ಎಂ.ಪಿ ರೇಣುಕಾಚಾರ್ಯ ಅವರ ಜಿಲ್ಲಾ ಪ್ರವಾಸ
ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಆಗಸ್ಟ್-2022ರ ಮಾಹೆಯಲ್ಲಿ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಆ.20 ರಂದು ಬೆ.09 ಗಂಟೆಗೆ ಹೊನ್ನಾಳಿಯಿಂದ ಹೊರಟು ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿರುವ ‘ಕರ್ನಾಟಕ ರಾಜ್ಯದ…