Category: Health

ಜೂ. 05 ರಂದು ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಕೊವಿಶೀಲ್ಡ್

ಲಸಿಕೆ ಕೋವಿಡ್-19 ನಿರೋಧಕ ಲಸಿಕೆಯನ್ನು ಜಿಲ್ಲೆಯಾದ್ಯಂತ 45ವರ್ಷ ಮೇಲ್ಪಟ್ಟವರಿಗೆ ಮಾತ್ರ 1ನೇ ಮತ್ತು 2ನೇ ಡೋಸ್‍ನ ಅರ್ಹಫಲಾನುಭವಿಗಳಿಗೆ ಜೂ.05 ರಂದು ಜಿಲ್ಲೆಯ ಎಲ್ಲಾ ಆರೋಗ್ಯಸಂಸ್ಥೆಗಳಲ್ಲಿ ಕೊವಿಶೀಲ್ಡ್ ಲಸಿಕೆಯ ಲಭ್ಯತೆಗನುಗುಣವಾಗಿನೀಡಲಾಗುವುದು.ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ 2ನೇಡೋಸ್ ಲಸಿಕೆಯನ್ನು ಮಾತ್ರ ನೀಡಲಾಗುವುದರಿಂದ ಅರ್ಹಫಲಾನುಭವಿಗಳು…

ಶಿವಮೊಗ್ಗ,ಜೂ.3: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ನೀಡಲಾಗುತ್ತಿರುವ ವಿಶೇಷ ಭತ್ಯೆ

ಶಿವಮೊಗ್ಗ,ಜೂ.3: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ನೀಡಲಾಗುತ್ತಿರುವ ವಿಶೇಷಭತ್ಯೆಯನ್ನು ಆಯುಷ್ ವೈದ್ಯಾಧಿಕಾರಿಗಳಿಗೂ ವಿಸ್ತರಿಸಬೇಕೆಂದು ವೈದ್ಯರುಕಳೆದ ಮೂರು ದಿನಗಳಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯದಲ್ಲಿ ತೊಡಗಿದ್ದಾರೆ.ಸರ್ಕಾರಿ ವೈದ್ಯಾಧಿಕಾರಿಗಳಿಗೆ ಕೊರೋನಾ ಸಂದರ್ಭದಲ್ಲಿ ವಿಶೇಷ ಭತ್ಯೆನೀಡಲು ಆದೇಶಿಸಲಾಗಿತ್ತು. ಕಾಲ ಕಾಲಕ್ಕೆ ನೀಡಲಾಗುವ ವೇತನ,ಭತ್ಯೆ…

ಭವಿಷ್ಯನಿಧಿ 2ನೇ ಬಾರಿ ಮುಂಗಡ ಹಣ ಪಡೆಯಲು ಅವಕಾಶ

ಪ್ರಸ್ತುತ ಕೋವಿಡ್ 2ನೇ ಅಲೆಯ ಪರಿಸ್ಥಿತಿಯಲ್ಲಿ ಭವಿಷ್ಯನಿಧಿಸದಸ್ಯರಿಗೆ 2ನೇ ಬಾರಿ ಮುಂಗಡ ಹಣವನ್ನು ಪಡೆಯಲು ಅವಕಾಶಕಲ್ಪಿಸಲಾಗಿದೆ. ಅಗತ್ಯವಿರುವ ಭವಿಷ್ಯನಿಧಿ ಸದಸ್ಯರು ಇದರಪ್ರಯೋಜನ ಪಡೆಯಬಹುದಾಗಿದೆ.ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಭವಿಷ್ಯನಿಧಿ ಸದಸ್ಯರಹಣಕಾಸಿನ ತೊಂದರೆಗಳನ್ನು ಕಡಿಮೆ ಮಾಡಲು, ಭವಿಷ್ಯನಿಧಿಸಂಸ್ಥೆಯು ಚಂದಾದಾರರಿಗೆ ಕೋವಿಡ್-19ರ ಅಡಿಯಲ್ಲಿ ವಿಶೇಷಮುಂಗಡ ಸೌಲಭ್ಯವನ್ನು…

ಕೋವಿಡ್ ಕೇರ್ ಸೇಂಟರ್ನಲ್ಲಿ ಭಾರತ ಸರ್ಕಾರದ ಮಾರ್ಗದರ್ಶನದಂತೆ ಆಯುಷ್ ಕಿಟ್ ವಿತರಣೆ.

ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಾಗಿರುವ ಕೋವಿಡ್ ಪಾಸಿಟಿವ್ ರೋಗಿಗಳಿಗೆ ಅಲೋಪತಿ ಔಷಧಿಯೊಂದಿಗೆ ಭಾರತ ಸರ್ಕಾರದ ನಿರ್ದೇರ್ಶನದಂತೆ ಆಯುಷ್ ಔಷಧಿಗಳನ್ನು ದಿನಾಂಕ 2/6/ 2021 ರಂದು ಸನ್ಮಾನ್ಯ ಶ್ರೀಯುತ ಎಂ.ಪಿ. ರೇಣುಕಾಚಾರ್ಯ, ರಾಜಕೀಯ…

ಜಿಲ್ಲೆಯಲ್ಲಿ ಸೋಂಕಿತ 142 ಮಂದಿ ಗರ್ಭಿಣಿಯರಿಗೆ ಸುರಕ್ಷಿತ

ಹೆರಿಗೆ ಎರಡನೆ ಅಲೆಯ ನಡುವೆ ಕೋವಿಡ್ ಸೋಂಕು ಗೆದ್ದ ಬಾಣಂತಿಯರು, ಹಸುಗೂಸುಗಳು ಕೋವಿಡ್ ಸೋಂಕಿನ ಭೀತಿ ಗಟ್ಟಿಮುಟ್ಟಾಗಿರುವವರನ್ನೇಹೈರಾಣಾಗಿಸುವಂತಹ ಪರಿಸ್ಥಿತಿ ಇರುವ ಈ ಸಂದರ್ಭದಲ್ಲಿ, ಜಿಲ್ಲೆಯಲ್ಲಿಕೋವಿಡ್ ಸೋಂಕಿತ ಗರ್ಭಿಣಿಯರು, ಬಾಣಂತಿಯರು ಮತ್ತುಹಸುಗೂಸುಗಳು ಗುಣಮುಖರಾಗುವ ಮೂಲಕಕೊರೊನಾವನ್ನು ಗೆದ್ದಿದ್ದಾರೆ.ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತಗರ್ಭಿಣಿಯರ…

ತಂಬಾಕು ಸೇವನೆ ಮಾಡುವವರಿಗೆ ಕೊರೊನಾ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ತಾಲ್ಲೂಕುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕುನಿಯಂತ್ರಣ ಕೋಶ ಇವರ ಸಂಯುಕ್ತಾಶ್ರಯದಲ್ಲಿ “ತಂಬಾಕುತ್ಯಜಿಸಲು ಬದ್ಧರಾಗಿರಿ” ಎಂಬ ಘೋಷವಾಕ್ಯದಡಿ ಮೇ.31ಸೋಮವಾರದಂದು ಭರತ್ ಕಾಲೋನಿಯ ನಗರ ಪ್ರಾಥಮಿಕಆರೋಗ್ಯ ಕೇಂದ್ರದಲ್ಲಿ ಸರಳವಾಗಿ ಏರ್ಪಡಿಸಲಾದ ವಿಶ್ವ ತಂಬಾಕುರಹಿತ ದಿನ ಕಾರ್ಯಕ್ರಮದಲ್ಲಿ…

ಜೂ.2 ರಿಂದ ವಿಕಲಚೇತನರಿಗೆ ಲಸಿಕೆ ಆಂದೋಲನ

ದಾವಣಗೆರೆ ಜಿಲ್ಲೆಯ ಎಲ್ಲಾ ವಿಧದ ವಿಕಲಚೇತನರಿಗೆ ಜೂ.02ಮತ್ತು 03 ರಂದು ಎರಡು ದಿನಗಳ ಕಾಲ ಜಿಲ್ಲೆಯಲ್ಲಿನ ಎಲ್ಲಾ ನಗರಮತ್ತು ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲಿ ಕೋವಿಡ್ ನಿರೋಧಕ ಲಸಿಕೆಯನ್ನುವಿಕಲಚೇತನರಿಗೊಸ್ಕರ ಮೀಸಲಿಟ್ಟು ಹಾಕಲಾಗುವುದು. ಎಲ್ಲಾ ವಿಕಲಚೇತನರು ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ ಮತ್ತುಯು.ಆರ್.ಡಬ್ಲ್ಯೂಗಳ ಸಹಕಾರದೊಂದಿಗೆ ಪ್ರಾಥಮಿಕ…

ಕೋವಿಡ್ ನಿಯಂತ್ರಣ ನಿರ್ಬಂಧಗಳನ್ನು ಉಲ್ಲಂಘಿಸಿದರೆ

ಕಠಿಣ ಕ್ರಮ ಅಗತ್ಯ ವಸ್ತುಗಳ ಖರೀದಿಗೆ ಮೇ 31 ಮತ್ತು ಜೂ.3 ರಂದು ಅವಕಾಶ : ಡಿಸಿ ಜಿಲ್ಲೆಯಾದ್ಯಂತ ಜೂನ್ 7 ರವರೆಗೆ ಕೋವಿಡ್ ನಿಯಂತ್ರಣಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿಮೇ 31 ಮತ್ತು ಜೂನ್ 03…

ವಿಕಲಚೇತನರು-ಆರೈಕೆದಾರರಿಗೆ ಲಸಿಕಾಕರಣ

ಸರ್ಕಾರದ ಆದೇಶದ ಮೇರೆಗೆ ವಿಕಲಚೇತನರು ಹಾಗೂಆರೈಕೆದಾರರಿಗೆ ಉಚಿತವಾಗಿ ಕೋವಿಡ್-19 ಲಸಿಕಾಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕುಕೊರಟೀಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನೆರವೇರಿಸಲಾಯಿತು.ಹೆಬ್ಬಳಗೆರೆ ಹಾಗೂ ಚಿಕ್ಕಗಂಗೂರು ಪ್ರಾಥಮಿಕಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತುಸಿಬ್ಬಂದಿಗಳು ಕೊರಟೀಕೆರೆ, ಕೆ.ಲಕ್ಷ್ಮೀಸಾಗರ ಮತ್ತುಶೆಟ್ಟಿಹಳ್ಳಿ ಗ್ರಾಮಗಳಲ್ಲಿ ಖಾಯಂ ನಿವಾಸಿಗಳಾಗಿದ್ದವಿಕಲಚೇತನರು ಹಾಗೂ ಆರೈಕೆದಾರರಿಗೆ ಮೇ…

ಸಿ.ಜಿ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಲಭ್ಯ

ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಲಭ್ಯವಿದ್ದು ಮೇ 28 ರಿಂದನೀಡಲಾಗುತ್ತದೆ. ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು ಅವಧಿಪೂರೈಸಿರುವವರು ನಗರದ ಸಿ.ಜಿ. ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್2ನೇ ಡೋಸ್ ಲಸಿಕೆ ಪಡೆಯಬಹುದು ಎಂದು ಆರ್‍ಸಿಹೆಚ್ ಅಧಿಕಾರಿಡಾ.ಮೀನಾಕ್ಷಿ ತಿಳಿಸಿದ್ದಾರೆ.