ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಘಟಕದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಟನೆ ನಡೆಸಿ ಶಾಸಕ ಡಿ.ಜಿ.ಶಾಂತನಗೌಡ ಅವರಿಗೆ ಮನವಿ .
ಹೊನ್ನಾಳಿ,27: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್(ಎಐಟಿಯುಸಿ) ಹೊನ್ನಾಳಿ ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣದ ಕನಕ ರಂಗಮಂದಿರದಿಂದ ತಾಲೂಕು ಕಛೇರಿಯ ವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತ ಪ್ರತಿಟನೆ ನಡೆಸಿ…
