ಕೋವಿಡ್ 19 ತಡೆಗಟ್ಟಲು ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಲು ನ್ಯಾ.ಮನವಿ
ಕೋವಿಡ್-19 ರ ಎರಡನೇ ಅಲೆ ದೇಶದಲ್ಲಿ ವ್ಯಾಪವಾಗಿದೆ.ಅದರಲ್ಲೂ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾವೇಗವಾಗಿ ಹೆಚ್ಚುತ್ತಿದೆ. ಈ ಕಾರಣದಿಂದ ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ವತಿಯಿಂದ ಜನಜಾಗೃತಿಯನ್ನು ಮೂಡಿಸುವನಿಟ್ಟಿನಲ್ಲಿ ಪ್ರಚಾರ ಕಾರ್ಯಕ್ರಮಗಳನ್ನು ನಿರಂತರವಾಗಿಹಮ್ಮಿಕೊಳ್ಳಲಾಗಿದೆ. ಕೋವಿಡ್-19ನ್ನು ಸಮಪರ್ಕವಾಗಿ ಎದುರಿಸುವ ನಿಟ್ಟಿನಲ್ಲಿಎಲ್ಲರೂ ಮಾಸ್ಕ್‍ಗಳನ್ನು ಹಾಕಿಕೊಳ್ಳಬೇಕು. ಸಾಮಾಜಿಕಅಂತರವನ್ನು…