ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
ದಾವಣಗೆರೆ ಜೂ.172022-23 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯಡಿ ದಾವಣಗೆರೆ ತಾಲ್ಲೂಕಿನಲ್ಲಿನ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿನ ಖಾಲಿ ಸ್ಥಾನಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ರಾಜ್ಯ ಹಾಸ್ಟೆಲ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ತಾಲ್ಲೂಕಿನಲ್ಲಿರುವ ಮೆಟ್ರಿಕ್ ನಂತರದ ನಿಲಯಗಳ ವಿವರ:…
