Category: ದಾವಣಗೆರೆ

ಕ್ರೀಡಾ ಪತ್ರಕರ್ತ ಗೋಪಾಲಕೃಷ್ಣ ಹೆಗಡೆಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

ದಾವಣಗೆರೆ ಜೂ.23ಕಳೆದ ನಾಲ್ಕು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿಅಪೂರ್ವ ಸೇವೆ ಸಲ್ಲಿಸಿರುವ ಹಾಗೂ ವಿಶೇಷವಾಗಿ ಕ್ರೀಡಾವರದಿಗಾರಿಕೆಯಲ್ಲಿ ಕ್ರೀಡಾಸಕ್ತರ ನೆಚ್ಚಿನ ಪತ್ರಕರ್ತರೂಆಗಿರುವ ಶ್ರೀ ಗೋಪಾಲಕೃಷ್ಣ ಹೆಗಡೆ ಅವರು ಪ್ರತಿಷ್ಠಿತ“ಖಾದ್ರಿ ಶಾಮಣ್ಣ ಪ್ರಶಸ್ತಿ”ಗೆ ಭಾಜನರಾಗಿದ್ದಾರೆ. ಇವರು ಪ್ರತಿಷ್ಠಿತಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾಗಿದ್ದು, ಹೆಗಡೆಯವರಿಗೆ ಮಾಜಿಕ್ರೀಡಾ ಸಚಿವ ಎಸ್.ಎಸ್.…

ಜೂ.24 ರಂದು ತಂಬಾಕು ಮುಕ್ತ ವಿಶ್ವವಿದ್ಯಾನಿಲಯ ಘೋಷಣಾ ಕಾರ್ಯಕ್ರಮ

ದಾವಣಗೆರೆ ಜೂ.23ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಾರ್ಯ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ “ತಂಬಾಕು ಮುಕ್ತ ವಿಶ್ವವಿದ್ಯಾನಿಲಯ” ಘೋಷಣಾ ಕಾರ್ಯಕ್ರಮವನ್ನು ಜೂ.24 ರಂದು…

ಸ್ವಯಂ ಉದ್ಯೋಗ ಕೈಗೊಳ್ಳಲು ಮಾಜಿ ದೇವದಾಸಿ ಮಹಿಳೆಯರಿಂದ ಅರ್ಜಿ ಆಹ್ವಾನ

ದಾವಣಗೆರೆ ಜೂ.23ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2022-23 ನೇ ಸಾಲಿನ ಸ್ವಯಂ ಉದ್ಯೋಗ ಕೈಗೊಳ್ಳಲು ಈಗಾಗಲೇ ಸರ್ಕಾರದ ಯಾವುದೇ ಯೋಜನೆಯಡಿ ಸಹಾಯಧನ ಪಡೆಯದೇ ಇರುವ ಮಾಜಿ ದೇವದಾಸಿ ಮಹಿಳೆಯರಿಗೆ ಪ್ರತಿ ಫಲಾನುಭವಿಗಳಿಗೆ ರೂ.30,000 ಸಹಾಯಧನ ಮಂಜೂರು ಮಾಡಲು ಅರ್ಜಿಗಳನ್ನು…

ವಿಕಲಚೇತನರ ಮತ್ತು ಹಿರಿಯ ನಾಗರಿಕರಸಬಲೀಕರಣ ಇಲಾಖೆಯಿಂದ “ಸಾಧನ ಸಲಕರಣೆ”ಯೋಜನೆಗೆ ಅರ್ಜಿ ಆಹ್ವಾನ

2022-23ನೇ ಸಾಲಿನಲ್ಲಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ “ಸಾಧನ ಸಲಕರಣೆ”ಯೋಜನೆಗೆ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಈಯೋಜನೆಯಡಿ ತಮಗೆ ಅವಶ್ಯಕತೆ ಇರುವ ಸಲಕರಣೆಗಳನ್ನುಪಡೆಯಲು ದಾವಣಗೆರೆ ಜಿಲ್ಲೆಯ ಆಯಾ ತಾಲ್ಲೂಕಿನವಿಕಲಚೇತನರು ಕಡ್ಡಾಯವಾಗಿ ಅಂಗವಿಕಲರ ಗುರುತಿನ ಕಾರ್ಡ್ಜೆರಾಕ್ಸ್ (ಯು.ಡಿ.ಐ.ಡಿ. ಕಾಡ್), ಇತ್ತೀಚಿನ…

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ,3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಇಲಾಖೆಯ ವೆಬ್‍ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ…

ನವ ಉದ್ಯಮ ಸ್ಥಾಪಿಸುವ ಮೊದಲು ಸಂಪೂರ್ಣ ಜ್ಞಾನ ಹೊಂದುವುದು ಅವಶ್ಯಕ : ರಾಜೇಂದ್ರ ನಾಮದೇವ

ಪ್ರಸ್ತುತ ದಿನಗಳಲ್ಲಿ ಉದ್ಯಮವನ್ನು ಸ್ಥಾಪಿಸುವದಷ್ಟೇಅಲ್ಲದೇ, ಉದ್ಯಮ ಕುರಿತು ಸಂಪೂರ್ಣವಾದ ಜ್ಞಾನ ಹೊಂದುವುದುಅತ್ಯಂತ ಮುಖ್ಯವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕರಾದ ರಾಜೇಂದ್ರ ನಾಮದೇವ ಕದಂ ಹೇಳಿದರು.ಬುಧವಾರದಂದು ಹರಿಹರದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಮತ್ತು…

ಎಸ್.ಎಸ್.ಎಲ್.ಸಿ ಪರೀಕ್ಷೆ: ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ.7,000 ಹಾಗೂಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿವಿದ್ಯಾರ್ಥಿಗಳಿಗೆ ರೂ.15,000 ಪೆÇ್ರೀತ್ಸಾಹಧನವನ್ನು ಡಿ.ಬಿ.ಟಿ ಪೆÇೀರ್ಟಲ್ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಜಮೆ…

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗುವ ಉದ್ಯಮದಾರರಿಗೆ ಪ್ರೋತ್ಸಾಹ ನೀಡಿ: ಡಿ.ಸಿ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮನಿಯಮಿತದ ವತಿಯಿಂದ ನಿರ್ಮಿಸಲಾದ ವಿಶ್ವ ಮಳಿಗೆಗಳನ್ನು ಸಣ್ಣಕೈಗಾರಿಕೆ ಸ್ಥಾಪಿಸಲು ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ಒದಗಿಸಲುಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಏಕಗವಾಕ್ಷಿ…

ಜೂ.23 ರಂದು ಉದ್ಯೋಗ ಮೇಳ

ದಾವಣಗೆರೆ ಜೂ.20ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ,ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 ಗಂಟೆಗೆ,ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ಎ.ವಿ.ಕೆ. ಕಾಲೇಜು ರಸ್ತೆ,ದಾವಣಗೆರೆ ಇಲ್ಲಿ “ಉದ್ಯೋಗ ಮೇಳ”…

ಅಂತರಾಷ್ಟ್ರೀಯ ಯೋಗ ದಿನಾಚರಣೆ;ದಾವಣಗೆರೆ ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಕಾರ್ಯಕ್ರಮ ಎಂದು ಜಿಲ್ಲಾಧಿಕಾರಿ

ದಾವಣಗೆರೆ ಜೂ.17ಜಿಲ್ಲಾ ಆಡಳಿತದಿಂದ ಜೂನ್ 21 ರಂದು ನಡೆಯುವ 8 ನೇಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶೇಷವಾಗಿಆಚರಿಸಲಾಗುತ್ತಿದ್ದು ಜಿಲ್ಲೆಯ 3 ಐತಿಹಾಸಿಕ ಸ್ಥಳಗಳಲ್ಲಿ ಯೋಗದಿನಾಚರಣೆಯನ್ನು ಆಚರಣೆ ಮಾಡುವ ಮೂಲಕಯೋಗಾಭ್ಯಾಸವನ್ನು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ತಿಳಿಸಿದರು.ಅವರು ಜೂನ್.17 ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಔಪಚಾರಿಕವಾಗಿ…