Category: Health

ಕೊರೊನಾ ನಿಯಂತ್ರಣ ಹೊಸ ಮಾರ್ಗಸೂಚಿ : ನಿಷೇಧಾಜ್ಞೆ ಜಾರಿ

ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯಸರ್ಕಾರ ಮೇ 10 ರಿಂದ ಅನ್ವಯವಾಗುವಂತೆ ಹೊರಡಿಸಿರುವಹೊಸ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಜಾರಿ ಹಿನ್ನೆಲೆಯಲ್ಲಿ ಮೇ10 ರ ಬೆಳಿಗ್ಗೆ 6 ರಿಂದ ಮೇ 24 ರ ಬೆಳಿಗ್ಗೆ 6 ಗಂಟೆವರೆಗೆ ಸಿಆರ್‍ಪಿಸಿಸೆಕ್ಷನ್ 144 ರನ್ವಯ ಜಿಲ್ಲೆಯಾದ್ಯಂತ ನಾಲ್ಕಕ್ಕಿಂತ…

ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳಿಂದ

ಕೋವಿಡ್ ಪರಿಸ್ಥಿತಿ ಪರಿಶೀಲನೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಹೊನ್ನಾಳಿ,ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳ ಆಸ್ಪತ್ರೆಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿಕುರಿತು ಶನಿವಾರ ಅಲ್ಲಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ನಂತರಇಲ್ಲಿಯ ಆಡಳಿತ ಭವನದ ರಾಜೀವ್‍ಗಾಂಧಿ…

ಆಕ್ಸಿಜನ್ ಉತ್ಪಾದನಾ ಘಟಕಗಳ ನಿರ್ಮಾಣ..

ಕೊರೋನಾ ಪೀಡಿತರಿಗೆ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿಕೇಂದ್ರ ಸರ್ಕಾರ ರೂ.34 ಕೋಟಿವೆಚ್ಚದಲ್ಲಿ ರಾಜ್ಯದ 28 ಕಡೆಆಕ್ಸಿಜನ್ ಉತ್ಪಾದನಾ ಘಟಕಗಳ ನಿರ್ಮಾಣಕ್ಕೆ ಅನುಮೋದನೆನೀಡಿದೆ.ದಾವಣಗೆರೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೂ . 82 ಲಕ್ಷವೆಚ್ಚದಲ್ಲಿ 1000 ಲೀಟರ್ ಪರ್ ಮಿನಿಟ್ ಸಾಮಥ್ರ್ಯದ ಘಟಕನಿರ್ಮಾಣವಾಗಲಿದೆ. ಹಾಗೂ…

ಆಮ್ಲಜನಕ ಪೂರೈಕೆ ಕಾರ್ಖಾನೆಗೆ ಉಸ್ತುವಾರಿ ಸಚಿವರ

ಭೇಟಿ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಇವರು ಮೇ 7 ರಂದು ವೈದ್ಯಕೀಯಆಮ್ಲಜನಕ ಪೂರೈಸುವ ಹರಿಹರ ತಾಲ್ಲೂಕಿನ ಸದರನ್ ಗ್ಯಾಸ್ಕಾರ್ಖಾನೆಗೆ ಭೇಟಿ, ಜಿಲ್ಲೆಯ ಆಸ್ಪತ್ರೆಗಳಿಗೆ ಸರಿಯಾದಸಮಯಕ್ಕೆ ವೈದ್ಯಕೀಯ ಆಮ್ಲಜನಕವನ್ನು ಸರಬರಾಜುಮಾಡಬೇಕೆಂದು ಸೂಚನೆ ನೀಡಿದರು.ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೊರೊನಾಸೋಂಕಿತರಿಗೆ ಯಾವುದೇ…

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗಾಗಿ

ಹೆಲ್ಪ್‍ಡೆಸ್ಕ್ ಪ್ರಾರಂಭಿಸಿ- ಬಿ.ಎ. ಬಸವರಾಜ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ಸೋಂಕಿತರ ಚಿಕಿತ್ಸೆಗಾಗಿ ಮೀಸಲಿರುವ ಬೆಡ್‍ಗಳು, ವೆಂಟಿಲೇಟರ್,ಐಸಿಯು ಹಾಗೂ ಖಾಲಿ ಇರುವ ಬೆಡ್‍ಗಳ ಸಂಖ್ಯೆ ಸೇರಿದಂತೆ ಎಲ್ಲವಿವರಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಎಲ್ಲಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗಾಗಿ ಹೆಲ್ಪ್‍ಡೆಸ್ಕ್ ಪ್ರಾರಂಭಿಸುವಂತೆನಗರಾಭಿವೃದ್ಧಿ ಸಚಿವರು ಹಾಗೂ…

ಆಕ್ಸಿಜನ್ ಉಸ್ತುವಾರಿ ತಂಡಗಳ ರಚನೆ ಖಾಸಗಿ ಆರೋಗ್ಯ ಸೇವೆ ಪ್ಯಾಕೇಜ್ ದರ

ಪರಿಷ್ಕರಣೆ ಕೋವಿಡ್ 19 ಸೋಂಕು ರಾಜ್ಯದಲ್ಲಿ ಮತ್ತೊಮ್ಮೆ ಏರು ಮುಖಕಾಣಿಸುತ್ತಿದ್ದು ಸೋಂಕಿತರಿಗೆ ಸಾರ್ವಜನಿಕ ಆರೋಗ್ಯಸಂಸ್ಥೆಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆನೀಡಲಾಗುತ್ತಿದೆ. ಸರ್ಕಾರದಿಂದ ಸೂಚಿತ ಮಾಡಿದ ಕೋವಿಡ್ರೋಗಿಗಳ ಚಿಕಿತ್ಸೆಗಾಗಿ ಖಾಸಗಿ ಆರೋಗ್ಯ ಸೇವೆಗೆನೀಡುತ್ತಿರುವ ಪ್ಯಾಕೇಜ್ ದರಗಳನ್ನು ಸರ್ಕಾರ ಪರಿಷ್ಕರಿಸಿಆದೇಶಿಸಿದೆ.ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಪಿಪಿಇ…

ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು

ವಿಕಲಚೇತನರಿಗೆ ಸೂಚನೆ ದಾವಣಗೆರೆ ಜಿಲ್ಲೆಯಲ್ಲಿರುವ ಎಲ್ಲ 18ವರ್ಷ ಮೇಲ್ಪಟ್ಟವಿಕಲಚೇತನರು ಕೋವಿಡ್-19ಗೆ ಸಂಬಂಧಿಸಿದಂತೆ ಕೋವಿಡ್ನಿರೋಧಕ ಲಸಿಕೆ ಹಾಕಿಸಿಕೊಳ್ಳುವುದು ಅಗತ್ಯವಿದ್ದು, 18 ವರ್ಷಮೇಲ್ಪಟ್ಟ ಎಲ್ಲಾ ವಿಕಲಚೇತನರು ಕೋವಿನ್ ಆಪ್ ಮೂಲಕ ತಮ್ಮಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಸೂಚನೆನೀಡಿದ್ದಾರೆ.ಜಿಲ್ಲೆಯ 18…

ವೈದ್ಯಕೀಯ, ಅರೆ ವೈದ್ಯಕೀಯ 63 ಸಿಬ್ಬಂದಿಗಳ ನೇಮಕ : ಮೇ. 10 ರಂದು ನೇರಸಂದರ್ಶನ

ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆಗಾಗಿದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ವಿವಿಧ ತಾಲ್ಲೂಕುಆಸ್ಪತ್ರೆಗಳಿಗೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಸೇರಿದಂತೆ ಒಟ್ಟು 63 ಹುದ್ದೆಗಳನ್ನು 06 ತಿಂಗಳ ಮಟ್ಟಿಗೆತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲುಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಮೇ. 10…

2ನೇ ಡೋಸ್ ಬಾಕಿ ಇರುವವರಿಗೆ ಕೋವಿಡ್ ಲಸಿಕೆ

ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಹಾಗೂ ಮೊದಲನೆ ಡೋಸ್ ಪಡೆದು,ಎಂಟು ವಾರ ಸಂಪೂರ್ಣವಾದ ಫಲಾನುಭವಿಗಳಿಗೆ ಆದ್ಯತೆ ಮೇಲೆಸದ್ಯ 02 ನೇ ಡೋಸ್ ಮಾತ್ರ ಕೋವಿಶೀಲ್ಡ್ ಲಸಿಕೆಯನ್ನು ಜಿಲ್ಲೆಯಎಲ್ಲಾ ನಿಗದಿತ ಆರೋಗ್ಯ ಕೇಂದ್ರಗಳಲ್ಲಿ ಮೇ. 05 ರಿಂದನೀಡಲಾಗುವುದು. ಹೀಗಾಗಿ ಮೊದಲ ಡೋಸ್ ಕೋವಿಶೀಲ್ಡ್…

ನಿಷೇದಾಜ್ಞೆ ಮುಗಿಯುವವರೆಗೆ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆ

ಮೋತಿ ವೀರಪ್ಪ ಕಾಲೇಜಿನ ಆವರಣದಲ್ಲಿ ನಡೆಯುತ್ತಿದ್ದಲಸಿಕಾಕರಣ ವ್ಯವಸ್ಥೆಯನ್ನು ಇನ್ನು ಮುಂದೆ ಆ ಸ್ಥಳದಬದಲು ಚಿಗಟೇರಿ ಆಸ್ಪತ್ರೆ ಒಳಗಡೆ ಇರುವ ಮಕ್ಕಳಮತ್ತು ಹೆರಿಗೆ ಆಸ್ಪತ್ರೆ ಕೊಠಡಿ ಸಂಖ್ಯೆ 34ರಲ್ಲಿಲಸಿಕಾಕರಣವನ್ನು ಮಾಡಲಾಗುವುದು.ಇನ್ನು ಮುಂದೆ ಜಿಲ್ಲೆಯಾದ್ಯಂತ ಪ್ರತಿಯೊಂದುತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯಕೇಂದ್ರಗಳು,…