ಹೊನ್ನಾಳಿ TAPCMSಗೆ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷಿ ಮಲ್ಲಿಕಾರ್ಜುನ್ ಅವಿರೋಧ ಆಯ್ಕೆ.
ಹೊನ್ನಾಳಿ ಜುಲೈ 23 ಪಟ್ಟಣದಲ್ಲಿರುವ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ(TAPCMS) ವತಿಯಿಂದ ಇಂದು ಉಪಾಧ್ಯಕ್ಷರ ಗಾದೆಗೆ ಚುನಾವಣೆ ನಡೆಯಿತು. ಈ ಹಿಂದೆ ಉಪಧ್ಯಕ್ಷರಾಗಿದ್ದ ಬಸವರಾಜಪ್ಪ AK ಇವರ ಅಧಿಕಾರವಧಿ ಮುಗಿದಿರುವ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಡೆಯಿತು. ಈ…