Category: Eduction

ಶಿಕ್ಷಕರ ದಿನಾಚರಣೆ-2021

ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡಿ ಅನುಷ್ಟಾನಕ್ಕೆ ತರಬೇಕು : ಕೆ.ಎಸ್.ಈಶ್ವರಸಪ್ಪ ಶಿವಮೊಗ್ಗ: ಸೆಪ್ಟಂಬರ್-05ವಿದ್ಯಾರ್ಥಿಗಳಲ್ಲಿ ವೃತ್ತಿಪರತೆ, ಕೌಶಲ್ಯತೆ, ಸಂಸ್ಕøತಿ ಮತ್ತು ಆರ್ಥಿಕ ಸಬಲತೆ ನೀಡುವ ಶಿಕ್ಷಣ ನಮ್ಮದಾಗಬೇಕೆಂಬ ಉದ್ದೇಶದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಶಿಕ್ಷಕರಾದಿಯಾಗಿ…

ಉತ್ತಮ ಶಿಕ್ಷಕರಿಗೆ 10 ಸಾವಿರ ಬಹುಮಾನ ಶಿಕ್ಷಕರ ದಿನಾಚರಣೆಯಲ್ಲಿ ಭೈರತಿ ಹೇಳಿಕೆ

ಜಿಲ್ಲಾಡಳಿತ ಪ್ರತಿ ತಾಲ್ಲೂಕಿನಲ್ಲೂ ಓರ್ವ ಉತ್ತಮ ಶಿಕ್ಷಕ ಮತ್ತುಶಿಕ್ಷಕಿಯನ್ನು ಗುರುತಿಸಿ, ಪಟ್ಟಿ ಮಾಡಿದರೆ ಅಂತಹವರಿಗೆವೈಯಕ್ತಿಕವಾಗಿ 10 ಸಾವಿರ ರೂ. ನಗದು ಪುರಸ್ಕಾರ ನೀಡುತ್ತೇನೆಎಂದು ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವಬಿ.ಎ.ಬಸವರಾಜ ತಿಳಿಸಿದರು.ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣಇಲಾಖೆಯ ವತಿಯಿಂದ…

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ : ಸೆ. 05ರಂದು ಪ್ರಶಸ್ತಿ ಪ್ರದಾನ

ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯವತಿಯಿಂದ ಪ್ರಕಟಿಸಲಾದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಪುರಸ್ಕøತರಿಗೆ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆ. 5 ರಂದು ಬೆಳಿಗ್ಗೆ10.30 ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕುವೆಂಪು ಕನ್ನಡಭವನದಲ್ಲಿ…

ಸಿಇಟಿ ಪರೀಕ್ಷೆ : ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಆರೈಕೆ ಕೇಂದ್ರ ನಿಗದಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆ.28 ಮತ್ತು 29 ರಂದುನಿಗದಿಯಾಗಿರುವ ಸಿಇಟಿ – 2021 ಪರೀಕ್ಷೆಗಳನ್ನು ಜಿಲ್ಲೆಯ 17 ಪರೀಕ್ಷಾಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಕೋವಿಡ್ ಪಾಸಿಟಿವ್ ಬಂದಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ನಗರದ ಸರ್ಕಾರಿ ನರ್ಸಿಂಗ್ಕಾಲೇಜು, ಸಿ.ಜೆ. ಆಸ್ಪತ್ರೆ ಕೇಂದ್ರವನ್ನು ಕೋವಿಡ್ ಆರೋಗ್ಯಕೇಂದ್ರವನ್ನಾಗಿ (ಸಿಸಿಸಿ) ಗುರುತಿಸಿ ಕಾಯ್ದಿರಿಸಲಾಗಿದೆ.ಆರೋಗ್ಯ ಇಲಾಖೆ…

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ

ಆ.22 ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾಪರೀಕ್ಷೆಯಲ್ಲಿ ಅವ್ಯವಹಾರ ತಡೆಗಟ್ಟಲು ನಗರದ 27 ಪರೀಕ್ಷಾಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧಿತಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿಸಾರ್ವಜನಿಕರ  ಪ್ರವೇಶವನ್ನು ನಿಷೇಧಿಸಲಾಗಿದೆ.ಪರೀಕ್ಷೆಗಳು ಸುಗಮವಾಗಿ ನಡೆಯಲು ಹಾಗೂ ಪರೀಕ್ಷಾಕೆಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವಸಲುವಾಗಿ ಪರೀಕ್ಷಾ ಕೇಂದ್ರಗಳ…

ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಎಸ್.ಆರ್ ಉಮಾಶಂಕರ್ ಅವರು ಆ.12 ರಂದು ಜಿಲ್ಲಾ ಪ್ರವಾಸ

ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿಕಾರ್ಯದರ್ಶಿಯಾಗಿರುವ ಎಸ್.ಆರ್ ಉಮಾಶಂಕರ್ ಅವರು ಆ.12ರಂದು ಜಿಲ್ಲಾ ಪ್ರವಾಸ ಮಾಡುವರು.ಅಂದು ಬೆಳಗ್ಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12ಗಂಟೆಗೆ ದಾವಣಗೆರೆಗೆ ಆಗಮಿಸುವರು. 12.30ಕ್ಕೆ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಪಂಚಾಯತ್ಸಮಸ್ಯೆಗಳ ಕುರಿತು ಚರ್ಚಿಸುವರು.…

ವಿದ್ಯಾರ್ಥಿ ವೇತನ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಲು ಜು. 25

ರವರೆಗೆ ಅವಧಿ ವಿಸ್ತರಣೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಯೋಜನೆ. ನರ್ಸಿಂಗ್ ವಿದ್ಯಾರ್ಥಿಗಳಿಗೆಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿ ಪ್ರಕ್ರಿಯೆಪೂರ್ಣಗೊಳಿಸುವ…

ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಿಕ್ಷಣಕ್ಕೆ ಸಚಿವರಿಂದ

ಚಾಲನೆ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತೆರೆಯುತ್ತಿರುವುದುಮಕ್ಕಳ ಶಿಕ್ಷಣ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಎಂದುನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜತಿಳಿಸಿದರು.ಶಿಕ್ಷಣ ಇಲಾಖೆಯಿಂದ ಜಗಳೂರು ತಾಲ್ಲೂಕಿನ ಪಲ್ಲಗಟ್ಟೆಯಲ್ಲಿಮಂಗಳವಾರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಒಂದನೇ ಹಾಗೂ ಎರಡನೇ…

ಆಂಗ್ಲ ಮಾಧ್ಯಮದ 6ನೇ ತರಗತಿ

ಪ್ರವೇಶಾತಿಗೆ ಅರ್ಜಿ ಆಹ್ವಾನ 2021-22ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೌಲಾನಾ ಆeóÁದ್ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮದಲ್ಲಿ ವ್ಯಾಸಂಗ ಮಾಡಲು 6ನೇ ತರಗತಿಯಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ಸಮವಸ್ತ್ರ,ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನುನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸನೀಡಲಾಗುತ್ತದೆ. ಈ…

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯ ಗೊಂದಲಕ್ಕೆ ತೆರೆ ಎಳೆಯಿರಿ

ಕೆ ಶೇಖರ್ಉಪಾಧ್ಯಕ್ಷರುರಾಜ್ಯ ನಾಗರಿಕರ ರಕ್ಷಣಾ ಸಮಿತಿ ಕರೋನಾ ಎರಡನೇ ಅಲೆ ಹೆಚ್ಚಾಗಿದ್ದು ದಿನೇ ದಿನೆ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆಇಂತಹ ಸಂದರ್ಭದಲ್ಲಿ ಶಿಕ್ಷಣ ಮಂತ್ರಿಗಳು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯ ಕುರಿತು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಇದು ಮಕ್ಕಳಲ್ಲಿ ಆತಂಕವನ್ನುಂಟು ಉಂಟು ಮಾಡಿದು…