Category: Honnali

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಆ.26 ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾಳಿಯ ಹಿರೇಕಲ್ಮಠದಲ್ಲಿ ಶ್ರೀ ಷ|| ಬ್ರ|| ಡಾ|| ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಆಯೋಜಿಸಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆ.11 ಕ್ಕೆ ಹೊನ್ನಾಳಿ ನೋಡಲ್…

ಹೊಟ್ಯಾಪುರ ಹಿರೇಮಠದಲ್ಲಿ 25 ಜಂಗಮ ವಟುಗಳಿಗೆ ಉಚಿತ ಶಿವದೀಕ್ಷೆ.

ಹುಣಸಘಟ್ಟ: ಪ್ರಪಂಚದಲ್ಲಿ ಶಿವ ದೀಕ್ಷೆಗಿಂತ ದೊಡ್ಡ ದೀಕ್ಷೆ ಬೇರೊಂದಿಲ್ಲ. ಶಿವದೀಕ್ಷೆ ತೆಗೆದುಕೊಂಡವರಿಗೆ ಲೌಕಿಕ ಬದುಕಿನಲ್ಲಿ ದೈವೀ ಗುಣ ಜಾಸ್ತಿಯಾಗಲಿದೆ ಎಂದು ಕೆಳದಿ ರಾಜ ಗುರುಮಠ ಕವಲೇದುರ್ಗದ ಶ್ರೀ ಮರುಳಸಿದ್ಧ ಮಹಾಸ್ವಾಮೀಜಿ ಹೇಳಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಹೊಟ್ಯಾಪುರ ಹಿರೇಮಠದಲ್ಲಿ ಗುರುವಾರ ಬೆಳಿಗ್ಗೆ ನಡೆದ…

ಸುಂಕದಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಇಂದು ಗೋವಿನಕೋವಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ.

ಹೊನ್ನಾಳಿ;ತಾಲೂಕಿನ ಸುಂÀಕದಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಇಂದು ಗೋವಿನಕೋವಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕøತಿಕ ಕಾÀರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದರ ಉಧ್ಗಾಟನೆಯನ್ನ ಎಸ್ ಡಿ ಎಮ್ ಸಿ ಅಧ್ಯಕ್ಷ ಎಸ್ ಎಮ್ ಮೊಹನ್ ಹಾಗೂ ಅಕ್ಷರ ದಾಸೋಹದ ನಿರ್ದೇಶಕ ಕೆ…

ಮಾಜಿ ಶಾಸಕರು ನನ್ನ ಮೇಲೆ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲಾ, ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಮಾಜಿ ಶಾಸಕರು ನನ್ನ ಮೇಲೆ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲಾ, ಪರಿಹಾರ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದೇನೆಂದು ಅವರು ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಹೊಸದೇವರಹೊನ್ನಾಳಿ, ಹಳೇದೇವರಹೊನ್ನಾಳಿ, ತಕ್ಕನಹಳ್ಳಿ, ಕಮ್ಮಾರಘಟ್ಟೆ,…

ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅತ್ಯಂತ ಪ್ರಮುಖವಾದದ್ದೆಂದು ಎಂ.ಪಿ.ರೇಣುಕಾಚಾರ್ಯ.

HONNALI : ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅತ್ಯಂತ ಪ್ರಮುಖವಾದದ್ದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಜಿಲ್ಲಾ ಪಂಚಾಯಿತಿ ದಾವಣಗೆರೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹೊನ್ನಾಳಿ ಮತ್ತು ನ್ಯಾಮತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ…

ಸಾಸ್ವೆಹಳ್ಳಿ ಏತ ನೀರಾವರಿ ವಿದ್ಯುತ್ ಕಾಮಗಾರಿ ಮಾರ್ಗ ಬದಲಾಯಿಸಿ:ಡಾ. ಎಸ್ ಹೆಚ್ ಕೃಷ್ಣಮೂರ್ತಿ

ಹುಣಸಘಟ್ಟ: ಸಾಸ್ವೆಹಳ್ಳಿ ಏತ ನೀರಾವರಿ ವಿದ್ಯುತ್ ಟವರ್ ಕಂಬದ ಕಾಮಗಾರಿ ಕೆಲಸ ತಕ್ಷಣ ತಡೆಹಿಡಿದು ಪವರ್ ಲೈನ್ ಮಾರ್ಗವನ್ನು ಬದಲಾಯಿಸುವಂತೆ ಸಾಸ್ವೆಹಳ್ಳಿ ಎಡಿವಿಎಸ್ ಕಾಲೇಜು ಸಂಸ್ಥಾಪಕ ಅಧ್ಯಕ್ಷ ಡಾ. ಎಸ್ ಎಚ್ ಕೃಷ್ಣಮೂರ್ತಿ ಹೇಳಿದರು.ಸಾಸ್ವೆಹಳ್ಳಿ ಎಡಿವಿಎಸ್ ಕಾಲೇಜಿನ ಆಟದ ಮೈದಾನದಲ್ಲಿ ಏತ…

ಮುಕ್ತೇನಹಳ್ಳಿ ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ಮನೆಯನ್ನು ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲನೆ.

ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ನಿರಂತರವಾಗಿ ಸುರಿದ ಮಳೆಯಿಂದಾಗಿ ಆಸ್ತಿ,ಪಾಸ್ತಿ ಹಾನಿಯಾದವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಮಳೆಯಿಂದ ಹಾನಿಯಾದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಈ…

ಪುಸ್ತಕಗಳು ಎಂದರೆ ಕೇವಲ ಮುದ್ರಿತ ಪುಟಗಳ ಸಂಕಲನವಲ್ಲ, ಅಲ್ಲೊಂದಿಷ್ಟು ಮೌಲ್ಯಗಳನ್ನು ಹೊಂದಿರುತ್ತದೆ ಎಂದು ಕೃತಿಕಾರರೂ ಆದ ಎಸ್. ಮಲ್ಲಿಕಾರ್ಜುನಪ್ಪ ಅಭಿಪ್ರಾಯ.

ಪುಸ್ತಕಗಳು ಎಂದರೆ ಕೇವಲ ಮುದ್ರಿತ ಪುಟಗಳ ಸಂಕಲನವಲ್ಲ, ಅಲ್ಲೊಂದಿಷ್ಟು ಮೌಲ್ಯಗಳನ್ನು ಹೊಂದಿರುತ್ತದೆ ಎಂದು ದಾವಣಗೆರೆಯ ಕನ್ನಡ ಜಾಗೃತಿ ಕೇಂದ್ರದÀ ಸಂಸ್ಥಾಪಕರೂ, ಕೃತಿಕಾರರೂ ಆದ ಎಸ್. ಮಲ್ಲಿಕಾರ್ಜುನಪ್ಪ ಅಭಿಪ್ರಾಯಪಟ್ಟರು.ಭಾನುವಾರ ಹಿರೇಕಲ್ಮಠದ ಸಮುದಾಯ ಭವನದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್, ವಚನ…

ಬೇಡ ಜಂಗಮ ಬಂಧುಗಳಿಂದ ಧಾರ್ಮಿಕ ಭೀಕ್ಷಾಟನೆಯ ಮೂಲಕ ಪ್ರತಿಭಟನೆ.

ಸಾಸ್ವೆಹಳ್ಳಿ: ಹೊನ್ನಾಳಿ ಮತ್ತು ನ್ಯಾಮತಿ ಪಟ್ಟಣದಲ್ಲಿ ಆ. 22 ರ ಸೋಮವಾರ ಬೇಡಜಂಗಮ ಸಮುದಾಯದ ಬಂಧುಗಳಿಂದ ಧಾರ್ಮಿಕ ಭೀಕ್ಷಾಟನೆಯ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕುಳಗಟ್ಟೆಯ ಮುರಿಗೇಶಯ್ಯ ತಿಳಿಸಿದ್ದಾರೆ.ಅಖಿಲ ಕರ್ನಾಟಕ ಬೇಡಜಂಗಮ ಸಮಾಜ ಸಂಘಟನೆಗಳ ಒಕ್ಕೂಟ ನೀಡಿರುವ ಕರೆಯ ಪ್ರಯುಕ್ತ ಪತ್ರಿಕಾ…