Category: Honnali

ಅತಿವೃಷ್ಟಿ ಪರಿಹಾರ ಹಂಚಿಯಲ್ಲಿ ನಾನು ರಾಜಕೀಯ ಮಾಡಿದ್ದರೇ ನಾನು ರಾಜಕೀಯದಿಂದಲೇ ನಿವೃತ್ತಿ ರೇಣುಕಾಚಾರ್ಯ.

ಹೊನ್ನಾಳಿ : ಅತಿವೃಷ್ಟಿ ಪರಿಹಾರ ಹಂಚಿಯಲ್ಲಿ ನಾನು ರಾಜಕೀಯ ಮಾಡಿದ್ದರೇ ನಾನು ರಾಜಕೀಯದಿಂದಲೇ ನಿವೃತ್ತಿಯೊಂದುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಸೋಮವಾರ ನಗರದ ಗುರುಭವನದಲ್ಲಿ ಅತಿವೃಷ್ಟಿಯಿಂದ ಮನೆಹಾನಿಯಾದವರಿಗೆ ಮಳೆಹಾನಿ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.ಮಾಜಿ ಶಾಸಕರರು ರೇಣುಕಾಚಾರ್ಯ ರಾತ್ರೋ…

ಅಪ್ರತಿಮ ದೇಶ ಭಕ್ತ, ಸ್ವಾತಂತ್ರ್ಯ ಸೇನಾನಿ ವೀರಸಾವರ್ಕರ್ ಅವರ ಜೀವನ ಚರಿತ್ರೆ ಸಾರುವ ಸ್ಮರಣೆಯಾತ್ರೆ.

ಹೊನ್ನಾಳಿ : ಅಪ್ರತಿಮ ದೇಶ ಭಕ್ತ, ಸ್ವಾತಂತ್ರ್ಯ ಸೇನಾನಿ ವೀರಸಾವರ್ಕರ್ ಅವರ ಜೀವನ ಚರಿತ್ರೆಯನ್ನು ಸಾರುವ ಸ್ಮರಣೆಯಾತ್ರೆಯು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಸಂಚರಿಸಲಿದ್ದು ಇಂದು ಸಾಂಕೇತಿಕವಾಗಿ ಸ್ಮರಣೆಯಾತ್ರೆಗೆ ಚಾಲನೆ ನೀಡಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ…

ಹೊನ್ನಾಳಿ, ನ್ಯಾಮತಿ ತಾಲೂಕುಗಳಾದ್ಯಂತ ಫಸಲಿಗೆ ಬಂದಿರುವ ಅಡಕೆ ತೋಟಗಳಲ್ಲಿ ನೀರು ನಿಂತು ಹರಳುಗಳು ಉದುರುತ್ತಿರುವುದು .

ಹೊನ್ನಾಳಿ:ಭಾರೀ ಮಳೆಯಿಂದಾಗಿ ಹೊನ್ನಾಳಿ, ನ್ಯಾಮತಿ ತಾಲೂಕುಗಳಾದ್ಯಂತ ಫಸಲಿಗೆ ಬಂದಿರುವ ಅಡಕೆ ತೋಟಗಳಲ್ಲಿ ನೀರು ನಿಂತು ಹರಳುಗಳು ಉದುರುತ್ತಿರುವುದು ಕಂಡುಬಂದಿದೆ. ಇದನ್ನು ತಪ್ಪಿಸಲು ಕೆಲವು ಪರಿಹಾರೋಪಾಯಗಳನ್ನು ಅನುಸರಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಜಿ.ಆರ್. ವೀರಭದ್ರಸ್ವಾಮಿ ತಿಳಿಸಿದ್ದಾರೆ.ಅಡಕೆ ತೋಟದಲ್ಲಿ ನಿಂತಿರುವ ನೀರನ್ನು…

ಯರಗನಾಳ್ ಗ್ರಾಮ ಘಟಕ ಉದ್ಗಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ.

ನ್ಯಾಮತಿ:- ತಾಲ್ಲೂಕಿನ ಯರಗನಾಳ್ ಗ್ರಾಮದಲ್ಲಿಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ(ರಿ) ಯರಗನಾಳ್ ಗ್ರಾಮ ಶಾಖೆ ಇವರ ವತಿಯಿಂದ ಗ್ರಾಮ ಘಟಕ ಉದ್ಗಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಯಿತು.ಇದರ ಉದ್ಗಾಟನೆಯನ್ನು ರಂಗನಾಥ ಎ.ಕೆ…

ಪಿಯುಸಿ ವಿದ್ಯಾರ್ಥಿಗಳು ಸಿಇಟಿಯಲ್ಲಿ ಪಡೆದ ಇಂಜಿನಿಯರಿಂಗ್ ರ್ಯಾಂಕಿಂಗ್‍ನ ಆಧಾರದ ಮೇಲೆ ದಾಖಲೆಗಳನ್ನು ಪರಿಶೀಲಿಸುವ ಕಾರ್ಯ.

ಹೊನ್ನಾಳಿ:ತಾಲೂಕಿನ ಪಿಯುಸಿ ವಿದ್ಯಾರ್ಥಿಗಳು ಸಿಇಟಿಯಲ್ಲಿ ಪಡೆದ ಇಂಜಿನಿಯರಿಂಗ್ ರ್ಯಾಂಕಿಂಗ್‍ನ ಆಧಾರದ ಮೇಲೆ ದಾಖಲೆಗಳನ್ನು ಪರಿಶೀಲಿಸುವ ಕಾರ್ಯವನ್ನು ಇಲ್ಲಿನ ಬಿಆರ್‍ಸಿ ಕಚೇರಿಯಲ್ಲಿ ಶುಕ್ರವಾರ ನಡೆಸಲಾಯಿತು.ಈ ಕಾರ್ಯಕ್ಕೆ ನಿಯೋಜನೆ ಗೊಂಡಿರುವ ಬಿಆರ್‍ಪಿ ನೀಲೇಶ್‍ಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಕನ್ನಡ ಮಾಧ್ಯಮ ಕಲಿಕೆ, ಗ್ರಾಮೀಣ ವ್ಯಾಸಂಗ ದೃಢೀಕರಣ…

ಹೊನ್ನಾಳಿ: ಪಟ್ಟಣದ ಕುಂಬಾರ ಬೀದಿಯಲ್ಲಿ ಗಣೇಶ ವಿಗ್ರಹಗಳ ತಯಾರಿಕೆ ಭರದಿಂದ ಸಾಗಿದೆ.

ಹೊನ್ನಾಳಿ:ಗಣೇಶ ಚತುರ್ಥಿಗೆ ದಿನಗಣನೆ ಪ್ರಾರಂಭವಾಗಿದ್ದು, ಪಟ್ಟಣದ ಕುಂಬಾರ ಬೀದಿಯಲ್ಲಿ ಗಣೇಶ ವಿಗ್ರಹಗಳ ತಯಾರಿಕೆ ಭರದಿಂದ ಸಾಗಿದೆ. ಇದೀಗ, ಗಣೇಶ ಮೂರ್ತಿಗಳಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಕುಂಬಾರ ಬೀದಿಯ ಪರಮೇಶ್ವರಪ್ಪ ಮತ್ತು ಅವರ ಮಗ ಬಸವರಾಜ್ ಹೆಚ್ಚಿನ ಪ್ರಮಾಣದಲ್ಲಿ ಗಣೇಶ ವಿಗ್ರಹಗಳನ್ನು ತಯಾರಿಸಿ…

ಹೊನ್ನಾಳಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ.

ಹೊನ್ನಾಳಿ : ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ, ಕ್ರೀಡಾ ಸ್ಪೂರ್ತಿ ಮೆರೆಯ ಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಹೊನ್ನಾಳಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮನುಷ್ಯನ ದೇಹ…

ನ್ಯಾಯಾಲಯದ ಆದೇಶ ಬರುತ್ತಿದ್ದಂತೆ, ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಸಂಭ್ರಮಾಚರಣೆ ಮಾಡಿ ಸಹಿಹಂಚಿ ಸಂಭ್ರಮಿಸಿದ ರೇಣುಕಾಚಾರ್ಯ.

ಹೊನ್ನಾಳಿ : ಹೈಕೋರ್ಟ ನಲ್ಲಿ ನಾಗರೀಕರ ಒಕ್ಕೂಟ ಚಾಮರಾಜ ಪೇಟೆ ಕಂದಾಯ ಇಲಾಖೆ ಆಟದ ಮೈದಾನದಲ್ಲಿ ಗಣೇಶನನ್ನು ಕೂರಿಸಲು ಗಣೇಶೋತ್ಸವಕ್ಕೆ ಅವಕಾಶ ನೀಡ ಬೇಕೆಂದು ವಿನಂತಿ ಮಾಡಿದ್ದು, ಹಿಂದೂ ವಿಭಾಗೀಯ ಪೀಠ ಹಿಂದೂಗಳ ಭಾವನೆ ಪುರಸ್ಕರಿಸಿ, ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ…

ಹೊನ್ನಾಳಿ ; ಪಟ್ಟಣದಲ್ಲಿರುವ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರ ನೇತೃತ್ವದಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆ.

ಹೊನ್ನಾಳಿ ಆಗಸ್ಟ್ 25 ಪಟ್ಟಣದಲ್ಲಿರುವ ಪುರಸಭೆ ಸಭಾಂಗಣದಲ್ಲಿ ಇಂದು ಅಧ್ಯಕ್ಷರು ಉಪಾಧ್ಯಕ್ಷರ ನೇತೃತ್ವದಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು.ಅಧ್ಯಕ್ಷರ ನೇತೃತ್ವದಲ್ಲಿ ಸರ್ವ ಸದಸ್ಯರುಗಳು ಪುರಸಭೆ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ವಾರ್ಡಿನಲ್ಲಿ ಚರಂಡಿ ವ್ಯವಸ್ಥೆ ಇರಬಹುದು ಬೀದಿ ದೀಪದ ವ್ಯವಸ್ಥೆ ಕುಡಿಯುವ…