Category: Honnali

ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದ ಗೋಮಾಳ ಸಮಸ್ಯೆ ಹಾಗೂ ಗ್ರಾಮವನ್ನು ಸ್ಥಳಾಂತರಿಸಬೇಕು ಎಂಬ ಬೇಡಿಕೆಯನ್ನು ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.

ದಿಡಗೂರು ಗ್ರಾಮದ ಗೋಮಾಳ ಸರ್ವೇ ಮಾಡಬೇಕು, ಒತ್ತುವರಿ ತೆರವುಗೊಳಿಸಬೇಕುದಿಡಗೂರು ಗ್ರಾಮವನ್ನು ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ದನಕರುಗಳೊಂದಿಗೆ ಬೃಹತ್ ಪ್ರತಿಭಟನೆ ಹೊನ್ನಾಳಿ,19: ತಾಲೂಕಿನ ದಿಡಗೂರು ಗ್ರಾಮದ ಗೋಮಾಳ ಒತ್ತುವರಿಯಾಗಿದ್ದು, ಕೂಡಲೇ ಅದನ್ನು ಸರ್ವೇ ಮಾಡಬೇಕು, ಒತ್ತುವರಿ ಮಾಡಿಕೊಂಡಿರುವವರಿಂದ ಗೋಮಾಳವನ್ನು ಕೂಡಲೇ…

ಗ್ರಾ.ಪಂ. ಅಧ್ಯಕ್ಷ ಸುರೇಶಪ್ಪ ಎಂ. ಅವಿರೋದ ಆಯ್ಕೆ,

ಹೊನ್ನಾಳಿ,19: ತಾಲೂಕಿನ ಅರಬಗಟ್ಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸುರೇಶಪ್ಪ ಎಂ. ಅವಿರೋಧವಾಗಿ ಆಯ್ಕೆಯಾಗಿದ್ದರೆ ಎಂದು ಚುನಾವಣಾಧಿಕಾರಿ ಮೃತ್ಯುಂಜಯಸ್ವಾಮಿ ಟಿ.ಎಂ. ಘೋಷಿಸಿದರು.ಗ್ರಾ.ಪಂ. ಅಧ್ಯಕ್ಷರಾಗಿದ್ದ ಶ್ರೀನಾಥ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು.ಚುನಾವಣೆಯಲ್ಲಿ ಸುರೇಶಪ್ಪ ಬಿಟ್ಟು ಯಾರೂ ನಾಮಪತ್ರ ಸಲ್ಲಿಸದ ಕಾರಣ…

ಡಿ19-ಎಚ್‍ಎನ್‍ಎಲ್2:ಪೊಲೀಸ್ ಇಲಾಖೆ ವತಿಯಿಂದ ತಾಲೂಕಿನ ದಿಡಗೂರು ಗ್ರಾಮದಲ್ಲಿ ಅಪರಾಧ ತಡೆ ಮಾಸಾಚರಣೆ ನಡೆಸಿದರು.

ಹೊನ್ನಾಳಿ,19: ಹೊನ್ನಾಳಿ ತಾಲೂಕಿನ ದಿಡಗೂರು ಸಮೀಪದಲ್ಲಿ ಅಪರಾಧ ತಡೆ ಮಾಸಾಚರಣೆಯನ್ನು ಪೊಲೀಸ್ ಇಲಾಖೆವತಿಯಿಂದ ಆಯೋಜಿಸಲಾಗಿತ್ತು. ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತ ಸೇರಿದಂತೆ ಅಪರಾಧ ಕೃತ್ಯಗಳ ಬಗ್ಗೆ ಸಿಪಿಐ ಸುನೀಲ್‍ಕುಮಾರ್ ಅವರು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟರು. ಅಪರಾಧಗಳನ್ನು ತಡೆಯುವ ಕುರಿತು ಮಾತನಾಡಿದ ಗ್ರಾಮಗಳಲ್ಲಿನ ಸಮಾಜದಲ್ಲಿ…

ಕನಕದಾಸರು*ಸಂತ, ತತ್ವಜ್ಞಾನಿ, ಕವಿ, ಸಂಗೀತಗಾರ .

ಶ್ರೀ ಕನಕದಾಸರು ಮೂಲ ಹೆಸರು -ತಿಮ್ಮಪ್ಪನಾಯಕಜನನ – 1509 (ಜನನ ವರ್ಷ ನಿಖರತೆ ಇಲ್ಲ. ಹಲವು ಕಡೆ ಇರುವುದನ್ನು ಇಲ್ಲಿ ದಾಖಲಿಸಲಾಗಿದೆ) ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು…

ಶಾಸಕ ಡಿಜಿ ಶಾಂತನಗೌಡ್ರು, ಶಿಮ್ಯೊಲ್ ಉಪಾಧ್ಯಕ್ಷ ಚೇತನ್, ಎಚ್ ಕೆ ಬಸಪ್ಪ ಸೊಂಡೂರ ಇವರುಗಳಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಹೊನ್ನಾಳಿ ತಾಲೂಕು ನ 16 ಬೆನಕನಹಳ್ಳಿ ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಹೆಚ್ ಜಿ ಮಂಜುಳ ಗಣೇಶ ಸರ್ವ ನಿರ್ದೇಶಕರು ನೇತೃತ್ವದಲ್ಲಿ ಶಾಸಕ ಡಿಜಿ ಶಾಂತನಗೌಡ್ರು ಶಿವಮೊಗ್ಗ ಕೆಎಂಎಫ್ ಉಪಾಧ್ಯಕ್ಷ ಚೇತನ್, ನಿರ್ದೇಶಕ ಎಚ್ ಕೆ ಬಸಪ್ಪ ಸೊಂಡೂರ…

ಸತ್ಯರಾಜ ಎಂ ವಿದ್ಯಾರ್ಥಿ” ರಾಷ್ಟ್ರಮಟ್ಟದ ಕುಸ್ತಿ” ಸ್ಪರ್ಧೆಗೆ ಆಯ್ಕೆ, ಅಭಿನಂದನೆ ಸಲ್ಲಿಸಿದ ಶಾಸಕ ಡಿಜಿ ಶಾಂತನಗೌಡ್ರು.

ಹೊನ್ನಾಳಿ: ಆ. 29 ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಬೆನಕನಹಳ್ಳಿಅಂಗವಾದ ಶ್ರೀ ವಿನಾಯಕ ಪ್ರೌಢಶಾಲೆಯಲ್ಲಿ ಓದುತ್ತಿರುವ 9ನೇ ತರಗತಿ ವಿದ್ಯಾರ್ಥಿ ಸತ್ಯ ರಾಜು ಎಂ ಇವರು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕ್ರೀಡಾಂಗಣದಲ್ಲಿ ನಡೆದ 17 ವಯೋಮಿತಿಯ…

ಶ್ರೇಷ್ಠ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ ಲಿಂಗಾಪುರ ಕೆಎಚ್ ಉಮಾ ಸೋಮಶೇಖರ್ ಅವರಿಗೆ ಲಭಿಸಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರಧಾನ.

ಹೊನ್ನಾಳಿ ತಾಲೂಕಿನ ಲಿಂಗಪುರ ಗ್ರಾಮದ ರೈತ ಮಹಿಳೆ ಕೆ ಎಚ್ ಉಮಾ ಸೋಮಶೇಖರಪ್ಪ ಅವರ ಸಮಗ್ರ ಕೃಷಿ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಾವಣಗೆರೆ ಜಿಲ್ಲೆಯ ಜಿಲ್ಲಾ ಮಟ್ಟದ ಶ್ರೇಷ್ಠ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ ಹಾಗೂ ನಗುದು ಬಹುಮಾನವನ್ನು ಶಿವಮೊಗ್ಗದ ಕೆಳದಿ…

ಹೊನ್ನಾಳಿ ತಾಲೂಕಿನ ಕುಂದೂರು ಗ್ರಾ.ಪಂ. ಅಧ್ಯಕ್ಷರಾಗಿ ಮಂಜುಳಾ ಎಂ.ಪಿ. ಮಲ್ಲಿಕಾರ್ಜುನ್ ಅವರು ಆಯ್ಕೆಯಾದ ಸಂದರ್ಭದಲ್ಲಿ ಅವರನ್ನು ಅಭಿನಂದಿಸಲಾಯಿತು.

ಹೊನ್ನಾಳಿ,22: ತಾಲ್ಲೂಕಿನ ಕುಂದೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪತ್ನಿ ಮಂಜುಳಾ ಎಂ.ಪಿ. ಮಲ್ಲಿಕಾರ್ಜುನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಿಕಟಪೂರ್ವ ಅಧ್ಯಕ್ಷರಾಗಿದ್ದ ರತ್ನಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಮಂಜುಳಾ ಮಲ್ಲಿಕಾರ್ಜುನ್…

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ  ಅಹವಾಲು ಸ್ವೀಕಾರ

ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಅಕ್ಟೋಬರ್ 9 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸುವರು.ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ…

ಪಟ್ಟಣದ ಮಹಾಲಕ್ಷ್ಮಿ ದೇವಸ್ಥಾನದ ಬಳಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಾಧ್ಯಂತ ಗಾಂಜಾ ಹಾಗೂ ಇಸ್ಪಿಟ್ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ, ಇದರಿಂದ ಗಾಂಜಾ ಸೇವೆನೆ ಚಟಕ್ಕೆ ಬಿದ್ದಿರುವ ಯುವ ಸಮುದಾಯ ಹಾಳಾಗುತ್ತಿದೆ ಪೊಲೀಸ್ ಇಲಾಖೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.ಪಟ್ಟಣದ ಮಹಾಲಕ್ಷ್ಮಿ ದೇವಸ್ಥಾನದ…