ಅವಳಿ ತಾಲೂಕಿನಲ್ಲಿ ಪ್ರತಿ ತಿಂಗಳು 3 ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಎಂ.ಪಿ.ರೇಣುಕಾಚಾರ್ಯ .
ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಪ್ರತಿ ತಿಂಗಳು ಮೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ಆಗಸ್ಟ್ 6 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು…