Category: Honnali

ಶ್ರೀಕೃಷ್ಣನ ಆದರ್ಶ ಗುಣ ಮೈಗೂಡಿಸಿಕೊಳ್ಳಿ: ಡಾ. ಶಕುಂತಲ ರಾಜಕುಮಾರ್.

ಹೊನ್ನಾಳಿ: ಪ್ರತಿಯೊಬ್ಬ ತಂದೆ-ತಾಯಿಗೂ ತಮ್ಮ ಮಗ ಶ್ರೀಕೃಷ್ಣನಂತೆ ಆಗಬೇಕು ಎಂಬ ಆಶಯ ಇರುತ್ತದೆ. ಕೃಷ್ಣನ ತುಂಟಾಟವನ್ನು ಸವಿಯುವುದರ ಜೊತೆಗೆ ಅವನ ಆದರ್ಶ ಹಾಗೂ ಲೌಕಿಕ ಗುಣಗಳನ್ನು ಮಕ್ಕಳು ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ಮಾಡುವುದು ಪೋಷಕರ ಕರ್ತವ್ಯ ಎಂದು ವಿಜ್ಞಾನ ಸಂಘದ ಅಧ್ಯಕ್ಷೆ ಡಾ.…

ಹೊನ್ನಾಳಿ: ಮನೆ ಊಟ ನೀಡುವ ಸಾಂಪ್ರದಾಯಿಕ ಹೋಟೆಲ್‌ಗಳ ಅಗತ್ಯತೆ ಹೆಚ್ಚಿದೆ: ಡಾ. ರಾಜಕುಮಾರ್.

ಹೊನ್ನಾಳಿ: ಬದುಕುವ ಪ್ರೇರಣೆ ಹಲವರಿಗೆ ಹಲವು ಮಾರ್ಗಗಳನ್ನು ನೀಡುತ್ತದೆ. ಎಲ್ಲರೂ ತಮ್ಮ ಜೀವನೋಪಾಯಕ್ಕಾಗಿ ಹೊಸ ಹೊಸ ಉದ್ಯೋಗಗಳನ್ನು ಹುಡುಕಿಕೊಳ್ಳುತ್ತಿರುವ ಈ ದಿನಗಳಲ್ಲಿ, ಯುವಕ ವೀರಭದ್ರ ಹೋಟೆಲ್ ಉದ್ಯಮ ಆಯ್ಕೆ ಮಾಡಿಕೊಂಡು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಖ್ಯಾತ ವೈದ್ಯ ಡಾ.…

ಭಾರತೀಯ ವಿದ್ಯಾ ಸಂಸ್ಥೆಯಲ್ಲಿ ಮುತ್ತೂಟ್ ಫಿನ್ ಕಾರ್ಪ್‌ನಿಂದ ಚಿತ್ರಕಲಾ ಸ್ಪರ್ಧೆ.

ಹೊನ್ನಾಳಿ: “ಚಿತ್ರಕಲಾ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಹೆಚ್ಚಿಸುತ್ತವೆ. ಇಂತಹ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸುವುದರಿಂದ ಮಕ್ಕಳಲ್ಲಿ ಕಲಿಕಾ ಆಸಕ್ತಿ ಮತ್ತು ಪ್ರೋತ್ಸಾಹ ದ್ವಿಗುಣಗೊಳ್ಳುತ್ತದೆ” ಎಂದು ಸಂಸ್ಥೆಯ ಖಜಾಂಚಿ ಸೋಮಶೇಖರಪ್ಪ ಕೆ, ಅಭಿಪ್ರಾಯಪಟ್ಟರು.ಇಲ್ಲಿನ ಭಾರತೀಯ ವಿದ್ಯಾ ಸಂಸ್ಥೆಯಲ್ಲಿ ಮುತ್ತೂಟ್ ಫಿನ್ ಕಾರ್ಪ್ ವತಿಯಿಂದ…

ಲಿಂಗಾಪುರದಲ್ಲಿ ಎಎನ್ಎಂ ಕ್ವಾರ್ಟರ್ಸ್ ನಿರ್ಮಾಣಕ್ಕೆ ಪ್ರಭಾವಿಗಳ ಅಡ್ಡಿ: ಅಧಿಕೃತ ಜಾಗದಲ್ಲೇ ಕಟ್ಟಡ ನಿರ್ಮಿಸಲು ಗ್ರಾಮಸ್ಥರ ಆಗ್ರಹ.

ಸಾಸ್ವೆಹಳ್ಳಿ: ಸಮೀಪದ ಲಿಂಗಾಪುರ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗೆ ಅತ್ಯಗತ್ಯವಾಗಿರುವ ಎಎನ್ಎಂ (ಆರೋಗ್ಯ ಕಾರ್ಯಕರ್ತರ) ವಸತಿ ಗೃಹ ಮರು ನಿರ್ಮಾಣ ಕಾಮಗಾರಿಗೆ ಕೆಲವು ಪ್ರಭಾವಿ ವ್ಯಕ್ತಿಗಳು ಅಡೆತಡೆ ಉಂಟುಮಾಡುತ್ತಿದ್ದು, ಸರ್ಕಾರದಿಂದ ಮಂಜೂರಾದ ಜಾಗದಲ್ಲೇ ನೂತನ ಕಟ್ಟಡವನ್ನು ನಿರ್ಮಿಸಬೇಕು ಎಂದು ಗ್ರಾಮಸ್ಥರು ತೀವ್ರವಾಗಿ…

ಯಾರೇಚಿಕ್ಕನಹಳ್ಳಿಯಲ್ಲಿ ಮಾ. 23ಕ್ಕೆ ‘ಹೆಣ್ಣು ಕರುಗಳ ಪ್ರದರ್ಶನ’

ಹೊನ್ನಾಳಿ ತಾಲ್ಲೂಕಿನ ಯಾರೇಚಿಕ್ಕನಹಳ್ಳಿ ಗ್ರಾಮದಲ್ಲಿ ಇದೇ ಮಾರ್ಚ್ 23 ರಂದು ವಿಶೇಷ ಹೆಣ್ಣು ಕರುಗಳ ಪ್ರದರ್ಶನ ಹಾಗೂ ಹೈನುಗಾರರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸಹಕಾರ ಹಾಲು ಮಹಾಮಂಡಳ (KMF), ಶಿವಮೊಗ್ಗ-ದಾವಣಗೆರೆ-ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಶಿಮುಲ್), ಪಶುವೈದ್ಯಕೀಯ…

“ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಬನ್ನಿ””ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ”ಗೃಹಿಣೀ ಗೃಹಮುಚ್ಯತೇ ಅರ್ಪಿತಾ ದೇಶಮ್ ಉಚ್ಯತೇ”

“ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಬನ್ನಿ”“ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ“ಗೃಹಿಣೀ ಗೃಹಮುಚ್ಯತೇ ಅರ್ಪಿತಾ ದೇಶಮ್ ಉಚ್ಯತೇ” ಅರ್ಥಾತ್ ಎಲ್ಲಿ ನಾರಿಯರನ್ನು ಪೂಜ್ಯ ಭಾವನೆಯಿಂದ ಕಾಣುತ್ತಾರೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ. ಹೌದು ನಮ್ಮ ದೇಶ ಸಮಾಜದಲ್ಲಿ ಸ್ತ್ರೀಗೆ ಪೂಜ್ಯನೀಯ ಸ್ಥಾನ ನೀಡಿದ್ದೇವೆ.…

ಕೃಷಿ ಬಗ್ಗೆ ರೈತರ ಆಸಕ್ತಿ ಕಡಿಮೆ ಆಗಿರುವುದರಿಂದ ಕೃಷಿ ಹಿಂದೆ ಬಿದ್ದಿದೆ, ಎಂದು ಕಾಶಿ ಪೀಠದ ಜಗದ್ಗುರು 1008 ಡಾ.ಮಲ್ಲಿಕಾಜರ್‍ನ ವಿಶ್ವರಾಧ್ಯ ಶಿವಾಚಾರ್ಯ ಭಗವತ್ಪಾದರು ಬೇಸರ ವ್ಯಕ್ತಪಡಿಸಿದರು.

ಕೃಷಿ ಬಗ್ಗೆ ರೈತರ ಆಸಕ್ತಿ ಕಡಿಮೆ ಆಗಿರುವುದರಿಂದ ಕೃಷಿ ಹಿಂದೆ ಬಿದ್ದಿದೆ, ಯುವ ರೈತರು ನಗರ ಪ್ರದೇಶದ ಆಕರ್ಷಣೆ ಹಾಗೂ ನೌಕರಿಗೆ ವ್ಯಾಪರಕ್ಕೆ ಒತ್ತು ಕೊಡುವಷ್ಟು ಕೃಷಿಗೆ ಕೊಡದ ಕಾರಣ ಕೃಷಿ ಹಿನ್ನಲೆಗೆ ಬಿದ್ದಿದೆ ಎಂದು ಕಾಶಿ ಪೀಠದ ಜಗದ್ಗುರು 1008…

ನೀರಿನ ಶುಲ್ಕ ಪಾವತಿಸಿ

ದಾವಣಗೆರೆ, ಫೆ.17 : ಜಲಸಿರಿ ನೀರಿನ ಪೈಪುಗಳ ಮುಖಾಂತರ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯಲ್ಲಿರುವ ನೀರಿನ ತೊಟ್ಟಿಗಳಲ್ಲಿರುವ ಮಹಾನಗರ ಪಾಲಿಕೆಯಿಂದ ಈ ಹಿಂದೆ ನೀಡಲಾದ ನೀರಿನ ಪೈಪುಗಳಿಗೆ ಎಂಡ್ ಕ್ಯಾಪ್ ಹಾಕಿ ಸ್ಥಗಿತಗೊಳಿಸತಕ್ಕದ್ದು, ಇಲ್ಲವಾದಲ್ಲಿ ತಮ್ಮ ಗಮನಕ್ಕೆ ಬಾರದೆ…

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ.

ದಾವಣಗೆರೆ,ಫೆಬ್ರವರಿ.16: ದಾವಣಗೆರೆ ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು…

ಮಾನವತಾವಾದಿ ಸಂತ ಸರ್ವಜ್ಞ.

“ಕಣ್ಣು ನಾಲಿಗೆ ಮನವು ತನ್ನವೆಂದೆನಬೇಡಅನ್ಯರು ಕೊಂದರೆನುಬೇಡ ಇವು ಮೂರುತನ್ನ ಕೊಲ್ಲುವುದು ಸರ್ವಜ್ಞ” ಕೂತುನ್ನುವವನಿಗೆ ಕುಡಿಕೆ ಹೊನ್ನು ಸಾಲದು, ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು, ಪಂಚಗೆ ಪಗಾರವಿಲ್ಲ ಕತ್ತೆಗೆ ಲಗಾಮಿಲ್ಲ. ಇದು ಅಂದೇ ಸರ್ವಜ್ಞ ಕವಿ ನಮ್ರವಾಗಿ ನಾಗರೀಕರಿಗೆ ಉಪದೇಶಿಸಿದ. ಹೇಡಂಗೆ…