ಯೋಜನೆ ಎಷ್ಟರಮಟ್ಟಿಗೆ ಜನರಿಗೆ ತಲುಪಿ ಯಶಸ್ವಿಯಾಗಿದೆ ಎಂಬುದು ಅಂಕಿಅಂಶಗಳನ್ನ ತಾಳೆಹಾಕುವುದರಿಂದ ವಿಶ್ಲೇಶಿಸಬಹುದು ಎಂದುಜಿ.ಪಂ.ಸಿಇಓ ಡಾ. ಚನ್ನಪ್ಪ ಹೇಳಿದರು. ಬುಧವಾರ ಜಿಲ್ಲಾಡಳಿತ, ಜಿಲ್ಲಾ…

ಬೋಧಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜೂ.29ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆರೆ ವೈದ್ಯಕೀಯ ವಿಜ್ಞಾನ ಶಿಕ್ಷಣಸಂಸ್ಥೆ (ಪ್ಯಾರಾಮೆಡಿಕಲ್ ಕಾಲೇಜು)ಯಲ್ಲಿ ಖಾಲಿ ಇರುವ ಒಂದುಬೋಧಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ(ಒಂದು ವರ್ಷದ ಅವಧಿಗೆ) ಗುತ್ತಿಗೆ ಆಧಾರದ ಮೇಲೆ ನೇಮಕಾತಿಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನುಆಹ್ವಾನಿಸಲಾಗಿದೆ.ಪ್ಯಾರಾಮೆಡಿಕಲ್ ಬೋಧಕರ ಹುದ್ದೆಗೆ ಎಂ.ಎಸ್.ಸಿ. ನಸಿರ್ಂಗ್ವಿದ್ಯಾರ್ಹತೆ…

ಒಂದು ವರ್ಷದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪೂರ್ಣ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಲೋಕಾರ್ಪಣೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಪೂರ್ಣಗೊಂಡಿರುವಕಾಮಗಾರಿಗಳನ್ನು ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ (ಭೈರತಿ)ಲೋಕಾರ್ಪಣೆಗೊಳಿಸಿದರು. ಮಂಗಳವಾರ ನಗರದಲ್ಲಿ ಸ್ಮಾರ್ಟ್‍ಸಿಟಿ ಲಿ., ವತಿಯಿಂದಪೂರ್ಣಗೊಳಿಸಲಾದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ನಂತರಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರದಲ್ಲಿ ಸ್ಮಾರ್ಟ್‍ಸಿಟಿಯೋಜನೆಯಡಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳಲ್ಲಿ ಶೇ.70ರಷ್ಟು ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ…