Category: Eduction

ಪಿ.ಯು.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಏಪ್ರಿಲ್ 22 ರಿಂದ ಮೇ. 18ರವರೆಗೆ ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು,ಪರೀಕ್ಷೆಯನ್ನು ಸುಗಮವಾಗಿ ಜರುಗಿಸುವ ಉದ್ದೇಶದಿಂದ ಪರೀಕ್ಷಾದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ 200ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ…

ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಮಾ. 24 ರಂದು ಪೂರ್ವಭಾವಿ ಸಭೆ

ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಮಾ. 28 ರಿಂದ ಏ. 11ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಅಚ್ಚುಕಟ್ಟಾಗಿ ಹಾಗೂವ್ಯವಸ್ಥಿತವಾಗಿ ಜರುಗಿಸುವ ಸಂಬಂಧ ಪೂರ್ವಭಾವಿ ಸಭೆ ಮಾ. 24ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮಹಾಂತೇಶ್…

ಪಿಹೆಚ್.ಡಿ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ, ಫೆಲೋಶಿಪ್ : ಅರ್ಜಿ ಸಲ್ಲಿಕೆ

ಅವಧಿ ವಿಸ್ತರಣೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವ್ಯಾಸಂಗವೇತನ, ಫೆಲೋಶಿಪ್ ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನುಫೆ. 28 ರವರೆಗೆ ವಿಸ್ತರಿಸಲಾಗಿದೆ.ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎಹಾಗೂ…

ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ,ನೀಟ್‍ನಲ್ಲಿ ಆಯ್ಕೆಯಾದ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್, ನೀಟ್,ಬಿ.ಟೆಕ್, ಬ್ಯಾಚುಲರ್ ಅಫ್ ಆರ್ಕಿಟೆಕ್ಚರ್ ಮತ್ತು ಆಯುಷ್ ಪದವಿಕೋರ್ಸ್‍ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವುರಿನ್ಯೂವಲ್ ಸಾಲ ಯೋಜನೆಯಡಿ ಸಾಲ ಪಡೆಯಲು ಅಪೇಕ್ಷಿಸುವಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ…

ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಅರ್ಜಿ ಆಹ್ವಾನ

ಹೊಸದಿಲ್ಲಿಯ ಎನ್.ಸಿ.ಇ.ಆರ್.ಟಿ ಮಾರ್ಗಸೂಚಿಯಂತೆ ರಾಷ್ಟ್ರೀಯಪ್ರತಿಭಾನ್ವೇಷಣೆ ಪರೀಕ್ಷೆ ಎನ್‍ಟಿಎಸ್‍ಇ ಪರೀಕ್ಷೆಯನ್ನು ಎರಡುಹಂತದಲ್ಲಿ ನಡೆಸಲಾಗುತ್ತಿದ್ದು, ಮೊದಲನೇ ಹಂತದಪರೀಕ್ಷೆಯನ್ನು ರಾಜ್ಯ ಮಟ್ಟದಲ್ಲಿ 2022ರ ಜನವರಿ-16ರಂದುಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕೆಎಸ್‍ಕ್ಯೂಎಎಸಿವತಿಯಿಂದ ನಡೆಸಲು ಆನ್‍ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನವಾಗಿದೆ. ಎನ್‍ಟಿಎಸ್‍ಇ…

ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆ : ಆಧಾರ್ ಅಪ್‍ಡೇಟ್

ಮಾಡಿಸಲು ಸೂಚನೆ ದಾವಣಗೆರೆ ಜಿಲ್ಲೆ 05 ತಾಲ್ಲೂಕಿನ ವ್ಯಾಪ್ತಿಯಲ್ಲಿ 2020-21ನೇ ಸಾಲಿನಲ್ಲಿಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ವಿದ್ಯಾರ್ಥಿಗಳು ಮೆಟ್ರಿಕ್ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್…

ಅರಿವು ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲ

ಪಡೆಯಲು ಅರ್ಜಿ ಆಹ್ವಾನ ಪ್ರಸಕ್ತ ಸಾಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿನಿಗಮ, ಕರ್ನಾಟಕ ಪರೀಕ್ಷಾ ಪ್ರಾಶಧೀಕಾರದಿಂದಆಯ್ಕೆಯಾಗುವ ಸಿಇಟಿ ಅಥವಾ ನೀಟ್ ಅಲ್ಪಸಂಖ್ಯಾತರವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ತಿತಿತಿ.ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಿ…

ಬೆಳಲಗೆರೆ ಶತಮಾನೋತ್ಸವ ಶಾಲಾ ಕಟ್ಟಡ ಉದ್ಘಾಟನೆ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಶಾಲೆಗಳ ನಿರ್ಮಾಣಕ್ಕೆ ಚಿಂತನೆ- ಬಿ.ಸಿ. ನಾಗೇಶ್

ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮೂರ್ನಾಲ್ಕು ಗ್ರಾಮಗಳಿಗೆಅನುಕೂಲವಾಗುವಂತೆ ಒಂದೆಡೆ ಕರ್ನಾಟಕ ಪಬ್ಲಿಕ್ ಶಾಲೆಮಾದರಿಯಲ್ಲಿ ಪೂರ್ಣ ಮಟ್ಟದ ಶಾಲೆಯನ್ನು ಪ್ರಾರಂಭಿಸಲು ಚಿಂತನೆನಡೆಸಲಾಗಿದ್ದು, 2 ಕಿ.ಮೀ. ಗೂ ಹೆಚ್ಚು ದೂರವಿದ್ದರೆ, ಅಂತಹಕಡೆಗಳಲ್ಲಿ ಮಕ್ಕಳಿಗೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಸಹ ಯೋಜನೆರೂಪಿಸಲಾಗುತ್ತಿದೆ ಎಂದು ಪ್ರಾಥಮಿಕ…

ಅ.28 ರಂದು ಸಚಿವ ಬಿ.ಸಿ. ನಾಗೇಶ್ ಅವರ ಜಿಲ್ಲಾ ಪ್ರವಾಸ

ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು ಅ.28 ರ ಗುರುವಾರ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸಚಿವರು ಅ.28 ರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆಗೆಆಗಮಿಸುವರು, ಬಳಿಕ ನಗರದ ಸಿದ್ಧಗಂಗಾ ಶಾಲೆಗೆ ಭೇಟಿನೀಡುವರು. ನಂತರ ಸಚಿವರು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡುವಕಾರ್ಯಕ್ರಮದಲ್ಲಿ…

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್.ಸಿ. &ಚಿmಠಿ; ಎಸ್.ಟಿ. ವಿದ್ಯಾರ್ಥಿಯ ಪೋಷಕರ ವಾರ್ಷಿಕಆದಾಯ…