ಕಕ್ಕರಗೊಳ್ಳದಲ್ಲಿ ವಿಶ್ವ ಹೃದಯ ದಿನಾಚರಣೆ
ದಾವಣಗೆರೆ ತಾಲ್ಲೂಕಿನ ಕಕ್ಕರಗೊಳ್ಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಯಿತು.ವಿಶ್ವ ಹೃದಯ ದಿನದ ಕುರಿತು ಹಿರಿಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ವೆಂಕಟೇಶ್ ಎಲ್.ಡಿ ಮಾತನಾಡಿ, ಜೀವನದ ಸಂತೃಪ್ತಿಗಾಗಿ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಹೃದಯ…