ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕಠಿಣ ಕ್ರಮ ಮೇ. 21 ರಿಂದ ಮೂರು ದಿನ ಜಿಲ್ಲೆಯಾದ್ಯಂತ ಸಂಪೂರ್ಣ
ಲಾಕ್‍ಡೌನ್- ಬಿ.ಎ. ಬಸವರಾಜ ಜಿಲ್ಲೆಯ ತಾಲ್ಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ರೋಗಹರಡುವಿಕೆಯ ಸರಪಳಿಯನ್ನು ತುಂಡರಿಸಲು, ಸಾರ್ವಜನಿಕರಆರೋಗ್ಯದ ಹಿತದೃಷ್ಟಿಯಿಂದ ಕೆಲವು ನಿಬಂಧನೆಗಳನ್ನುಒಳಪಡಿಸಿ, ಮೇ. 21 ರಂದು ಬೆಳಿಗ್ಗೆ 10 ಗಂಟೆಯಿಂದ ಮೇ.…