Category: ದಾವಣಗೆರೆ

‘ಧನಶ್ರೀ’ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇಸಾಲಿನಲ್ಲಿ “ಧನಶ್ರೀ” ಯೋಜನೆಯಡಿ ಹೆಚ್.ಐ.ವಿ. ಸೋಂಕಿತಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿಅಭಿವೃದ್ಧಿ ಹೊಂದಲು ನಿಗಮದಿಂದ ರೂ.30,000ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಗೆಭೌತಿಕ 21 ಗುರಿ ನಿಗದಿಪಡಿಸಿದ್ದು, ಯೋಜನೆಯಡಿ ಸೌಲಭ್ಯ ಪಡೆಯಲುಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಅರ್ಜಿ…

ದೇವಾಲಯ ನಿರ್ಮಾಣಕ್ಕಿಂತ ಶಾಲೆಯ ನಿರ್ಮಾಣ ಪುಣ್ಯದ ಕೆಲಸ : ಕೃಷಿ ಸಚಿವ ಬಿ.ಸಿ ಪಾಟೀಲ್

ದಾವಣಗೆರೆ ಜೂ.11ಜನಸಾಮಾನ್ಯರು ತಾವು ಆಯ್ಕೆ ಮಾಡಿದ ಜನಪ್ರತಿನಿಧಿಗಳ ಬಳಿದೇವಾಲಯ ಹಾಗೂ ಧಾರ್ಮಿಕ ಕಟ್ಟಡಗಳ ನಿರ್ಮಾಣಕ್ಕೆ ಅನುದಾನಕೇಳುವ ಬದಲು, ತಮ್ಮ ಗ್ರಾಮಕ್ಕೆ ಅಗತ್ಯವಿರುವ ಶಾಲಾಕೊಠಡಿಗಳ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಬೇಕು ಎಂದು ಕೃಷಿ ಸಚಿವಬಿ.ಸಿ ಪಾಟೀಲ್ ಹೇಳಿದರು.ದಾವಣಗೆರೆ ತಾಲ್ಲೂಕಿನ ನಲ್ಕುಂದ ಗ್ರಾಮದ ಸರ್ಕಾರಿ ಪ್ರಾಥಮಿಕಶಾಲೆಗೆ…

ರಾಷ್ಟ್ರೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೈಯದ್ ಖಾಲಿದ್ ಅಹ್ಮದ್ ಆಯ್ಕೆ.

ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ದಾವಣಗೆರೆಯ ಉತ್ಸಾಹಿ ಯುವ ಮುಖಂಡರಾದ ಸೈಯದ್ ಖಾಲಿದ್ ಅಹ್ಮದ್ ಆಯ್ಕೆಯಾಗಿದ್ದಾರೆ. ದಾವಣಗೆರೆ ಜಿಲ್ಲಾ ಅಧ್ಯಕ್ಷರಾಗಿ ನಂತರ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ತಮ್ಮ ಅತಿ ಹೆಚ್ಚು ಸಮಯ ಪಕ್ಷಕ್ಕಾಗಿ ಮಿಸಲಿಟ್ಟು,ಪಕ್ಷಕ್ಕಾಗಿ ಹಗಲು ರಾತ್ರಿ…

ಭತ್ತ ಕಟಾವು ನಿರ್ದಿಷ್ಟ ದರ ಪಡೆಯಿರಿ: ಡಿ.ಸಿ

ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ 54695 ಹೆಕ್ಟರ್ ಪ್ರದೇಶದಲ್ಲಿಭತ್ತದ ಬೆಳೆಯ ಕ್ಷೇತ್ರ ಆವರಿಸಿದ್ದು, ಸಧ್ಯ ಭತ್ತದಬೆಳೆಯು ಕಟಾವಿನ ಹಂತ ತಲುಪಿರುತ್ತದೆ. ಹಾಗೂ ಜಿಲ್ಲೆಯಲ್ಲಿ ಭತ್ತದ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯ ಬಹುತೇಕರೈತರು ಭತ್ತದ ಬೆಳೆಯನ್ನು ಕಟಾವು ಯಂತ್ರಗಳಮೂಲಕ ಕಟಾವು ಮಾಡುತ್ತದ್ದು, ರೈತರು ತಮ್ಮ ಸಮೀಪದಕೃಷಿ…

ಇ-ಕೆವೈಸಿ ನೋಂದಾಣಿ

ಜಿಲ್ಲೆಯ ಪಡಿತರ ಚೀಟಿದಾರರು ರಾಜ್ಯದ ಯಾವುದೇ ನ್ಯಾಯಬೆಲೆಅಂಗಡಿಗಳಲ್ಲಿ ಪೋರ್ಟೆಬಿಲಿಟಿ ಮುಖಾಂತರ ಇ-ಕೆವೈಸಿ ಮಾಡಿಸಲು ಈತಿಂಗಳ ಅಂತ್ಯದವರೆಗೆ ಅವಕಾಶ ಕಲ್ಪಿಸಲಾಗಿದ್ದು, ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಸಾರ್ವಜನಿಕರಲ್ಲಿ ಕೋರಿದೆ. ಪಡಿತರ ಚೀಟಿದಾರರುತಮ್ಮ ಕುಟುಂಬದ ಎಲ್ಲಾ ಸದಸ್ಯರ ವಿವರಗಳೊಂದಿಗೆ ನ್ಯಾಯಬೆಲೆಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಿದೆ. ಇದುವರೆಗೆ ಮೂಲನ್ಯಾಯಬೆಲೆ…

ಆಜಾದಿ ಕಾ ಅಮೃತ್ ಮಹೋತ್ಸವ್ ಸಮ್ಮೇಳನ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ರಿಂದ ಉಧ್ಘಾಟನಾ ನುಡಿ

ಭಾರತದ 75 ವರ್ಷಗಳ ಸ್ವಾತಂತ್ರ್ಯ ಮತ್ತು ಅದರಅಭಿವೃದ್ದಿ ಹೊಂದುತ್ತಿರುವ ಬಂಡವಾಳ ಮಾರುಕಟ್ಟೆಗಳಸಂಭ್ರಮಾಚರಣೆ ಅಂಗವಾಗಿ ಕೇಂದ್ರ ಸರ್ಕಾರದ ಹೂಡಿಕೆ ಮತ್ತುಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ “ಮಾರುಕಟ್ಟೆಗಳ ಮೂಲಕ ಸಂಪತ್ತಿನ ಸೃಷ್ಟಿ” ವಿಷಯದಕುರಿತು ಕಾರ್ಯಕ್ರಮ ಉಧ್ಘಾಟಕರಾದ ಕೇಂದ್ರದ ಹಣಕಾಸುಮತ್ತು ಕಾರ್ಪೊರೇಟ್ ವ್ಯವಹಾರಗಳ…

ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆ
ಪೊಲೀಸರ ಬಗೆಗೆ ಸಾರ್ವಜನಿಕರಿಗಿರುವ ಗೌರವ
ಕಾಪಾಡಿಕೊಳ್ಳಿ –ಆರಗ ಜ್ಞಾನೇಂದ್ರ

ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು,ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರುಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ ಎಂದು ಗೃಹ ಸಚಿವರಾದಅರಗ ಜ್ಞಾನೇಂದ್ರ ಹೇಳಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಬುಧವಾರ ನಡೆದ…

ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಜೂ.09 ರಿಂದ ಪ್ರವೇಶ ಪ್ರಕ್ರಿಯೆ

ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ ಕೈಗಾರಿಕಾ ತರಬೇತಿಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆಪ್ರವೇಶ ಪ್ರಕ್ರಿಯೆಯು ಜೂ.09 ರಿಂದ ಜೂ.11 ರವರೆಗೆನಡೆಯಲಿದ್ದು, ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಕೈಗಾರಿಕಾತರಬೇತಿ ಸಂಸ್ಥೆಯ ಸೂಚನಾ ಫಲಕದಲ್ಲಿ ಗ್ರೆಡೇಶನ್ಪಟ್ಟಿಯನ್ನು ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಗ್ರೆಡೇಶನ್ ನಂಬರನ್ನುನೋಡಿಕೊಂಡು…

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ
ಸತ್ಯಾಸತ್ಯತೆ ಪರಿಶೀಲಿಸಿ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸುವ ಜೊತೆಗೆ ಕಾಯ್ದೆದುರುಪಯೋಗ ಆಗದಂತೆ ಗಮನಹರಿಸಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.…

ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆ ರೈತರಿಗೆ ಅನ್ಯಾಯವಾದರೆ ಕ್ರಿಮಿನಲ್ ಕೇಸ್ :ದಿವಾಕರ್

ಮುಂಗಾರು ಹಂಗಾಮು ಶುರುವಾಗಿದ್ದು, ಬೀಜ ಗೊಬ್ಬರಕೊಳ್ಳಲು ರೈತರು ಅಂಗಡಿಗಳಿಗೆ ಬಂದಾಗ ಅವರುಗಳುಕೇಳಿದ ಬಿತ್ತನೆ ಬೀಜ ಗೊಬ್ಬರ ನೀಡದೆ, ಹೆಚ್ಚುವರಿಯಾಗಿ ಬೇರೆಬೇರೆ ರಸಗೊಬ್ಬರಗಳನ್ನು ತೆಗೆದುಕೊಳ್ಳುವಂತೆಒತ್ತಾಯಿಸಿದರೆ ಅಂತಹ ಅಂಗಡಿ ಮಾಲೀಕರ ವಿರುದ್ದ ಕ್ರಿಮಿನಲ್ಕೇಸ್ ದಾಖಲಿಸುವುದರೊಂದಿಗೆ ಪರವಾನಗಿರದ್ದುಗೊಳಿಸುವುದಾಗಿ ಅಪರ ಕೃಷಿ ನಿರ್ದೇಶಕರಾದ ಎಂ.ಎಸ್ದಿವಾಕರ್ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ…