ಕನಕದಾಸರ ಜಯಂತಿ ಹಾಗೂ ಒನಕೆ ಓಬವ್ವ ಅವರ ಜಯಂತಿ ಸಮಾರಂಭವನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ಉದ್ಘಾಟಿಸಿದರು.
ಹೊನ್ನಾಳಿ : ದಾರ್ಶನಿಕರ ಶರಣರ ವಿಚಾರವನ್ನು ವೇದಿಕೆಯಲ್ಲಿ ಜಯಂತಿಗಳಲ್ಲಿ ಮಾತನಾಡುವುದನ್ನು ಬಿಟ್ಟು ಜೀವನದಲ್ಲಿ ಅಳವಡಿಸಿಕೊಂಡು ನಡೆದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಶುಕ್ರವಾರ ತಾಲ್ಲೂಕು ಆಡಳಿತ ಹಾಗೂ ಕುರುಬ ಸಮಾಜದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ…