ಬೀದಿ ಬದಿ ವ್ಯಾಪಾರಿಗಳ ರಕ್ಷಣೆಗೆ ನಾನು ಬದ್ಧನಿದ್ದೇನೆ ಎಂದು ಎಂ.ಪಿ.ರೇಣುಕಾಚಾರ್ಯ.
ಹೊನ್ನಾಳಿ : ಬೀದಿ ಬದಿ ವ್ಯಾಪಾರಿಗಳ ರಕ್ಷಣೆಗೆ ನಾನು ಬದ್ಧನಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ಪುರಸಭೆ ಆವರಣದ ಕನಕದಾಸ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಲ್ಪವೃಕ್ಷ ಬೀದಿಬದಿ ವ್ಯಾಪಾರಸ್ಥರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನಾನು ಸದಾ ಬೀದಿ…
