Category: ದಾವಣಗೆರೆ

ದೇಶದ ಭದ್ರತೆಗೆ ಮಾರಕವಾಗುವ ಅಗ್ನಿಪಥ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ಕಾಂಗ್ರೆಸ್ ಸತ್ಯಾಗ್ರಹ

ದಾವಣಗೆರೆ: ದೇಶದ ಭ್ರತೆಯ ಹಿತದೃಷ್ಟಿಯಿಂದ ಅಗ್ನಿಪಥ್ ಯೋಜನೆಯನ್ನು ಕೇಂದ್ರ ಸರ್ಕಾರ ಈ ಕೂಡಲೇ ವಾಪಾಸ್ ಪಡೆಯಬೇಕೆಂದು ಆಗ್ರಹಿಸಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಸಮಿತಿ ದಾವಣಗೆರೆಯಲ್ಲಿ ಸತ್ಯಾಗ್ರಹ ನಡೆಸಿದವು.ಇಂದು ಬೆಳಿಗ್ಗೆ ನಗರದ ಎಸ್.ನಿಜಲಿಂಗಪ್ಪ ವೃತ್ತದ ಬಳಿಯಿರುವ ಅಮರ್…

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ

ನಂ-106 ದಾವಣಗೆರೆ ಉತ್ತರ ಹಾಗೂ ನಂ-107 ದಾವಣಗೆರೆ ದಕ್ಷಿಣವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಪರಿಷ್ಕರಣೆ ಕಾರ್ಯವನ್ನು ಮಾನ್ಯ ಚುನಾವಣಾ ಆಯೋಗಬೆಂಗಳೂರು ಇವರು ಆಯೋಜಿಸಿದ್ದು, ದೋಷಮುಕ್ತಮತದಾರರ ಪಟ್ಟಿಯಲ್ಲಿ ತಯಾರಿಸಲು 18-19ನೇ ವರ್ಷದ ಯುವಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರುಸೇರಿಲ್ಲದವರು, ಹೆಸರು ಕೈಬಿಟ್ಟು ಹೋಗಿರುವವರು,…

ಹೆದ್ದಾರಿ ಸರ್ವಿಸ್ ರಸ್ತೆಗಳನ್ನು ಪೂರ್ಣಗೊಳಿಸಲು
ಸೂಚನೆ: ಸಂಸದ ಡಾ.ಜಿ.ಎಂ. ಸಿದ್ದೇಶ್ವರ

ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನುಕಳೆದ ಅಕ್ಟೋಬರ್ ನಲ್ಲೆ ಪೂರ್ಣಗೊಳಿಸಲು ಕಾಲಮಿತಿ ಇದ್ದರೂಪೂರ್ಣಗೊಳ್ಳದ ಕಾರಣ ಇದರಿಂದ ಅಪಘಾತಗಳುಸಂಭವಿಸಬಹುದಾಗಿದೆ. ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನುಪೂರ್ಣಗೊಳಿಸಬೆಕೆಂದು ಸಂಸದ ಡಾ. ಜಿ.ಎಂ ಸಿದ್ದೇಶ್ವರ ಹೆದ್ದಾರಿಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿನಡೆದ…

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವರ
ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರು ಜೂನ್ -2022ರ ಮಾಹೆಯ ದಾವಣಗೆರೆ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಜೂ.28 ರಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರಿನಿಂದ ಹೊರಟು ಬೆ.9.45ಕ್ಕೆಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಬೆಳಿಗ್ಗೆ 10 ಗಂಟೆಗೆದಾವಣಗೆರೆ ನಗರದಲ್ಲಿರುವ ದಾವಣಗೆರೆ ಸ್ಮಾರ್ಟ್ ಸಿಟಿ…

ಜೂ.27 ರಿಂದ ಜು.04 ರವರೆಗೆ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಗ್ನೆ

ದಾವಣಗೆರೆ ಜೂನ್ 25ಜೂ.27 ರಿಂದ ಜು.04 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿಪೂರಕ ಪರೀಕ್ಷೆ ಸುಗಮವಾಗಿ ನಡೆಯಲು ಮತ್ತುಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆತಡೆಗಟ್ಟುವ ಸಲುವಾಗಿ ಪರೀಕ್ಷಾ ಸಮಯದಲ್ಲಿ ಪರೀಕ್ಷಾಕೇಂದ್ರ ಸುತ್ತಮುತ್ತ 200 ಮೀ ಪ್ರದೇಶವನ್ನುನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಆದೇಶಿಸಿರುತ್ತಾರೆ.ಜಿಲ್ಲೆಯಲ್ಲಿ ಒಟ್ಟು 08 ಪರೀಕ್ಷಾ…

2022ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸಮಾಜದ ಯಾವುದೇ ಅತ್ಯುತ್ತಮ ಸೇವೆ ಸಲ್ಲಿಸಿರುವವ್ಯಕ್ತಿಗಳಿಗೆ 2022ನೇ ಸಾಲಿನ ಪದ್ಮಶ್ರೇಣಿಯಪ್ರಶಸ್ತಿಗಳಾದ “ಪದ್ಮ ವಿಭೂಷಣ” ಮತ್ತು“ಪದ್ಮಶ್ರೀ” ಪ್ರಶಸ್ತಿಗಳನ್ನು ಗಣರಾಜ್ಸೋತ್ಸವ ದಿನದ ಹಿಂದಿನದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ.ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನತಾಂತ್ರಿಕ, ತಂತ್ರಜ್ಞಾನ ಮತ್ತು ಇತರೆ ಗೌರವಾನ್ವಿತ ವ್ಯತ್ತಿ,ವ್ಯಾಪಾರ ಮತ್ತು ಕೈಗಾರಿಕೆ,…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿರೇಣುಕಾಚಾರ್ಯ ರವರು ಜೂ.25 ರಂದು ಬೆ. 10.30 ಕ್ಕೆ ಹೊನ್ನಾಳಿತಾಲ್ಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಸ್ಥಳೀಯಕಾರ್ಯಕ್ರಮದಲ್ಲಿ ಭಾಗವಹಿಸುವರು, ಮ.2.30 ಗಂಟೆಗೆಕೊಡತಾಳ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ ಮತ್ತು ರಸ್ತೆತಡೆಗೋಡೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸುವರು.ನಂತರ 03.30 ಕ್ಕೆ ಸವಳಂಗ ಗ್ರಾಮದಲ್ಲಿ…

ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇಸಾಲಿಗೆ ಉದ್ಯೋಗಿನಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ವಿಧಾನಸಭಾಕ್ಷೇತ್ರವಾರು ಜಿಲ್ಲೆಗೆ ಒಟ್ಟು ಭೌತಿಕ 32 ವರ್ಗವಾರು ಗುರಿಯನ್ನುಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಭೌತಿಕ 02, ದಮನಿತಮಹಿಳೆಯರಿಗೆ 04 ಮತ್ತು ಹೆಚ್.ಐ.ವಿ.ಸೋಂಕಿತ ಮಹಿಳೆಯರಿಗೆಭೌತಿಕ 04 ಗುರಿಯನ್ನು ನಿಗದಿಪಡಿಸಿದ್ದು, ಅರ್ಹ…

ದಿವ್ಯಾಂಗ ಮಕ್ಕಳಿಗೆ ಸಿ.ಆರ್.ಸಿ ಕೇಂದ್ರದಿಂದ ವೀಲ್‍ಚೇರ್ ಮತ್ತು ಕಿಟ್ ವಿತರಣೆ

ವಿಶೇಷ ಚೇತನ ಮಕ್ಕಳಿಗಾಗಿ ವಿತರಿಸಲಾದ ಬೋಧನಾ ಕಲಿಕಾಸಾಮಗ್ರಿಯ ಕೀಟ್‍ಗಳನ್ನು ಪೆÇೀಷಕರು ಸರಿಯಾದಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಡಾ.ಕೆ.ಕೆ.ಪ್ರಕಾಶ್ ಹೇಳಿದರು.ಶುಕ್ರವಾರ ನಗರದ ದೇವರಾಜ್ ಅರಸ್ ಬಡಾವಣೆಯವಿಕಲಚೇತನರ ಕೌಶಲ್ಯಾಭಿವೃದ್ಧಿ, ಪುನರ್ವಸತಿ ಮತ್ತುಸಬಲೀಕರಣ ಸಂಯುಕ್ತ ಪ್ರಾದೇಶಿಕ…

ಅಕ್ರಮ ಸಕ್ರಮ:-ಅವಧಿ ವಿಸ್ತರಣೆ

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನುಸಕ್ರಮಗೊಳಿಸಲು ಕರ್ನಾಟಕ ಭೂಕಂದಾಯ ಕಾಯ್ದೆ ತಿದ್ದುಪಡಿಮಾಡಿದ ತರುವಾಯ ನಮೂನೆ-50-53 ರಲ್ಲಿ ಈಗಾಗಲೇ ಅರ್ಜಿಸಲ್ಲಿಸಿದವರಿಗೆ ಮತ್ತೊಮ್ಮೆ ನಮೂನೆ-57 ರಲ್ಲಿ ಅರ್ಜಿ ಸಲ್ಲಿಕೆಗೆಅವಕಾಶವಿಲ್ಲ. ಹಾಗೂ ಸರ್ಕಾರದ ಆದೇಶದ ಸಂಖ್ಯೆ: ಆರ್.ಡಿ 02 ಎಲ್.ಜಿ.ಬಿ2022(ಭಾ-1) ಜೂ.18 ರ ಆದೇಶದಂತೆ ಸರ್ಕಾರಿ ಜಮೀನುಗಳಲ್ಲಿಅನಧಿಕೃತ…