ಕೋವಿಡ್ ನಿಯಂತ್ರಣ ಮುಂಜಾಗ್ರತೆಗೆ ಮಾರ್ಗಸೂಚಿ ಜಾರಿ- ಮಹಾಂತೇಶ್ ಬೀಳಗಿ .
ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣಕಾರ್ಯಕೈಗೊಳ್ಳಲು ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು,ನೂತನ ಮಾರ್ಗಸೂಚಿಯು ಮುಂದಿನ ಆದೇಶದವರೆಗೂಜಾರಿಯಲ್ಲಿರುತ್ತದೆ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನುಜಿಲ್ಲೆಯಲ್ಲಿ ಸಾರ್ವಜನಿಕರು ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿಮಹಾಂತೇಸ್ ಬೀಳಗಿ ಅವರು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿಯೂ ಒಮಿಕ್ರಾನ್ ರೂಪಾಂತರ ವೈರಾಣುಹೊರಹೊಮ್ಮುತ್ತಿರುವ ಈ ಸನ್ನಿವೇಶದಲ್ಲಿ ವೈರಾಣುಹರಡುವಿಕೆಯನ್ನು ತಡೆಗಟ್ಟಲು ಪರೀಕ್ಷೆ-ಪತ್ತೆ-ಚಿಕಿತ್ಸೆ-ಲಸಿಕಾಕರಣಮತ್ತು…