Category: Health

ಕೋವಿಡ್ ನಿಯಂತ್ರಣ ಕುರಿತ ಸಭೆ

ಕೋವಿಡ್ ಹೋಮ್ ಐಸೋಲೆಷನ್ ಇರುವ ಮನೆಗೆ ಸ್ಟಿಕರ್ ಅಂಟಿಸಲು ಡಿ.ಸಿ ಸೂಚನೆ ಕೋವಿಡ್ ವ್ಯಾಪಕ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿಸೋಂಕು ದೃಢಪಟ್ಟು ಹೋಂ ಐಸೋಲೇಷನ್‍ನಲ್ಲಿ ಇರುವವರಮನೆಗೆ ‘ಕೋವಿಡ್ ಹೋಂ ಐಸೋಲೇಷನ್’ ಎಂಬ ಬರಹವಳ್ಳ ಸ್ಟಿಕರ್ಅಂಟುಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರುಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ…

ಹೊನ್ನಾಳಿಯಲ್ಲಿ ತಂಬಾಕು ದಾಳಿ : ಕಾಯ್ದೆ

ಉಲ್ಲಂಘನೆಗೆ ದಂಡ ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವುಗುರುವಾರದಂದು ಹೊನ್ನಾಳಿ ನಗರದ ಟಿ.ಬಿ ಸರ್ಕಲ್ ಬಳಿಇರುವ ಅಂಗಡಿ, ಪಾನ್‍ಶಾಪ್, ಹೋಟೆಲ್‍ಗಳ ಮೇಲೆ ದಾಳಿ ನಡೆಸಿಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ,…

ಡಿಸಿ, ಎಸ್.ಪಿ., ಸಿಇಒ ಇವರಿಂದ

ನಗರದಲ್ಲಿ ಕೊರೋನ ಜಾಗೃತಿ – ಮಾಸ್ಕ್ ವಿತರಣೆ ಕೋವಿಡ್ ಸೋಂಕು ಹರಡದಂತೆ ನಿಯಂತ್ರಿಸಲುಮತ್ತು ಮಾಸ್ಕ್ ಧರಿಸುವಿಕೆ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ್ಬೀಳಗಿ, ಎಸ್.ಪಿ. ಹನುಮಂತರಾಯ, ಸಿಇಒ ವಿಜಯ ಮಹಾಂತೇಶದಾನಮ್ಮನವರ್ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದಲ್ಲದೇ ಮಾಸ್ಕ್ಧರಿಸದವರಿಗೆ ತಾವೇ ಮುಂದೆ ನಿಂತು ಮಾಸ್ಕ್ ನೀಡಿ ಜಾಗೃತಿಮೂಡಿಸಿದರು.ಅಧಿಕಾರಿಗಳ…

ಸಾರ್ವಜನಿಕವಾಗಿ ನಿಗದಿತ ಸಂಖ್ಯೆಗಿಂತ ಅಧಿಕ ಜನ ಸೇರಿದಲ್ಲಿ

ಎಫ್‍ಐಆರ್ ಕೊರೊನಾ ನಿಯಂತ್ರಣಕ್ಕೆ ಪರಿಣಾಮಕಾರಿತಂತ್ರಗಳ ಅನುಸರಣೆ : ಡಿಸಿ ದಾವಣಗೆರೆ,ಮಾ.15 :ಕೊರೊನಾ ನಿಯಂತ್ರಣ ಹಿನ್ನೆಲೆ ಮದುವೆ, ಜಾತ್ರೆ,ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕಕಾರ್ಯಕ್ರಮಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರುಸೇರಿದಲ್ಲಿ ನಿಯಮಾನುಸಾರ ಎಫ್‍ಐಆರ್ ದಾಖಲಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ…

ಕೋವಿಡ್ ಲಸಿಕಾಕರಣ ಜಿಲ್ಲಾ ಕಾರ್ಯಪಡೆ ಸಮಿತಿ ಸಭ ಯುದ್ದದ ರೀತಿಯಲ್ಲಿ ವಿಶೇಷ ಅಭಿಯಾನ ಕೈಗೊಂಡು ಕೋವಿಡ್ ಲಸಿಕಾಕರಣ ಯಶಸ್ವಿಗೊಳಿಸಬೇಕು : ಡಿಸಿ

ದಾವಣಗೆರೆ: ಮಾ.10ಜನರು ಯಾವುದೇ ಭಯವಿಲ್ಲದೇ ನಿರಾತಂಕವಾಗಿ ಕೋವಿಡ್ಲಸಿಕೆಯನ್ನು ಪಡೆಯುವಂತೆ ಮುಂದಾಗಲು ಅಧಿಕಾರಿಗಳುಜಿಲ್ಲೆಯಲ್ಲಿ ವಿಶೇಷ ಅಭಿಯಾನ ಕೈಗೊಂಡು ಲಸಿಕೆಯ ಗುರಿಸಾಧಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಕೋವಿಡ್ -19 ಟೆಸ್ಟಿಂಗ್ ಮತ್ತು ಕೋವಿಡ್ಲಸಿಕಾಕರಣದ ಬಗ್ಗೆ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿಜಿಲ್ಲಾಡಳಿತ ಕಚೇರಿ…

ಶ್ರವಣದೋಷಕ್ಕೆ ಆರಂಭದಲ್ಲೇ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದು : ಡಾ.ರೇಣುಕಾರಾಧ್ಯ

ಹುಟ್ಟಿದ ದಿನದಂದೇ ಮಕ್ಕಳ ಶ್ರವಣ ದೋಷ ಪತ್ತೆ ಮಾಡಿಸೂಕ್ತ ಚಿಕಿತ್ಸೆ ನೀಡಿದಲ್ಲಿ ನ್ಯೂನತೆ ಗುಣಪಡಿಸಬಹುದಾಗಿದ್ದು,ಪೋಷಕರು ಹಾಗೂ ವೈದ್ಯರು ಮಕ್ಕಳ ಶ್ರವಣದೋಷವನ್ನು ಆರಂಭದಲ್ಲೇ ಪತ್ತೆಹಚ್ಚಿ ಗುಣಪಡಿಸಬೇಕುಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಕಾರಾಧ್ಯತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದಜಿಲ್ಲಾ ಐಇಸಿ, ಎಸ್‍ಬಿಸಿಸಿ…

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ

ದಾವಣಗೆರೆ ಜ. 19 ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಸಂಘದ ವತಿಯಿಂದ ನವಂಬರ್ 21,2020 ರಂದು ಅರ್ಜಿ ಸಲ್ಲಿಸಿ ಹಾಗೂ ಡಿಸೆಂಬರ್ 15,2020 ರಂದು ನೇರಸಂದರ್ಶನ ನಡೆಸಿ ದಾಖಲಾತಿ ಪರೀಶೀಲಿಸಿ ಆಯ್ಕೆಯಾದಅಭ್ಯರ್ಥಿಗಳ ತಾತ್ಕಾಲಿ ಆಯ್ಕೆ ಪಟ್ಟಿಯನ್ನುಶುಶ್ರೂಷಕಿಯರು ಮಾನಸಿಕ…

ಇಂದಿನಿಂದ ಮೊದಲ ಹಂತದ ಕೋವಿಡ್ ಲಸಿಕೆ ನೀಡಿಕೆ ಜಿಲ್ಲೆಯಲ್ಲಿ 7 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ : ಜಿಲ್ಲಾಧಿಕಾರಿ

ದಾವಣಗೆರೆ ಜ.15ವಿಶ್ವವನ್ನೇ ಬಾಧಿಸಿದ ಕೊರೊನಾಗೆ ಲಸಿಕೆ ಸಿದ್ದವಾಗಿದ್ದು,ಇಂದಿನಿಂದ ಮೊದಲ ಹಂತದ ಲಸಿಕೆ ನೀಡಿಕೆ ಕಾರ್ಯ ಜಿಲ್ಲೆಯಲ್ಲಿಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಲಸಿಕೆ ನೀಡಿಕೆ ಏರ್ಪಾಟು ಕುರಿತುಪರಿಶೀಲನೆ ನಡೆಸಿ ನಂತರ ಪತ್ರಕರ್ತರನ್ನು ಉದ್ದೇಶಿಸಿಮಾತನಾಡಿ, ಶನಿವಾರ ಬೆಳಿಗ್ಗೆ ಮಾನ್ಯ ಪ್ರಧಾನಮಂತ್ರಿಗಳುನವದೆಹಲಿಯಲ್ಲಿ ಲಸಿಕೆ…

ಆರು ಸಂಸ್ಥೆಗಳಲ್ಲಿ ಡ್ರೈರನ್ ಲಸಿಕೆ

ದಾವಣಗೆರೆ ಜ.07 ಜ.08 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಆಯ್ದ 06 ಸಂಸ್ಥೆಗಳಲ್ಲಿ ಕೋವಿಡ್-19 ಡ್ರೈರನ್ಲಸಿಕಾಕರಣವನ್ನು ನಡೆಸಲಾಗುವುದೆಂದುಚಿಗಟೇರಿ ಜಿಲ್ಲಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ ಹೊನ್ನಾಳಿ,ಸಮುದಾಯ ಆರೋಗ್ಯ ಕೇಂದ್ರ ಸಂತೆಬೆನ್ನೂರುಚನ್ನಗಿರಿ, ನಗರ ಆರೋಗ್ಯ ಕೇಂದ್ರ ಭಾಷನಗರ ,ಪ್ರಾಥಮಿಕ ಆರೋಗ್ಯ ಕೇಂದ್ರ…

ಅಯೋಡಿನ್ ಕೊರತೆಯಿಂದ ಮಕ್ಕಳ ವಿಕಾಸಕ್ಕೆ ಅಡ್ಡಿ- ಡಾ. ಎಲ್.ಡಿ. ವೆಂಕಟೇಶ್

ದಾವಣಗೆರೆ ಡಿ. 05ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು, ನಾವು ನಿತ್ಯಸೇವಿಸುವ ಆಹಾರದಲ್ಲಿ ಅತೀ ಮುಖ್ಯವಾಗಿ ನಮ್ಮ ದೇಹಕ್ಕೆಅವಶ್ಯಕವಾಗಿರುತ್ತದೆ, ಅಯೋಡಿನ್ ಕೊರತೆಯಿಂದ ಮಕ್ಕಳವಿಕಾಸಕ್ಕೆ ಅಡ್ಡಿಯಾಗುವುದಲ್ಲದೆ, ಜನರ ಆರೋಗ್ಯದ ಮೇಲೆದುಷ್ಪರಿಣಾಮ ಉಂಟಾಗುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿಡಾ. ಎಲ್.ಡಿ. ವೆಂಕಟೇಶ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ…