Category: Honnali

ರೈತರ ಗ್ರಾಹಕರ ವಿರೋಧಿ ವಿದ್ಯುತ್ ತಿದ್ದುಪಡಿ ಮಾಸುದೆ ಕಾಯ್ದೆಯನ್ನು ಜಾರಿಗೆ ತರಬಾರದೆಂದು ರಾಜ್ಯ ರೈತ ಸಂಘ ಒತ್ತಾಯ.

ರೈತರ ಗ್ರಾಹಕರ ವಿರೋಧಿ ವಿದ್ಯುತ್ ತಿದ್ದುಪಡಿ ಮಾಸುದೆ ಕಾಯ್ದೆಯನ್ನು ಜಾರಿಗೆ ತರಬಾರದೆಂದು ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯ.ನ್ಯಾಮತಿ: ಕೇಂದ್ರ ಸರ್ಕಾರ ಈ ಹಿಂದೆ ರೈತ ವಿರೋಧಿ 3 ಕೃಷಿ…

ಮಳೆಯಿಂದ ಮನೆ ಹಾನಿಯಾಗಿರುವ ಪೀಡಿತ ಗ್ರಾಮಗಳಿಗೆ ಎಂ.ಪಿ.ರೇಣುಕಾಚಾರ್ಯ ಭೇಟಿ .

ಹೊನ್ನಾಳಿ : ಮಳೆಯಿಂದಾದ ಮನೆಯಾಗಿ ಪೀಡಿತ ಗ್ರಾಮಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಾಲೂಕಿನ ಹೊಳೆಮಾದಾಪುರ, ಬಿದರಗಡ್ಡೆ, ದಿಡಗೂರು, ದಿಡಗೂರು ಎಕೆ ಕಾಲೋನಿ, ಹರಳಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕರು ಮಳೆಹಾನಿ ಪರಿಶೀಲನೆ…

ಕುಳಗಟ್ಟೆ: ಪ್ರತಿಭಾ ಕಾರಂಜಿ ಕೇವಲ ಪ್ರಶಸ್ತಿ ನೀಡಲು ಮಾತ್ರವಲ್ಲ : ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಶಪ್ಪ.

ಹುಣಸಘಟ್ಟ: ಓದಿನ ಜೊತೆಗೆ ಮಕ್ಕಳ ಪ್ರತಿಭೆಗಳ ಅನಾವರಣವು ಆಗಬೇಕು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಪ್ರಕಾಶಿಸುವಂತೆ ಮಾಡುತ್ತೇವೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ ತಿಪ್ಪೇಶಪ್ಪ ನವರು ಹೇಳಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಕುಳಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2022-23…

ಲಿಂಗಾಪುರ: ಕ್ರೀಡಾಪಟುಗಳಿಗೆ ಪ್ರೋತ್ಸಾಹ.

ಹುಣಸಘಟ್ಟ: ಶಾಲಾ ಹಂತದಲ್ಲಿಯೇ ಕ್ರೀಡಾಪಟುಗಳ ಪ್ರತಿಭೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವುದು ಸೂಕ್ತವಾಗಿದೆ ಎಂದು ತಾಲೂಕು ಭಾಜಪ ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ದೇವುಗೌಡ ಹೇಳಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಲಿಂಗಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಬ್ಬಡ್ಡಿ ಪಂದ್ಯದಲ್ಲಿ…

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಭಾವಚಿತ್ರ ಬಿಡುಗಡೆ 100 ಹಾಸಿಗೆಯ ಆಸ್ಪತ್ರೆಯ ಕಟ್ಟಡದ ನೀಲಿ ನಕ್ಷೆ ಆನ್ಲೈನ್ ನಲ್ಲಿ ಚಾಲನೆ.

ಹೊನ್ನಾಳಿ ಸೆಪ್ಟೆಂಬರ್ 9 ಪಟ್ಟಣದಲ್ಲಿರುವ ಹಿರೇಕಲ್ ಮಠ ಸಮುದಾಯ ಭವನದಲ್ಲಿ ಇಂದು ಶ್ರೀ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿಯವರ ಪಟ್ಟಾಭಿಷೇಕ ಆಗಿ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಹೊನ್ನಾಳಿ ತಾಲೂಕಿನ ಶಾಸಕರಾದ ಎಂಪಿ ರೇಣುಕಾಚಾರ್ಯರವರು ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಭಾವಚಿತ್ರ ಬಿಡುಗಡೆ ಕಾರ್ಯಕ್ರಮವನ್ನು…

ಇಂದು ಹೆಣ್ಣುಮಕ್ಕಳು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿದ್ದಾರೆ: ಶ್ರೀ ರುದ್ರಮುನಿ ಸ್ವಾಮೀಜಿ.

ಹುಣಸಘಟ್ಟ: ಇಂದು ನಾಗರಿಕತೆ ಬದಲಾವಣೆಯಾಗಿದೆ. ಹಿಂದೂ ಧರ್ಮದ ಸಂಸ್ಕಾರದಿಂದ ಹಿಂದೆ ಸರಿದ ನಾರಿಯರು ಭಾರತೀಯ ಸಂಸ್ಕಾರವಾದ ಸೀರೆ ಹಸಿರು ಬಳೆ ಹಣೆಗೆ ಕುಂಕುಮ ಧರಿಸುವುದನ್ನು ಬಿಟ್ಟು ಜೀನ್ಸ್, ಟೀ-ಶರ್ಟು, ಬರ್ಮುಡಾ ಪಾಶ್ಚಿಮಾತ್ಯ ಸಂಸ್ಕೃತಿಗೆ ದಾಸರಾಗಿದ್ದಾರೆ. ಇದರ ಜೊತೆಗೆ ಆಹಾರ ಪದ್ಧತಿಯನ್ನು ಬದಲಾವಣೆ…

ಸರ್ಕಾರಿ ಪ್ರೌಢಶಾಲೆ ಗೋವಿನಕೋವಿ ವಿದ್ಯಾರ್ಥಿಗಳು 2022-23ನೇ ಸಾಲಿನ ವಲಯ,ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಓಟ,ಖೋಖೋ, ಗುಂಡು ಎಸೆತ ಪ್ರಥಮ ಸ್ಥಾನ .

ನ್ಯಾಮತಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಗೋವಿನಕೋವಿ ವಿದ್ಯಾರ್ಥಿಗಳು 2022-23ನೇ ಸಾಲಿನ ವಲಯ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಓಟ,ಖೋಖೋ, ಗುಂಡು ಎಸೆತ ಪ್ರಥಮ ಸ್ಥಾನ ಪಡೆದಿದ್ದಾರೆ.ನ್ಯಾಮತಿ: 2022-23ನೇ ಸಾಲಿನ ಪಶ್ಚಿಮ ವಲಯ ಮತ್ತ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಹೊನ್ನಾಳಿಯ ನೆಹರು ಕ್ರೀಡಾಂಗಣದಲ್ಲಿ…

ನ್ಯಾಮತಿ ತಾಲೂಕಿನ ಕೋಟೆಹಾಳ್ ವೆಂಕಟೇಶ್ ನಗರದಲ್ಲಿ ಮಳೆಯಿಂದ ಮನೆಯಾನಿ ಎಂ.ಪಿ.ರೇಣುಕಾಚಾರ್ಯ ವೀಕ್ಷಣೆ

ನ್ಯಾಮತಿ : ಮಳೆನಿಂತರು ಮರದ ಹನಿ ನಿಂತಿಲ್ಲಾ ಎನ್ನುವಂತಹ ಪರಿಸ್ಥಿತಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ನಿರ್ಮಾಣವಾಗಿದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು. ನ್ಯಾಮತಿ ತಾಲೂಕಿನ ವಿವಿಧ ಮಳೆಹಾನಿ ಪೀಡಿತ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಳೆಹಾನಿ ಪರಿಶೀಲನೆ…

ಹೊಟ್ಯಾಪುರ ಹಿರೇಮಠದಲ್ಲಿ ನಡೆಯುತ್ತಿರುವ ವೈಶಿಷ್ಟಪೂರ್ಣ ಎಳೆಗೌರಿ ಹಬ್ಬದ ಸಂಭ್ರಮ.

ಹುಣಸಘಟ್ಟ: ಗೌರಿ-ಗಣೇಶನ ಹಬ್ಬದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಹಲವು ಮನೆಗಳಲ್ಲಿ ಕಟ್ಟುನಿಟ್ಟಿನಿಂದ ಎಳೆಗೌರಿ ಹಬ್ಬವನ್ನು ಆಚರಿಸುತ್ತಾರೆ. ಎಳೆ ಗೌರಿಯನ್ನು ಪೂಜಿಸಿದರೆ ತಮ್ಮ ಮನೆತನದ ಸಮೃದ್ಧಿಯು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಹೋಟ್ಯಾಪುರ ಸೇರಿದಂತೆ ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಸೋಮವಾರ ವೈಶಿಷ್ಟ್ಯಪೂರ್ಣವಾಗಿ…

ಮನುಷ್ಯನ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ,ಕ್ರೀಡೆಗಳು ಕೂಡ ಅಷ್ಟೇ ಮುಖ್ಯ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಮನುಷ್ಯನ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ,ಕ್ರೀಡೆಗಳು ಕೂಡ ಅಷ್ಟೇ ಮುಖ್ಯ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ…