ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕುಂಚಿಟಿಗ ಸಮಾಜದ ಮಾಜಿ ಜಿಲ್ಲಾಧ್ಯಕ್ಷ ಎಂ.ಎಲ್. ಸುರೇಶ್
ಹೊನ್ನಾಳಿ:2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ 15 ಲಕ್ಷ ರೂ.ಗಳನ್ನು ನನ್ನಿಂದ ಅಪೇಕ್ಷಿಸಿದ್ದರು ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಈಚೆಗೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದು, ಅದು ಸತ್ಯಕ್ಕೆ ದೂರವಾದುದು ಎಂದು ಕುಂಚಿಟಿಗ ಸಮಾಜದ ಮಾಜಿ ಜಿಲ್ಲಾಧ್ಯಕ್ಷ ಎಂ.ಎಲ್. ಸುರೇಶ್ ಹೇಳಿದರು.ತಾಲೂಕಿನ ತಕ್ಕನಹಳ್ಳಿ…